2020ನೇ ಸಾಲಿನ ಸಿನಿಮಾಗಳಿಗೆ ಇಂದು ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್‌ಗೆ 30 ಭಾಷೆಗಳಲ್ಲಿ 400ಕ್ಕೂ ಅಧಿಕ ಸಿನಿಮಾಗಳ ಅರ್ಜಿ ಸಲ್ಲಿಸಿದ್ದವು. ಇಂದು ನವದೆಹಲಿಯಲ್ಲಿ ಸಿನಿಮಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ ನೀಡಿ ಗೌರವಿಸಲಾಯಿತು.
Advertisement
1954ರಿಂದ ರಾಷ್ಟ್ರ ಪ್ರಶಸ್ತಿ ಕಾರ್ಯಕ್ರಮಕ್ಕೆ ಚಾಲನೆ ದೊರೆತಿದ್ದು, ಈಗ 68ನೇ ನ್ಯಾಷನಲ್ ಫಿಲ್ಮ್ಂ ಫೆಸ್ಟಿವಲ್ ಅವಾರ್ಡ್ ನೀಡಿ ಗೌರವಿಸಲಾಗಿದೆ. ಭಾರತ ಸರ್ಕಾರವು ಚಲನಚಿತ್ರೋತ್ಸವ ಜವಬ್ದಾರಿ ಹೊತ್ತುಕೊಂಡಿದೆ. ಕೋವಿಡ್‌ನಿಂದ ರಾಷ್ಟ್ರ ಪ್ರಶಸ್ತಿ ಕಾರ್ಯವನ್ನ ಮುಂದೂಡಲಾಗಿತ್ತು. 2020ರ ಸಾಲಿನಲ್ಲಿ ಸಾಧನೆ ಮಾಡಿದ ಪ್ರತಿಭೆಗೆ ಗುರುತಿಸಿ, ಗೌರವಿಸಲಾಗಿದೆ. ಇದನ್ನೂ ಓದಿ: Breaking- 68ನೇ ರಾಷ್ಟ್ರ ಚಲನಚಿತ್ರ ಪ್ರಶಸ್ತಿ : ಡೊಳ್ಳು, ತಲೆದಂಡ, ನಾದದ ನವನೀತ ಸಿನಿಮಾಗಳಿಗೆ ರಾಷ್ಟ್ರ ಗರಿ
Advertisement
ಚಲನಚಿತ್ರ ನಿರ್ಮಾಪಕರಾದ ವಿಪುಲ್ ಶಾ ಮತ್ತು ಅನುರಾಗ್ ಠಾಕೂರ್ ಅವರನ್ನ ಭೇಟಿ ಮಾಡಿ, 68ನೇ ರಾಷ್ಟ್ರ ಪ್ರಶಸ್ತಿಯ ಕುರಿತು ವರದಿ ಸಲ್ಲಿಸಲಾಯಿತು. ಯಾರಿಗೆಲ್ಲಾ ರಾಷ್ಟ್ರ ಪ್ರಶಸ್ತಿ ಬಂದಿದೆ. ಈ ಕುರಿತ ಡಿಟೈಲ್ಸ್ ಇಲ್ಲಿದೆ.
Advertisement
ಅತ್ಯುತ್ತಮ ಚಲನಚಿತ್ರ: ಸೂರರೈ ಪೋಟ್ರು
Advertisement
ಅತ್ಯುತ್ತಮ ನಿರ್ದೇಶಕ: ಸಚಿ, ಅಯ್ಯಪ್ಪನಂ ಕೊಶಿಯಮ್
ಅತ್ಯುತ್ತಮ ಮನರಂಜನೆ ಚಿತ್ರ: ತಾನ್ಹಾಜಿ
ಅತ್ಯುತ್ತಮ ನಟ: ಸೂರ್ಯ (ಸೂರರೈ ಪೋಟ್ರು)
ಅಜಯ್ ದೇವಗನ್ ( ತಾನ್ಹಾಜಿ)
ಅತ್ಯುತ್ತಮ ನಟಿ: ಅಪರ್ಣಾ ಬಾಲಮುರಳಿ( ಸೂರರೈ ಪೋಟ್ರು)
ಅತ್ಯುತ್ತಮ ಪೋಷಕ ನಟಿ: ಬಿಜು ಮೆನನ್( ಅಯ್ಯಪ್ಪನಂ ಕೋಶಿಯಂ)
Live Tv
[brid partner=56869869 player=32851 video=960834 autoplay=true]