Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 69ನೇ ಕನ್ನಡ ರಾಜ್ಯೋತ್ಸವ – ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 69ನೇ ಕನ್ನಡ ರಾಜ್ಯೋತ್ಸವ – ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದ ಸಿಎಂ

Bengaluru City

69ನೇ ಕನ್ನಡ ರಾಜ್ಯೋತ್ಸವ – ತಾಯಿ ಭುವನೇಶ್ವರಿಗೆ ಪೂಜೆ ಸಲ್ಲಿಸಿ, ಧ್ವಜಾರೋಹಣ ನೆರವೇರಿಸಿದ ಸಿಎಂ

Public TV
Last updated: November 1, 2024 9:42 am
Public TV
Share
1 Min Read
Siddaramaiah
SHARE

ಬೆಂಗಳೂರು: 69ನೇ ಕನ್ನಡ ರಾಜ್ಯೋತ್ಸವದ (Kannada Rajyotsava) ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿದರು.

ಶುಕ್ರವಾರ ಇಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ತಾಯಿ ಭುವನೇಶ್ವರಿಗೆ ಪುಷ್ಪ ನಮನ ಸಲ್ಲಿಸಿದರು. ರಾಷ್ಟ್ರ ಧ್ವಜ ಹಾಗೂ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಬಳಿಕ ವಿವಿಧ ಕನ್ನಡ ನಾಡಿನ ಸಂಸ್ಕೃತಿ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಇದನ್ನೂ ಓದಿ: ಕರ್ನಾಟಕ ಏಕೀಕರಣದ ಏಕೈಕ ಹುತಾತ್ಮ ಯಾರೆಂದು ಗೊತ್ತೆ?

kannada rajyotsava 01

ಕಾರ್ಯಕ್ರಮದಲ್ಲಿ ರಾಜ್ಯದ್ಯಂತ ಹಲವು ಶಾಲೆಗಳ ಶಾಲಾ ಮಕ್ಕಳು ಪಾಲ್ಗೊಂಡು ಕಾರ್ಯಕ್ರಮಕ್ಕೆ ಮೆರುಗು ನೀಡಿದರು. ಇದೇ ವೇಳೆ ಕನ್ನಡ ಗೀತೆಗಳಿಗೆ ನೃತ್ಯ ಮಾಡುವ ಮೂಲಕ ಪ್ರೇಕ್ಷಕರ ಗಮನ ಸೆಳೆದರು.

ಸಮಾರಂಭದಲ್ಲಿ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಿಕ್ಷಣ ಸಚಿವ ಮಧು ಬಂಗಾರಪ್ಪ ಉಪಸ್ಥಿತರಿದ್ದರು. ಇದನ್ನೂ ಓದಿ: ಮೈಸೂರು ರಾಜ್ಯ ʻಕರ್ನಾಟಕʼವಾಗಿದ್ದು ಹೇಗೆ? – ನಾಮಕರಣದ ಕಥೆ ನಿಮಗೆ ಗೊತ್ತೇ?

TAGGED:bengaluruDK ShivakumarKannada Rajyotsavasiddaramaiahಕನ್ನಡ ರಾಜ್ಯೋತ್ಸವಡಿಕೆ ಶಿವಕುಮಾರ್ಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories
Vijay Deverakonda
Rashmika-Vijay | ʻವಿರೋಶ್ʼ ಕಲ್ಯಾಣ – ಸತಿಪತಿಯಾದ ವಿಜಯ್, ರಶ್ಮಿಕಾ!
Cinema Latest Main Post Sandalwood
Rashmika Mandanna Vijay Devarakonda Wedding Decorated Kodagu Virajpet House
ರಶ್ಮಿಕಾ ಮಂದಣ್ಣ ಮದುವೆ – ಸಿಂಗಾರಗೊಂಡ ಕೊಡಗಿನ ಮನೆ
Cinema Districts Karnataka Kodagu Latest Sandalwood Top Stories

You Might Also Like

Amuku Dumku Manju 2
Bengaluru City

ಸಿನಿಮಾ ಪ್ರಚಾರಕ್ಕಾಗಿ ಕೀಳು ಮಟ್ಟದ ಡ್ರಾಮಾ – FIR ಬೆನ್ನಲ್ಲೇ ʻಅಮುಕು ಡುಮುಕುʼ ಮಂಜು ಯೂಟರ್ನ್‌

Public TV
By Public TV
5 minutes ago
passport
Bengaluru City

ಬೆಂಗ್ಳೂರಲ್ಲಿ ಪಾಸ್‌ಪೋರ್ಟ್ ವೆರಿಫಿಕೇಶನ್‌ಗೆ ಹೊಸ ರೂಲ್ಸ್

Public TV
By Public TV
25 minutes ago
PM Modi Arvind Bellad
Bengaluru City

ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಕಲ್ಪಿಸುವಂತೆ ಮನವಿ – ಪ್ರಧಾನಿ ಮೋದಿ, ರಾಜ್ಯಪಾಲರಿಗೆ ಪತ್ರ ಬರೆದ ಅರವಿಂದ ಬೆಲ್ಲದ

Public TV
By Public TV
1 hour ago
Kolara Milk 2
Districts

ಕಲಬೆರಕೆ ಹಾಲಿನ ದಂಧೆ ವಿರುದ್ಧ ಸಮರ – ಆಂಧ್ರ ಮೂಲದ 8 ಮಂದಿ ಬಂಧನ

Public TV
By Public TV
2 hours ago
Mallikarjun Mutya
Crime

ಬಾಲಕಿ ಜೊತೆ ಅನುಚಿತ ವರ್ತನೆ – ಮಲ್ಲಿಕಾರ್ಜುನ ಮುತ್ಯಾಗೆ ನೋಟಿಸ್, ಇಂದು ವಿಚಾರಣೆಗೆ ಹಾಜರಾಗೋ ಸಾಧ್ಯತೆ

Public TV
By Public TV
2 hours ago
Afghanistan Pakistan conflict
Latest

ಅಫ್ಘಾನ್ ಮಿಲಿಟರಿ ದಾಳಿಗೆ 55 ಸೈನಿಕರು ಬಲಿ – ಪಾಕ್‌ನಿಂದ ಪ್ರತೀಕಾರದ ದಾಳಿ; 3 ಕಡೆ ಬಾಂಬ್‌ ಸ್ಫೋಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?