Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Latest

ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ – 7 ಮಂದಿ ಸಜೀವ ದಹನ

Public TV
Last updated: March 18, 2026 3:49 pm
Public TV
Share
1 Min Read
Indore Fire Accident
SHARE

– ಎಲ್‌ಪಿಜಿ ಸಿಲಿಂಡರ್ ಶೇಖರಿಸಿಟ್ಟಿದ್ದ ಜಾಗಕ್ಕೂ ಬೆಂಕಿ ಪಸರಿಸಿ ನಾಲ್ಕು ಸಿಲಿಂಡರ್ ಸ್ಫೋಟ

ಭೋಪಾಲ್: ಶಾರ್ಟ್ ಸರ್ಕ್ಯೂಟ್‌ನಿಂದ ಇವಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ 7 ಮಂದಿ ಸಜೀವ ದಹನಗೊಂಡಿದ್ದಾರೆ. ಅದೇ ಬೆಂಕಿ ಎಲ್‌ಪಿಜಿ ಸಿಲಿಂಡರ್ ಶೇಖರಿಸಿಟ್ಟಿದ್ದ ಜಾಗಕ್ಕೂ ಪಸರಿಸಿ ನಾಲ್ಕು ಸಿಲಿಂಡರ್ ಸ್ಫೋಟ ಘಟನೆ ಇಂದೋರ್‌ನಲ್ಲಿ (Indore) ನಡೆದಿದೆ.

ಇಂದು (ಮಾ.18) ಬೆಳಗಿನ ಜಾವ 4:00ರ ಸುಮಾರಿಗೆ ಇಂದೋರ್‌ನ ಬಂಗಾಳಿ ಸ್ಕ್ವೇರ್ ಬಳಿಯ ವಸತಿ ಕಟ್ಟಡವೊಂದರ ಬಳಿ ಅವಘಡ ಸಂಭವಿಸಿದೆ. ಇದನ್ನೂ ಓದಿ: ಚೀನಾಗೆ ತೆರಳುತ್ತಿದ್ದ ತೈಲ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ರಾತ್ರಿಯಿಡೀ ಚಾರ್ಜ್ ಮಾಡಲು ಎಲೆಕ್ಟ್ರಿಕ್ ಕಾರನ್ನು ಪ್ಲಗ್ ಇನ್ ಮಾಡಲಾಗಿತ್ತು. ಈ ವೇಳೆ ಏಕಾಏಕಿ ಚಾರ್ಜಿಂಗ್ ಪಾಯಿಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿದ್ದು, ವಾಹನಕ್ಕೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಬೆಂಕಿ ಮನೆಯೊಳಗೆ ಸಂಗ್ರಹಿಸಿದ್ದ ಎಲ್‌ಪಿಜಿ ಸಿಲಿಂಡರ್‌ಗಳಿಗೂ ಹಬ್ಬಿದ್ದು, ನಾಲ್ಕು ಸಿಲಿಂಡರ್ ಸ್ಫೋಟಗೊಂಡಿದೆ.

ಸಿಲಿಂಡರ್ ಸ್ಫೋಟದಿಂದ ಬೆಂಕಿ ಪ್ರಮಾಣ ಹೆಚ್ಚಾಗಿ ಮೂರು ಅಂತಸ್ತಿಗೂ ಹರಡಿಕೊಂಡಿದೆ. ಭಾರೀ ಬೆಂಕಿಯ ಪರಿಣಾಮ ಏಳು ಜನ ಸಜೀವ ದಹನಗೊಂಡಿದ್ದಾರೆ. ಇನ್ನೂ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾಹಿತಿ ತಿಳಿದ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ, ಬೆಂಕಿ ನಂದಿಸುವಲ್ಲಿ ತೊಡಗಿಕೊಂಡರು. ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು. ಅಗ್ನಿಶಾಮಕ ದಳ ಸ್ಥಳಕ್ಕೆ ಬರುವ ಮುನ್ನ ಅಲ್ಲಿನ ಸ್ಥಳೀಯರು ಮೂವರನ್ನು ರಕ್ಷಿಸಿದ್ದರು. ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣದ ಬಗ್ಗೆ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

TAGGED:bhopalEV Charging PointIndoreMadhya Pradeshshort circuitಬೆಂಕಿ ಅವಘಡಭೋಪಾಲ್ಶಾರ್ಟ್ ಸರ್ಕ್ಯೂಟ್ಸಿಲಿಂಡರ್ ಸ್ಫೋಟ
Share This Article
Facebook Whatsapp Whatsapp Telegram

Cinema news

darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood
Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World

You Might Also Like

Krishna Byregowda
Bengaluru City

ಶೇ.98ರಷ್ಟು ಖಾತೆಗಳು ಸ್ವಯಂ ಚಾಲಿತವಾಗಿ ಬದಲಾವಣೆಯಾಗುತ್ತಿವೆ – ಮಧ್ಯವರ್ತಿಗಳಿಲ್ಲದೆ ಆಟೋ ಮ್ಯುಟೇಶನ್: ಕೃಷ್ಣಭೈರೇಗೌಡ

Public TV
By Public TV
13 minutes ago
Oil tanker heading to China makes U turn Russian oil is coming to Mangaluru
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ದಿಢೀರ್‌ ಯೂಟರ್ನ್‌ – ಮಂಗಳೂರಿಗೆ ಬರುತ್ತಿದೆ ರಷ್ಯಾ ತೈಲ

Public TV
By Public TV
26 minutes ago
Raichuru crime 1
Crime

ಪತ್ನಿ ಜೊತೆ ಅನೈತಿಕ ಸಂಬಂಧ – ಕೊಡಲಿಯಿಂದ ಕೊಚ್ಚಿ ಪ್ರಿಯಕರನ ಹತ್ಯೆಗೈದಿದ್ದ ಇಬ್ಬರು ಅರೆಸ್ಟ್

Public TV
By Public TV
43 minutes ago
Ugadi
Latest

ಬೇರೆ ರಾಜ್ಯಗಳಲ್ಲಿ ಯುಗಾದಿ ಆಚರಣೆ ಹೇಗೆ?

Public TV
By Public TV
1 hour ago
KH Muniyappa 1
Bengaluru City

ಒಂದು ವಾರ ಸಹಕಾರ ಕೊಟ್ಟರೆ ಹೋಟೆಲ್‌ಗಳಿಗೆ ಸಿಲಿಂಡರ್ ಕೊಡ್ತೀವಿ: ಕೆ.ಹೆಚ್. ಮುನಿಯಪ್ಪ

Public TV
By Public TV
2 hours ago
RAMALINGA REDDY
Bengaluru City

ವೈಷ್ಣೋದೇವಿ ಯಾತ್ರೆಗೂ ಸರ್ಕಾರದಿಂದ ಸಹಾಯ ಧನ: ರಾಮಲಿಂಗಾರೆಡ್ಡಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?