Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Latest

ನಮ್ಮವರನ್ನು ನಮಗೆ ಒಪ್ಪಿಸಿ, ಇಲ್ಲದಿದ್ರೆ ನಿಮ್ಮ 7 ಸೈನಿಕರಿಗೆ 6 ದಿನ ಮಾತ್ರ ಬಾಕಿ – ಪಾಕ್‌ಗೆ ಬಲೂಚ್‌ ಆರ್ಮಿ ಖಡಕ್‌ ಎಚ್ಚರಿಕೆ

Public TV
Last updated: February 16, 2026 1:31 pm
Public TV
Share
2 Min Read
akistan Army Balochistan Army
SHARE

ಇಸ್ಲಾಮಾಬಾದ್‌: ಬಲೂಚ್ ಲಿಬರೇಶನ್ ಆರ್ಮಿ (Balochistan Army) ಪಾಕಿಸ್ತಾನದ ಭದ್ರತಾ ಪಡೆಗಳ (Pakistan Army) ಏಳು ಸಿಬ್ಬಂದಿಯನ್ನು ಕಸ್ಟಡಿಯಲ್ಲಿ ಇರಿಸಿರುವುದಾಗಿ ಹೇಳಿಕೊಂಡಿದೆ. ಅವರನ್ನು ಬಿಡುಗಡೆ ಮಾಡಲು ಕೈದಿಗಳ ವಿನಿಮಯಕ್ಕಾಗಿ ಪಾಕಿಸ್ತಾನ ಸರ್ಕಾರಕ್ಕೆ ಒಂದು ವಾರ ಗಡುವು ನೀಡಿದೆ. ಆ ಅವಧಿಯೊಳಗೆ ಮಾತುಕತೆ ನಡೆಯದಿದ್ದರೆ ಬಂಧಿತರಿಗೆ ಮರಣದಂಡನೆ ವಿಧಿಸಬಹುದು ಎಂದು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಸಂಘಟನೆಯ ಮಾಧ್ಯಮ ವಿಭಾಗ ಹಕ್ಕಲ್ ಹೇಳಿಕೆ ಬಿಡುಗಡೆ ಮಾಡಿದೆ. ಹೇಳಿಕೆಯಲ್ಲಿ, ಗಡುವು ಮುಗಿಯಲು ಆರು ದಿನಗಳು ಮಾತ್ರ ಉಳಿದಿವೆ. ನಮ್ಮವರನ್ನು ಒಪ್ಪಿಸಿ, ಇದು ಅಂತಿಮ ಎಚ್ಚರಿಕೆ ಎಂದು ಪಾಕ್‌ಗೆ ಬಲೂಚ್ ಲಿಬರೇಶನ್ ಆರ್ಮಿ ಎಚ್ಚರಿಕೆ ರವಾನಿಸಿದೆ. ಈ ಬಗ್ಗೆ ಪಾಕಿಸ್ತಾನದ ಸೇನೆ ಅಥವಾ ಅಧಿಕಾರಿಗಳು ಯಾವುದೇ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದನ್ನೂ ಓದಿ: ದೊಡ್ಡ ಕಾರ್ಯಾಚರಣೆ| 145 ಬಲೂಚ್‌ ಉಗ್ರರ ಹತ್ಯೆ, 17 ಭದ್ರತಾ ಸಿಬ್ಬಂದಿ ಸಾವು: ಪಾಕಿಸ್ತಾನ

ಬಂಧಿತರನ್ನು ಆಪರೇಷನ್ ಹೆರೋಫ್ 2ನೇ ಹಂತದ ಸಮಯದಲ್ಲಿ ಸೆರೆಹಿಡಿಯಲಾಗಿದೆ. ಕಾರ್ಯಾಚರಣೆಯ ವೇಳೆ ಪಾಕ್‌ ಪಡೆಯ ಒಟ್ಟು 17 ಸಿಬ್ಬಂದಿಯನ್ನು ವಿವಿಧ ಸ್ಥಳಗಳಲ್ಲಿ ಬಂಧಿಸಲಾಗಿದೆ. ಬಂಧಿತರಲ್ಲಿ 10 ಮಂದಿ ಸ್ಥಳೀಯ ಬಲೂಚ್ ಜನಾಂಗದವರು ಎಂದು ಗುರುತಿಸಲಾಗಿತ್ತು. ಅವರು ಸ್ಥಳೀಯ ಪೊಲೀಸರೊಂದಿಗೆ ಸಂಪರ್ಕ ಹೊಂದಿದ್ದರಿಂದ ಎಚ್ಚರಿಕೆ ನೀಡಿ ಬಿಡುಗಡೆ ಮಾಡಲಾಗಿತ್ತು. ಅವರ ಬಿಡುಗಡೆ ನಿರ್ಧಾರವನ್ನು ಬಲೂಚ್ ಜನರ ಹಿತಾಸಕ್ತಿ ಎಂದು ಪರಿಗಣಿಸಲಾಗಿದೆ ಎಂದು ಬಿಎಲ್‌ಎ ಹೇಳಿಕೊಂಡಿದೆ.

ಉಳಿದ ಏಳು ಬಂಧಿತರು ಪಾಕಿಸ್ತಾನಿ ಸೇನೆಯ ಘಟಕಗಳ ಸಿಬ್ಬಂದಿಯಾಗಿದ್ದಾರೆ. ಅವರು ತಮ್ಮ ವಶದಲ್ಲಿಯೇ ಇದ್ದಾರೆ. ಅವರನ್ನು ಬಲೂಚ್ ರಾಷ್ಟ್ರೀಯ ನ್ಯಾಯಾಲಯದ ವಿಚಾರಣೆಗೆ ಒಳಪಡಿಸಲಾಗಿದೆ. ವಿಚಾರಣೆಯ ಸಮಯದಲ್ಲಿ ಬಂಧಿತರು ನಾಗರಿಕರ ವಿರುದ್ಧದ ಕ್ರಮಗಳಲ್ಲಿ ಭಾಗಿಯಾಗಿರುವುದು ಮತ್ತು ಬಲೂಚ್ ಜನರ ಹತ್ಯೆಯ ಆರೋಪಗಳನ್ನು ಎದುರಿಸುತ್ತಿದ್ದಾರೆ. ವಿಚಾರಣೆಯ ಸಮಯದಲ್ಲಿ ಆರೋಪಿಗಳಿಗೆ ಪ್ರತಿಕ್ರಿಯಿಸಲು ಅವಕಾಶಗಳನ್ನು ನೀಡಲಾಗಿತ್ತು. ತಪ್ಪೊಪ್ಪಿಗೆ ಹೇಳಿಕೆಗಳನ್ನು ದಾಖಲಿಸಲಾಗಿತ್ತು ಎಂದು ಸಂಘಟನೆ ತಿಳಿಸಿದೆ.

ಯುದ್ಧದ ಸಂದರ್ಭಗಳಲ್ಲಿಯೂ ತತ್ವಗಳು, ನಿಯಮಗಳು ಮತ್ತು ಪರಸ್ಪರ ಜವಾಬ್ದಾರಿಗಳು ಅಸ್ತಿತ್ವದಲ್ಲಿವೆ ಎಂದು ಬಲೂಚ್ ಲಿಬರೇಶನ್ ಆರ್ಮಿ ನಂಬುತ್ತದೆ. ಈಗ ಪಾಕ್‌ ತನ್ನ ಸಿಬ್ಬಂದಿಯ ಜೀವಗಳನ್ನು ರಕ್ಷಿಸಲು ಗಂಭೀರ ಕ್ರಮಗಳನ್ನು ತೆಗೆದುಕೊಳ್ಳುತ್ತದೆಯೇ? ಅಥವಾ ಎಂದಿನಂತೆ ಮೌನ ಮತ್ತು ಉದಾಸೀನತೆಯ ಮೂಲಕ ತನ್ನ ಬಾಡಿಗೆ ಸಿಬ್ಬಂದಿಯ ಸಾವಿಗೆ ಆದ್ಯತೆ ನೀಡುತ್ತದೆಯೇ ಎಂದು ಬಲೂಚ್‌ ಸೇನೆ ಪಾಕ್‌ಗೆ ತಿವಿದಿದೆ. ಇದನ್ನೂ ಓದಿ: ಬಲೂಚ್‌ ಬಂಡುಕೋರರ ದಾಳಿಗೆ 80ಕ್ಕೂ ಹೆಚ್ಚು ಪಾಕ್‌ ಸೈನಿಕರು ಸಾವು – 18 ಮಂದಿ ಒತ್ತೆಯಾಳು

TAGGED:Balochistan ArmypakistanPakistan Army
Share This Article
Facebook Whatsapp Whatsapp Telegram

Cinema news

Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories
lyari in pakistan dhurandhar
ಧುರಂಧರ್‌ ಸಿನಿಮಾದಲ್ಲಿ ನಮಗೆ 500 ಕೋಟಿ ಕೊಡಿ – ಹಿಟ್‌ ಬೆನ್ನಲ್ಲೇ ಪಾಲು ಕೇಳಿದ ಪಾಕ್‌
Cinema Latest Top Stories
Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories

You Might Also Like

Bengaluru Central Jail
Bengaluru City

ಜೈಲಲ್ಲಿದ್ದ ಪತಿಗೆ ಗಾಂಜಾ, ಬೀಡಿ, ಸಿಮ್‌ ಸಾಗಿಸಲು ಯತ್ನ – ಗುಪ್ತಾಂಗದಲ್ಲಿ ಬಚ್ಚಿಟ್ಟು ತಂದಿದ್ದ ಮಹಿಳೆ ಅರೆಸ್ಟ್‌

Public TV
By Public TV
42 seconds ago
Dharwad 4
Dharwad

ಸಂಗ್ರಹಿಸಿದ್ದ ಪೆಟ್ರೋಲ್ ಕ್ಯಾನ್‌ಗೆ ಬೆಂಕಿ, ಇಡೀ ಮನೆಯೇ ಧಗಧಗ – ಮಹಿಳೆ ಗಂಭೀರ

Public TV
By Public TV
47 minutes ago
US Strikes
Latest

900 ಕೆಜಿ ಬಂಕರ್ ಬಸ್ಟರ್ ಬಾಂಬ್‌ನಿಂದ ಅಮೆರಿಕ ದಾಳಿ – ಇರಾನ್‌ನ ಇಸ್ಫಹಾನ್‌ನಲ್ಲಿ ಸರಣಿ ಸ್ಫೋಟ!

Public TV
By Public TV
56 minutes ago
Water Bill Electricity Bill Toll Price Hike 1 1
Bengaluru City

ನೀರು, ವಿದ್ಯುತ್, ಟೋಲ್ ದರ ಏರಿಕೆ – ಏ.1ರಿಂದ ಜನರ ಜೀವನ ದುಬಾರಿ

Public TV
By Public TV
2 hours ago
Hasi Karaga 2
Bengaluru City

ಐತಿಹಾಸಿಕ ಬೆಂಗಳೂರು ಕರಗಕ್ಕೆ ಕ್ಷಣಗಣನೆ – ಇಂದು ದ್ರೌಪದಿ ದೇವಿ ಹಸಿ ಕರಗ ಶಕ್ತ್ಯೋತ್ಸವ

Public TV
By Public TV
2 hours ago
Accident 2
Districts

ಹಾಸನದಲ್ಲಿ ಡೀಸೆಲ್‌ ಟ್ಯಾಕರ್‌ – ಕಾರಿನ ನಡ್ವೆ ಭೀಕರ ಅಪಘಾತ; ತಪ್ಪಿದ ದುರಂತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?