Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಸೂಲಿ ಮಾಡಿಕೊಡುವ ದಂಡದಲ್ಲಿ 75-80% ಕೋರ್ಟ್‌ ಅಭಿವೃದ್ದಿಗೆ ನೀಡಲಿ: ನ್ಯಾ. ಅರವಿಂದ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಸೂಲಿ ಮಾಡಿಕೊಡುವ ದಂಡದಲ್ಲಿ 75-80% ಕೋರ್ಟ್‌ ಅಭಿವೃದ್ದಿಗೆ ನೀಡಲಿ: ನ್ಯಾ. ಅರವಿಂದ್ ಕುಮಾರ್

Bengaluru City

ವಸೂಲಿ ಮಾಡಿಕೊಡುವ ದಂಡದಲ್ಲಿ 75-80% ಕೋರ್ಟ್‌ ಅಭಿವೃದ್ದಿಗೆ ನೀಡಲಿ: ನ್ಯಾ. ಅರವಿಂದ್ ಕುಮಾರ್

Public TV
Last updated: April 18, 2026 3:07 pm
Public TV
Share
2 Min Read
Siddaramaiah Addressed the 22nd Biennial State Level Conference of Judicial Officers 2
SHARE

– ರಾಜ್ಯ ಸರ್ಕಾರದ ಕಾನೂನು ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ

ಬೆಂಗಳೂರು: ಕರ್ನಾಟಕ ಸರ್ಕಾರದ (Government of Karnataka) ಕಾನೂನು ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅರವಿಂದ್ ಕುಮಾರ್ (Aravind Kumar) ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಕೆವಿಕೆಯಲ್ಲಿ ನಡೆದ 22ನೇ ದ್ವೈವಾರ್ಷಿಕ ರಾಜ್ಯಮಟ್ಟದ ನ್ಯಾಯಾಂಗ ಅಧಿಕಾರಿಗಳ ಸಮ್ಮೇಳನದಲ್ಲಿ ಮಾತನಾಡಿದ ಅವರು, ವೇದಿಕೆ ಮೇಲೆ ಕನ್ನಡದಲ್ಲಿ ಮಾತಾಡಿ ಸಿಎಂಗೆ ವ್ಯವಸ್ಥೆ ಬಗ್ಗೆ ಮನವರಿಕೆ ಮಾಡಿದರು.

Addressed the 22nd Biennial State-Level Conference of Judicial Officers, organised by the Karnataka State Judicial Officers Association at GKVK, Bengaluru, on the theme “Reimagining the judiciary in the era of Artificial Intelligence”.

At a time when technology is reshaping… pic.twitter.com/6o1tEqsra4

— Siddaramaiah (@siddaramaiah) April 18, 2026

ನ್ಯಾಯಾಲಯಗಳ ಕಟ್ಟಡ ನಿರ್ಮಾಣಕ್ಕೆ, ನ್ಯಾಯಾಧೀಶರ ನಿವಾಸಗಳ ನಿರ್ಮಾಣ ಮಾಡುವುದು ವಿವಿಧ ಜಿಲ್ಲೆಗಳಲ್ಲಿ ಅತ್ಯವಶ್ಯಕವಾಗಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಕಳಿಸಿದಾಗ ಮಂದಗತಿಯಲ್ಲಿ ರಾಜ್ಯ ಸರ್ಕಾರಿ ಅಧಿಕಾರಿಗಳು ಅನೇಕ ಬಾರಿ ಗಮನಹರಿಸುತ್ತಾರೆ. ಪ್ರತಿವರ್ಷ ವ್ಯಾಜ್ಯಗಳು ಹೆಚ್ಚು ದಾಖಲಾತಿ ಆಗ್ತಿದೆ. 2023 ರಲ್ಲಿ 17 ಲಕ್ಷ ಇದ್ದು, 2025 ರಲ್ಲಿ 22 ಲಕ್ಷ ಕೇಸ್ ದಾಖಲಾಗಿವೆ. ಹೊಸ ಕಾನೂನುಗಳು ಮಂಡನೆ ಆಗುತ್ತಿದೆ. ಕಾನೂನು ಅಡಿಯಲ್ಲಿ ನ್ಯಾಯ ವಿತರಣೆ ಮಾಡಬೇಕಾಗುತ್ತದೆ. ಮೂಲಸೌಕರ್ಯಗಳು, ನ್ಯಾಯಾಧೀಶರ ನೇಮಕಾತಿ ಬಗ್ಗೆ, ಸರ್ಕಾರಿ ವಕೀಲರ ನೇಮಕದ ಬಗ್ಗೆ ನ್ಯಾಯಾಲಯಗಳು ಪ್ರಸ್ತಾವನೆ ಸಲ್ಲಿಸಿದಾಗ ತಮ್ಮ ಅಧಿಕಾರಿಗಳು ಮಂದಗತಿಯಲ್ಲಿ ಅಥವಾ ಅದರ ಬಗ್ಗೆ ಗಮನಹರಿಸದೇ ಬೇಡಿಕೆಗಳನ್ನ ಕಡಿತಗೊಳಿಸಿ ಅನುಮೋದಿಸಿರೋ ಉದಾಹರಣೆಗಳು ಬೇಕಾದಷ್ಟು ಇವೆ ಅಂತ ಅಸಮಾಧಾನ ಹೊರ ಹಾಕಿದ್ರು.

ಕಳೆದ 2 ವರ್ಷಗಳಲ್ಲಿ ಬೆಂಗಳೂರು (Bengaluru), ಕಲಬುರ್ಗಿ, ಧಾರವಾಡ ಹೈಕೋರ್ಟ್ ನ 666 ಹುದ್ದೆ ಅನುಮೋದನೆಗೆ ಕೇಳಿದಾಗ ತಮ್ಮ ಅಧಿಕಾರಿಗಳು 238 ಹುದ್ದೆಗಳನ್ನ ಮಾತ್ರ ಅನುಮೋದಿಸಿರುತ್ತಾರೆ. ಇದೇ ರೀತಿ ಜಿಲ್ಲಾ ನ್ಯಾಯಾಲಯಗಳಿಗೆ 680 ಹುದ್ದೆ ಕೇಳಿದಾಗ 400 ಹುದ್ದೆ ಅನುಮೋದಿಸಿರುತ್ತಾರೆ ಅಂತ ತಿಳಿಸಿದರು.

Siddaramaiah 3

ಕಳೆದ 3 ವರ್ಷಗಳಲ್ಲಿ ಹೈಕೋರ್ಟ್ ಮತ್ತು ಜಿಲ್ಲಾ ಕೋರ್ಟ್ ನಿಂದ ದಂಡ ವಸೂಲಿಯಿಂದ ರಾಜ್ಯ ಸರ್ಕಾರಕ್ಕೆ ವಸೂಲಾದ ಕೋರ್ಟ್ ಫೀಸ್, ಪೆನಾಲ್ಟಿ, ಸ್ಟಾಂಪ್ ಡ್ಯೂಟಿ ಬಿಟ್ಟು ಒಟ್ಟು 3 ವರ್ಷಗಳಲ್ಲಿ 2023-24 ರಲ್ಲಿ 376 ಕೋಟಿ, 2024-25 ರಲ್ಲಿ- 439 ಕೋಟಿ,2025-26 ರಲ್ಲಿ 470 ಕೋಟಿ ವಸೂಲಿ ಕೋರ್ಟ್ ಮಾಡಿಕೊಟ್ಟಿದೆ. ಆದ್ರೆ ಸರ್ಕಾರವೂ ಸಿಬ್ಬಂದಿ ವರ್ಗಕ್ಕೆ ಸಂಬಳ ಬಿಟ್ಟು ನ್ಯಾಯಾಲಯದ ಬೇರೆ ಖರ್ಚಿಗೆ ಸರ್ಕಾರ ಕೊಟ್ಟಿರೋ ವೆಚ್ಚ 3 ವರ್ಷಗಳಲ್ಲಿ ಕ್ರಮವಾಗಿ 1.3 ಕೋಟಿ, 40 ಲಕ್ಷ, 137 ಲಕ್ಷ, 141 ಲಕ್ಷ ಮಾತ್ರ. ಕೋರ್ಟ್ ಗಳು ಸರ್ಕಾರಕ್ಕೆ ಕೋಟಿ ಕೋಟಿ ದಂಡ ವಸೂಲಿ ಮಾಡಿಕೊಡುತ್ತಿದ್ದರೂ ಸರ್ಕಾರ ನಮಗೆ ಕೊಡ್ತಿರೋದು ಮಾತ್ರ ಕಡಿಮೆ ಎಂದು ಅಸಮಾಧಾನ ಹೊರ ಹಾಕಿದ ನ್ಯಾಯಮೂರ್ತಿಗಳು, ಸರ್ಕಾರವು, ಕೋರ್ಟ್ ವಸೂಲಿ ಮಾಡಿಕೊಡುವ ದಂಡದ ಫೀಸ್‌ನಲ್ಲಿ 75-80% ನ್ಯಾಯಾಲಯದ ಅಭಿವೃದ್ದಿಗೆ ನೀಡಲಿ ಎಂದು ಒತ್ತಾಯಿಸಿದರು.

ಹೈಕೋರ್ಟ್ ನಿಂದ ಬರುವ ಪ್ರಸ್ತಾವನೆಯನ್ನ ಕಡಿತ ಗೊಳಿಸದೇ ತ್ವರಿತವಾಗಿ ಅನುಮೋದನೆ ಸಿಎಂ ಸಿದ್ದರಾಮಯ್ಯ ನಿರ್ದೇಶನ ನೀಡಬೇಕು. ಈ ಸೌಲಭ್ಯಗಳು ನೀಡಿದಲ್ಲಿ ನಮ್ಮ ನ್ಯಾಯಾಧೀಶರು ಕರ್ನಾಟಕ ರಾಜ್ಯವನ್ನು ಮಾದರಿ ರಾಜ್ಯ ಮಾಡೋದ್ರಲ್ಲಿ ಯಾವುದೇ ಸಂದೇಹವಿಲ್ಲ ಅಂತ ವೇದಿಕೆ ಮೇಲೆ ಸಿಎಂ ಸಿದ್ದರಾಮಯ್ಯಗೆ ತಿಳಿಸಿದರು.

TAGGED:Aravind KumarCourt FineGKVKsiddaramaiahSupreme Courtಅರವಿಂದ್ ಕುಮಾರ್ನ್ಯಾಯಾಲಯಸಿದ್ದರಾಮಯ್ಯಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

peacock
Districts

ತುಮಕೂರಿನಲ್ಲಿ 32 ನವಿಲುಗಳ ಸಾವು – ಹೀಟ್‌ಸ್ಟ್ರೋಕ್ ಶಂಕೆ

Public TV
By Public TV
15 minutes ago
S Madhu Bangarappa
Bengaluru City

SSLC Result 2026 | ಪರೀಕ್ಷೆ-1 ಫಲಿತಾಂಶ ಪ್ರಕಟ – ಇತಿಹಾಸದಲ್ಲೇ ಫಸ್ಟ್‌ ಟೈಂ ಶೇ.94.10 ರಷ್ಟು ಫಲಿತಾಂಶ

Public TV
By Public TV
28 minutes ago
Basava Kalyana jatre
Bidar

ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ – ಇಬ್ಬರ ಸ್ಥಿತಿ ಗಂಭೀರ

Public TV
By Public TV
40 minutes ago
public tv vidhyapeeta
Bengaluru City

ʻಪಬ್ಲಿಕ್‌ ಟಿವಿʼ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 125ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

Public TV
By Public TV
43 minutes ago
Jayanagar Blackmail 2
Bengaluru City

ಖಾಸಗಿ ಫೋಟೋ, ವಿಡಿಯೋ ಇಟ್ಕೊಂಡು 1.5 ಕೋಟಿ ರೂ.ಗೆ ಬೇಡಿಕೆ – ಲೇಡಿ ಇನ್ಫ್ಲುಯೆನ್ಸರ್‌ ವಿರುದ್ಧ FIR

Public TV
By Public TV
58 minutes ago
Thalapathy Vijay 1
Latest

TamilNadu Elections 2026 | ಮತದಾನ ಜೋರು – ಹಕ್ಕು ಚಲಾಯಿಸಿದ ತಲೈವಾ, ದಳಪತಿ, ತ್ರಿಶಾ, ಕಮಲ್ ಹಾಸನ್

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?