ಜಕಾರ್ತ: ಇಂಡೋನೇಷ್ಯಾದ (Indonesia) ತಾನಿಂಬರ್ ಪ್ರಾಂತ್ಯದಲ್ಲಿ ಮಂಗಳವಾರ 7.7 ತೀವ್ರತೆಯ ಭಾರೀ ಭೂಕಂಪನ ಸಂಭವಿಸಿದೆ ಎಂದು ಯುರೋಪಿಯನ್ ಮೆಡಿಟರೇನಿಯನ್ ಭೂಕಂಪನ ಕೇಂದ್ರ (EMSC) ತಿಳಿಸಿದೆ.
Advertisement
ಭೂಮಿಯ ಮೇಲ್ಮೈನಿಂದ 97 ಕಿಮೀ (60.27 ಮೈಲಿ) ಆಳದಲ್ಲಿ ಭೂಕಂಪನವಾಗಿದೆ (Earthquake) ಎಂದು ಇಎಂಎಸ್ಸಿ ಮಾಹಿತಿ ನೀಡಿದೆ. ಇದನ್ನೂ ಓದಿ: ಭಾರತದಲ್ಲಿ 5.9 – ಪಾಕಿಸ್ತಾನದಲ್ಲಿ 5.8 ತೀವ್ರತೆಯ ಭೂಕಂಪನ
Advertisement
Advertisement
ಕಳೆದ ವಾರ ಅಫ್ಘಾನಿಸ್ತಾನದ (Afghanistan) ಹಿಂದೂಕುಶ್ ಪ್ರದೇಶದಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿತ್ತು. ಈ ಬೆನ್ನಲ್ಲೇ ಭಾರತ ಹಾಗೂ ಪಾಕಿಸ್ತಾನದಲ್ಲೂ ಕ್ರಮವಾಗಿ 5.9 ಹಾಗೂ 5.8 ತೀವ್ರತೆಯ ಭೂಕಂಪನ ಉಂಟಾಗಿತ್ತು. ಇದರಿಂದ ಜನರು ಆತಂಕಗೊಂಡಿದ್ದರು.
Advertisement
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k