Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 7,051 ಕೊರೊನಾ ಪ್ರಕರಣಗಳು ಪತ್ತೆ- 84 ಜನ ಸಾವು
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

7,051 ಕೊರೊನಾ ಪ್ರಕರಣಗಳು ಪತ್ತೆ- 84 ಜನ ಸಾವು

Public TV
Last updated: October 5, 2020 9:26 pm
Public TV
Share
2 Min Read
CORONA 3
SHARE

– 7,064 ಜನ ಡಿಸ್ಚಾರ್ಜ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರಣಕೇಕೆ ಮುಂದುವರಿದಿದ್ದು, ಇಂದು 7,051 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 6,47,712ಕ್ಕೆ ಏರಿಕೆಯಾಗಿದೆ.

ಇಂದು ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ಪ್ರಕಾರ, 7,051 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 84 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 9,370 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

covid 19

ಇಂದು ರಾಜ್ಯದಲ್ಲಿ 7,064 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 6,47,712 ಸೋಂಕಿತರ ಪೈಕಿ 1,15,477 ಸಕ್ರಿಯ ಪ್ರಕರಣಗಳಾಗಿದ್ದು, 5,22,846 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 841 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

corona 10 5 20

ಇಂದು 25,770 ಮಂದಿಯ ರ್ಯಾಪಿಡ್ ಟೆಸ್ಟ್ ನಲ್ಲಿ, 41,533 ಆರ್ ಟಿ ಪಿಸಿಆರ್ ಮತ್ತು ಇತರೇ ಪರೀಕ್ಷೆ ಮಾಡಿದ್ದು, ಒಟ್ಟು 67,303 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಈ ವರೆಗೆ ಒಟ್ಟು 19,55,743 ಮಂದಿಗೆ ರ್ಯಾಪಿಡ್ ಟೆಸ್ಟ್, 33,71,720 ಮಂದಿಗೆ ಆರ್ ಟಿ ಪಿಸಿಆರ್ ಮತ್ತು ಇತರೆ ಪರೀಕ್ಷೆ ಮಾಡಿದ್ದು, ಒಟ್ಟು ಕರ್ನಾಟಕದಲ್ಲಿ 53,27,463 ಮಂದಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ.

corona test

ಬೆಂಗಳೂರಿನಲ್ಲಿ ಇಂದು 2,189 ಮಂದಿಗೆ ಸೋಂಕು ದೃಢವಾಗಿದ್ದು, 34 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,52,779ಕ್ಕೆ ಏರಿಕೆ ಆಗಿದೆ. 2,972 ಜನ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು ಡಿಸ್ಚಾರ್ಜ್ ಆದವರ ಸಂಖ್ಯೆ 1,95,015ಕ್ಕೆ ಏರಿಕೆಯಾಗಿದೆ. 54,112 ಸಕ್ರಿಯ ಪ್ರಕರಣಗಳಿವೆ.

corona 10 5 20 2

ಬಾಗಲಕೋಟೆ 159, ಬಳ್ಳಾರಿ 170, ಬೆಳಗಾವಿ 142, ಬೆಂಗಳೂರು ಗ್ರಾಮಾಂತರ 141, ಬೆಂಗಳೂರು ನಗರ 2,189 ಬೀದರ್ 23, ಚಾಮರಾಜನಗರ 66, ಚಿಕ್ಕಬಳ್ಳಾಪುರ 92, ಚಿಕ್ಕಮಗಳೂರು 108, ಚಿತ್ರದುರ್ಗ 276, ದಕ್ಷಿಣ ಕನ್ನಡ 245, ದಾವಣಗೆರೆ 178, ಧಾರವಾಡ 79, ಗದಗ 51, ಹಾಸನ 537, ಹಾವೇರಿ 73, ಕಲಬುರಗಿ 127, ಕೊಡಗು 47, ಕೋಲಾರ 147, ಕೊಪ್ಪಳ 36, ಮಂಡ್ಯ 227, ಮೈಸೂರು 910, ರಾಯಚೂರು 121, ರಾಮನಗರ 89, ಶಿವಮೊಗ್ಗ 160, ತುಮಕೂರು 294, ಉಡುಪಿ 118, ಉತ್ತರ ಕನ್ನಡ 64, ವಿಜಯಪುರ 136 ಹಾಗೂ ಯಾದಗಿರಿಯಲ್ಲಿ 46 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.

Share This Article
Facebook Whatsapp Whatsapp Telegram
Previous Article dwd jagadish shettar ಡಿಕೆಶಿ ಅರೆಸ್ಟ್ ಮಾಡಿ ಉಪಚುನಾವಣೆ ಗೆಲ್ಲಬೇಕಿಲ್ಲ, ಬಿಜೆಪಿ ಗೆಲುವು ಶತಸಿದ್ಧ- ಶೆಟ್ಟರ್ ವಿಶ್ವಾಸ
Next Article RCB DD ಅಂತಿಮ 5 ಓವರ್ ಗಳಲ್ಲಿ 79 ರನ್, ಸ್ಟೋಯ್ನಿಸ್ ಫಿಫ್ಟಿ- ಕೊಹ್ಲಿ ಪಡೆಗೆ 197 ಗುರಿ

Latest Cinema News

02 5
ನಟ ಪ್ರಥಮ್ ಮೇಲೆ ಹಲ್ಲೆ ಆರೋಪ ಪ್ರಕರಣ – ಹೈಕೋರ್ಟ್‌ನಲ್ಲಿ ಇತ್ಯರ್ಥ
Bengaluru City Chikkaballapur Cinema Districts Karnataka Latest Top Stories
Shivarajkumar Dad Movie
ನಂದಿಬೆಟ್ಟದಲ್ಲಿ ಶಿವರಾಜ್ ಕುಮಾರ್ ನಟನೆಯ ‘ಡ್ಯಾಡ್’ ಶೂಟಿಂಗ್
Cinema Latest Sandalwood Top Stories
Vishnuvardhan 3
ಡಾ.ವಿಷ್ಣುವರ್ಧನ್ 75ನೇ ಜನ್ಮದಿನ ಇಂದು – ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ
Cinema Latest Sandalwood Top Stories
disha patani
ನಟಿ ದಿಶಾ ಪಟಾನಿ ಮನೆ ಬಳಿ ಗುಂಡಿನ ದಾಳಿ – ಗೋಲ್ಡಿ ಬ್ರಾರ್ ಗ್ಯಾಂಗ್‌ನ ಇಬ್ಬರು ಎನ್‌ಕೌಂಟರ್‌ನಲ್ಲಿ ಹತ್ಯೆ
Bollywood Cinema Crime Latest Main Post National
Vedika
ಬಿಕಿನಿಯಲ್ಲಿ ಶಿವಲಿಂಗ ನಟಿ ಚಿಲ್‌ – ಪಡ್ಡೆ ಹೈಕ್ಳ ಮೈಬಿಸಿ ಹೆಚ್ಚಿಸಿದ ವೇದಿಕಾ
Cinema Latest Sandalwood Top Stories

You Might Also Like

sindagi tremors
Latest

ವಿಜಯಪುರ| ಸಿಂದಗಿ ಪಟ್ಟಣದಲ್ಲಿ ಒಂದೇ ದಿನ 4 ಬಾರಿ ಭೂಮಿ ಕಂಪಿಸಿದ ಅನುಭವ; ಜನರಲ್ಲಿ ಆತಂಕ

37 minutes ago
bengaluru rain
Bengaluru City

ಬೆಂಗಳೂರಲ್ಲಿ ಜಡಿಮಳೆ; ರಸ್ತೆಗಳು ಜಲಾವೃತ, ವಾಹನ ಸವಾರರು ಪರದಾಟ

56 minutes ago
CM Post Arrest
Bengaluru City

ಸೋಶಿಯಲ್ ಮೀಡಿಯಾದಲ್ಲಿ ಸಿಎಂ ನಿಂದಿಸಿದ್ದ ನಿವೃತ್ತ ಯೋಧನ ಬಂಧನ

1 hour ago
Hassan Suicide
Crime

ಸ್ನೇಹಿತೆಯರ ಜೊತೆಗಿದ್ದ ವೀಡಿಯೋ ಇನ್‌ಸ್ಟಾದಲ್ಲಿ ಪೋಸ್ಟ್ ಮಾಡಿದ ಯುವತಿ – ಮನನೊಂದು ಯುವಕ ಆತ್ಮಹತ್ಯೆ

2 hours ago
Earthquake
Latest

ರಷ್ಯಾದಲ್ಲಿ 7.8 ತೀವ್ರತೆಯ ಪ್ರಬಲ ಭೂಕಂಪ – ಸುನಾಮಿ ಎಚ್ಚರಿಕೆ

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?