Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಆಟವಾಡ್ತಿದ್ದಾಗ ಬಾಲಕರಿಬ್ಬರು ದಿಢೀರ್ ನಾಪತ್ತೆ – ಇಂದು ಒಬ್ಬ ಶವವಾಗಿ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bagalkot | ಆಟವಾಡ್ತಿದ್ದಾಗ ಬಾಲಕರಿಬ್ಬರು ದಿಢೀರ್ ನಾಪತ್ತೆ – ಇಂದು ಒಬ್ಬ ಶವವಾಗಿ ಪತ್ತೆ

Bagalkot

ಆಟವಾಡ್ತಿದ್ದಾಗ ಬಾಲಕರಿಬ್ಬರು ದಿಢೀರ್ ನಾಪತ್ತೆ – ಇಂದು ಒಬ್ಬ ಶವವಾಗಿ ಪತ್ತೆ

Public TV
Last updated: April 3, 2019 12:05 pm
Public TV
Share
1 Min Read
BGK BOY
SHARE

ಬಾಗಲಕೋಟೆ: ಆಟವಾಡುತ್ತಿದ್ದ ಬಾಲಕರಿಬ್ಬರು ದಿಢೀರ್ ನಾಪತ್ತೆಯಾಗಿ, ಓರ್ವ ಬಾಲಕ ಶವವಾಗಿ ಪತ್ತೆಯಾಗಿರುವ ಘಟನೆ ಬಾಗಲಕೋಟೆ ಜಮಖಂಡಿ ನಗರದಲ್ಲಿ ನಡೆದಿದೆ.

ಜಮಖಂಡಿ ನಗರದ ಪಿ.ಬಿ. ಹೈಸ್ಕೂಲ್ ನಿವಾಸಿಗಳಾದ ವೆಂಕಟೇಶ್ ಪಾಟೀಲ್ (7) ಹಾಗೂ ಹರೀಶ್ ಪಾಟೀಲ್ (6) ಮಂಗಳವಾರ ಸಂಜೆ ವೇಳೆ ಆಟವಾಡುತ್ತಿದ್ದಾಗ ಇಬ್ಬರು ನಾಪತ್ತೆಯಾಗಿದ್ದರು. ಬಳಿಕ ಎಲ್ಲ ಕಡೆ ಹುಡುಕಾಟ ನಡೆಸಿದ್ದ ಪೋಷಕರು ಕೊನೆಗೆ ಪೊಲೀಸರಿಗೂ ದೂರು ಕೊಟ್ಟಿದ್ದರು. ಆದರೆ ಇಂದು ಬೆಳಿಗ್ಗೆ ನಾಪತ್ತೆಯಾದ ಇಬ್ಬರು ಬಾಲಕರ ಪೈಕಿ ಓರ್ವ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ.

ಪಿ.ಬಿ. ಹೈಸ್ಕೂಲ್ ಗಲ್ಲಿಯಲ್ಲಿನ ಬಾವಿಯೊಂದರಲ್ಲಿ ವೆಂಕಟೇಶ್ ಪಾಟೀಲ್ ಶವವಾಗಿ ಪತ್ತೆಯಾಗಿದ್ದಾನೆ. ಮಾಹಿತಿ ತಿಳಿದ ಅಗ್ನಿಶಾಮಕ ದಳದವರು ಇನ್ನೋರ್ವ ಬಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಇಬ್ಬರು ಮಕ್ಕಳು ನಾಪತ್ತೆಯಾಗಿ ಅವರಲ್ಲಿ ಒಬ್ಬ ಶವವಾಗಿ ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಈ ಬಗ್ಗೆ ಜಮಖಂಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

TAGGED:bagalkotboyscorpsepolicePublic TVwellಪಬ್ಲಿಕ್ ಟಿವಿಪೊಲೀಸ್ಬಾಗಲಕೋಟೆಬಾಲಕಬಾವಿಶವ
Share This Article
Facebook Whatsapp Whatsapp Telegram

Cinema news

shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood
sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories

You Might Also Like

Delhi Assembly Massive Breach
Latest

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ – ಸ್ಪೀಕರ್ ಕಾರ್ ಮೇಲೆ ಇಂಕ್ ಎರಚಿ ಆಗಂತುಕರು ಎಸ್ಕೇಪ್

Public TV
By Public TV
15 seconds ago
NAXAL 1 3
Crime

ತೆಲಂಗಾಣ | ಉನ್ನತ ಕಮಾಂಡರ್ ಸೇರಿ 40 ಜನ ನಕ್ಸಲರು ಶರಣು

Public TV
By Public TV
27 minutes ago
Hubballi Love Jihad Case
Crime

ಹುಬ್ಬಳ್ಳಿ ಲವ್ ಜಿಹಾದ್ – ಅತ್ಯಾಚಾರ ಬಳಿಕ ಬೆದರಿಕೆಯೊಡ್ಡಿ 70 ಸಾವಿರಕ್ಕೂ ಅಧಿಕ ಹಣ ಪೀಕಿದ್ದ ಸಮೀರ್

Public TV
By Public TV
37 minutes ago
mandya murder
Crime

ಮಂಡ್ಯ| ಹುಟ್ಟುಹಬ್ಬದ ಮಾರನೇ ದಿನವೇ 19 ವರ್ಷದ ಯುವಕನ ಕೊಲೆ

Public TV
By Public TV
38 minutes ago
Madikeri Iran Family
Districts

ದೀರ್ಘ ರಜೆ ಮೇಲೆ ಇರಾನ್‌ನಿಂದ ಬಂದಿದ್ದ ದಂಪತಿ ಕೊಡಗಿನಲ್ಲೇ ಲಾಕ್‌

Public TV
By Public TV
49 minutes ago
youth dies after drowning in bhadra river in nr pura
Crime

ಸ್ನೇಹಿತನ ಮದುವೆಗೆ ಬಂದಿದ್ದ ಯುವಕ ಭದ್ರಾ ನದಿಯಲ್ಲಿ ಮುಳುಗಿ ಸಾವು

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?