Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಫ್ಘಾನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ – 7 ಮಂದಿ ಸಾವು, 150ಕ್ಕೂ ಹೆಚ್ಚು ಜನಕ್ಕೆ ಗಾಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | World | ಅಫ್ಘಾನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ – 7 ಮಂದಿ ಸಾವು, 150ಕ್ಕೂ ಹೆಚ್ಚು ಜನಕ್ಕೆ ಗಾಯ!

World

ಅಫ್ಘಾನ್‌ನಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪ – 7 ಮಂದಿ ಸಾವು, 150ಕ್ಕೂ ಹೆಚ್ಚು ಜನಕ್ಕೆ ಗಾಯ!

Public TV
Last updated: November 3, 2025 9:22 am
Public TV
Share
1 Min Read
Earthquake General Photo
SHARE

ಕಾಬೂಲ್: ಉತ್ತರ ಅಫ್ಘಾನಿಸ್ತಾನದ (Afghanistan) ಮಜಾರ್-ಇ-ಶರೀಫ್ ಪರ್ವತ ಪ್ರದೇಶದಲ್ಲಿ ಸೋಮವಾರ ಬೆಳಗ್ಗಿನ ಜಾವ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಾಗಿದೆ. ದುರಂತದಲ್ಲಿ ಈವರೆಗೆ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದು, 1540ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯೆಯಿದೆ ಎಂದು ವರದಿಗಳು ತಿಳಿಸಿವೆ.

EQ of M: 6.3, On: 03/11/2025 01:59:02 IST, Lat: 36.51 N, Long: 67.50 E, Depth: 23 Km, Location: Afghanistan.
For more information Download the BhooKamp App https://t.co/5gCOtjdtw0 @DrJitendraSingh @OfficeOfDrJS @Ravi_MoES @Dr_Mishra1966 @ndmaindia pic.twitter.com/3aODD7jOky

— National Center for Seismology (@NCS_Earthquake) November 2, 2025

ಗಾಯಗೊಂಡವರನ್ನ ಕೂಡಲೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ಆರೋಗ್ಯ ಇಲಾಖೆಯ ವಕ್ತಾರ ಸಮೀಮ್ ಜೋಯಂಡಾ ತಿಳಿಸಿದ್ದಾರೆ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಪ್ರಕಾರ, ಮಜಾರ್-ಇ-ಶರೀಫ್ ಪರ್ವತ ಪ್ರದೇಶದಲ್ಲಿ 23 ಕಿಲೋಮೀಟರ್ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ಎಕ್ಸ್‌ ಪೋಸ್ಟ್‌ನಲ್ಲಿ ಹಂಚಿಕೊಂಡಿದೆ.

Earthquake

ಈ ಭೂಕಂಪದ ಬೆನ್ನಲ್ಲೇ, ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಸಂಸ್ಥೆಯು ಆರೆಂಜ್ ಅಲರ್ಟ್ ಘೋಷಿಸಿದ್ದು, ಈ ತೀವ್ರತೆಯ ಭೂಕಂಪದಿಂದ ಸಾವು-ನೋವು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ ಮತ್ತು ಇದರ ಪರಿಣಾಮ ವ್ಯಾಪಕವಾಗಿರಬಹುದು ಎಂದಿದೆ. ಈ ಭೂಕಂಪವು ಅಫ್ಘಾನಿಸ್ತಾನದ ಪ್ರಮುಖ ನಗರಗಳಲ್ಲಿ ಒಂದಾದ ಮಜಾರ್-ಇ-ಶರೀಫ್ ಬಳಿ ಸಂಭವಿಸಿದೆ.

ಮಧ್ಯ ಸಂಭವಿಸಿದ ಈ ಕಂಪನದ ಅನುಭವ ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್, ಇರಾನ್‌ನ ಮಶಾದ್ ಮತ್ತು ಪಾಕಿಸ್ತಾನದ ಇಸ್ಲಾಮಾಬಾದ್‌ವರೆಗೂ ಆಗಿದೆ ಎಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿದೆ.

TAGGED:afghanistanearthquakeNCSಅಫ್ಘಾನಿಸ್ತಾನಭೂಕಂಪ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Tolll
Latest

ಏ.10 ರಿಂದ ಟೋಲ್‌ಗಳಲ್ಲಿ ನಗದು ಸ್ವೀಕಾರ ಸಂಪೂರ್ಣ ಬಂದ್‌!

Public TV
By Public TV
2 minutes ago
Chitradurga Nirmithi Kendra Former Accountant Lokayukta Raid
Chitradurga

ಚಿತ್ರದುರ್ಗದಲ್ಲಿ ನಿರ್ಮಿತಿ ಕೇಂದ್ರದ ಮಾಜಿ ಅಕೌಂಟೆಂಟ್ ಮನೆ ಮೇಲೆ ಲೋಕಾಯುಕ್ತ ದಾಳಿ

Public TV
By Public TV
12 minutes ago
Israel Strikes Iran
Latest

ಕದನ ವಿರಾಮಕ್ಕೆ ಒಪ್ಪದ ಇರಾನ್‌ ಮೇಲೆ ಮಿಸೈಲ್‌ ಮಳೆಗರೆದ ಇಸ್ರೇಲ್‌ – ಹಲವೆಡೆ ಸ್ಫೋಟ

Public TV
By Public TV
26 minutes ago
Aviation Indian Airlines
Latest

ಇರಾನ್, ಇಸ್ರೇಲ್-ಅಮೆರಿಕ ವಾರ್ ಎಫೆಕ್ಟ್ – ಭಾರತದ ವಿಮಾನಯಾನ ಉದ್ಯಮಕ್ಕೆ 2,500 ಕೋಟಿ ನಷ್ಟ

Public TV
By Public TV
30 minutes ago
daily horoscope dina bhavishya
Astrology

ದಿನ ಭವಿಷ್ಯ: 07-04-2026

Public TV
By Public TV
1 hour ago
PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?