Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 77ನೇ ಗಣರಾಜ್ಯೋತ್ಸವ; ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ: ಸೀಮಂತ್ ಕುಮಾರ್ ಸಿಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | 77ನೇ ಗಣರಾಜ್ಯೋತ್ಸವ; ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ: ಸೀಮಂತ್ ಕುಮಾರ್ ಸಿಂಗ್

Bengaluru City

77ನೇ ಗಣರಾಜ್ಯೋತ್ಸವ; ಸಾರ್ವಜನಿಕರಿಗೆ ಆನ್‌ಲೈನ್‌ನಲ್ಲಿ 2,000 ಇ-ಪಾಸ್ ವ್ಯವಸ್ಥೆ: ಸೀಮಂತ್ ಕುಮಾರ್ ಸಿಂಗ್

Public TV
Last updated: January 24, 2026 12:22 pm
Public TV
Share
2 Min Read
Seemanth kumar Singh Maheshwar Rao
SHARE

ಬೆಂಗಳೂರು: 77ನೇ ಗಣರಾಜ್ಯೋತ್ಸವ ದಿನಾಚರಣೆಯ (77th Republic Day) ರಾಜ್ಯಮಟ್ಟದ ಸಮಾರಂಭಕ್ಕೆ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನ (Manekshaw Parade Ground) ಸಜ್ಜಾಗಿದೆ. ಗಣರಾಜ್ಯೋತ್ಸವ ದಿನಾಚರಣೆಯ ಸಂದರ್ಭ ಸಾರ್ವಜನಿಕರಿಗಾಗಿ ಆನ್‌ಲೈನ್ ಮೂಲಕ 2,000 ಇ-ಪಾಸ್ ವ್ಯವಸ್ಥೆ ಮಾಡಲಾಗಿದೆ ಎಂದು ಪೊಲೀಸ್ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ (Seemanth Kumar Singh) ಹೇಳಿದ್ದಾರೆ.

77ನೇ ಗಣರಾಜ್ಯೋತ್ಸವ ಹಿನ್ನೆಲೆ ಜಿಬಿಎ ಕಮಿಷನರ್ ಮಹೇಶ್ವರ್ ರಾವ್ ಅವರೊಂದಿಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪರೇಡ್‌ನಲ್ಲಿ 516 ಜನ ಭಾಗಿಯಾಗಲಿದ್ದಾರೆ. ಭದ್ರತೆ ಸೇರಿ 2 ಸಾವಿರ ಪೊಲೀಸರು ಭಾಗಿಯಾಗಲಿದ್ದಾರೆ. ಕಾರ್ಯಕ್ರಮಕ್ಕೆ ಬರುವವರು ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಬರಬೇಕು. ಬೆಳಗ್ಗೆ 8:58ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಈ ಬಾರಿ ತಮಿಳುನಾಡು ಪೊಲೀಸರು, ಆರ್ಮಿ, ಸಿಆರ್‌ಪಿಎಫ್ ಭಾಗಿಯಾಗಲಿದೆ ಎಂದರು. ಇದನ್ನೂ ಓದಿ: ವಸತಿ ಕಟ್ಟಡದ ಮೇಲೆ ಫೈರಿಂಗ್ – ಬಾಲಿವುಡ್ ನಟ ಕಮಲ್ ಆರ್ ಖಾನ್ ಅರೆಸ್ಟ್

Manekshaw Parade Ground 77th Republic Day

8 ಗಂಟೆ ಒಳಗೆ ಎಲ್ಲಾ ಸಾರ್ವಜನಿಕರು ಬಂದು ಇರಬೇಕು. ಆ ನಂತರ ಬಂದರೆ ಪರಿಶೀಲನೆಗೆ ಕಷ್ಟ ಆಗಬಹುದು, ಹಾಗಾಗಿ ಬೇಗ ಬರೋದು ಕಡ್ಡಾಯ. 26ರಂದು ಬೆಳಗ್ಗೆ 8:30ರಿಂದ 10:30ರವರೆಗೆ ಕಬ್ಬನ್ ರಸ್ತೆಯಲ್ಲಿ, ಬಿಆರ್‌ವಿ ಜಂಕ್ಷನ್‌ನಿಂದ ಕಾಮರಾಜ ರಸ್ತೆ ಜಂಕ್ಷನ್‌ವರೆಗೆ ಸಂಚಾರ ಎರಡೂ ದಿಕ್ಕಲ್ಲೂ ನಿರ್ಬಂಧಿಸಲಾಗಿದೆ. ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ಸರ್ಕಲ್, ಶಿವಾಜಿನಗರ ಬಸ್ ನಿಲ್ದಾಣದವರೆಗೆ, ಕಬ್ಬನ್ ರೋಡ್, ಸಿಟಿಓ ಸರ್ಕಲ್‌ನಿಂದ ಕೆಆರ್ ರಸ್ತೆ, ಕಬ್ಬನ್ ರಸ್ತೆ ಜಂಕ್ಷನ್‌ವರೆಗೆ, ಎಂಜಿ ರೋಡ್, ಅನಿಲ್ ಕುಂಬ್ಳೆ ಸರ್ಕಲ್‌ನಿಂದ ಕ್ವೀನ್ಸ್ ಸರ್ಕಲ್‌ವರೆಗೆ ಪಾರ್ಕಿಂಗ್ ನಿಷೇಧಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಗುಡ್‌ ನ್ಯೂಸ್‌ – ಭಾರತದ ಮೇಲಿನ 25% ಹೆಚ್ಚುವರಿ ಸುಂಕ ತೆಗೆಯಲು ಟ್ರಂಪ್‌ ಸಿದ್ಧತೆ!

Manekshaw Parade Ground 77th Republic Day 1

ಗಣರಾಜ್ಯೋತ್ಸವ ಹಿನ್ನೆಲೆ ವೇದಿಕೆಯ ನಿರ್ಮಾಣ, ಬ್ಯಾರಿಕೇಡಿಂಗ್ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಬೆಳಗ್ಗೆ 9 ಗಂಟೆಗೆ ರಾಜ್ಯಪಾಲರಿಂಧ ಧ್ವಜಾರೋಹಣ ನಡೆಯಲಿದೆ. ಧ್ವಜಾರೋಹಣದ ನಂತರ ರಾಜ್ಯಪಾಲರು ಗೌರವ ಸ್ವೀಕರಿಸಿ ನಂತರ ನಾಡಿನ ಜನತೆಗೆ ಗಣರಾಜ್ಯೋತ್ಸವದ ಸಂದೇಶ ನೀಡುತ್ತಾರೆ. ಪಥಸಂಚಲನದಲ್ಲಿ ಆರ್ಮಿ, ಏರ್‌ಫೋರ್ಸ್, ಸಿಆರ್‌ಪಿಎಫ್ ಮಹಿಳಾ, ವಿಶೇಷವಾಗಿ ಹೊರ ರಾಜ್ಯದ ತಮಿಳುನಾಡು ರಾಜ್ಯ ಪೊಲೀಸ್, ಸ್ಕೌಟ್ಸ್, ಗೈಡ್ಸ್, ಎನ್‌ಸಿಸಿ, ಸೇವಾದಳ ಹಾಗೂ ವಿವಿಧ ಶಾಲೆಗಳ ಮಕ್ಕಳನ್ನೊಳಗೊಂಡಂತೆ ಕವಾಯತು ಮತ್ತು ಬ್ಯಾಂಡ್ ಒಟ್ಟು 37 ತುಕಡಿಗಳಲ್ಲಿ ಸುಮಾರು 1,100 ಮಂದಿ ಭಾಗವಹಿಸಲಿದ್ದಾರೆ. ಶಾಲಾ ಮಕ್ಕಳ ಒಟ್ಟು 2 ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸುಮಾರು 1,400 ಮಕ್ಕಳು ಭಾಗವಹಿಸಲಿದ್ದಾರೆ. ಪೊಲೀಸ್ ಇಲಾಖಾ ವತಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಮೈದಾನದಲ್ಲಿ ಭದ್ರತೆ ಮತ್ತು ಸುರಕ್ಷತೆಗಾಗಿ 100 ಸಿಸಿ ಕ್ಯಾಮೆರಾ ವ್ಯವಸ್ಥೆ ಹಾಗೂ 4 ಬ್ಯಾಗೇಜ್ ಸ್ಕ್ಯಾನರ್ ಮತ್ತು ವ್ಯವಸ್ಥಿತ ಸಂಚಾರ ನಿಯಂತ್ರಣ ವ್ಯವಸ್ಥೆಗಳನ್ನು ಮಾಡಲಾಗಿದೆ. ಸೇವಾಸಿಂಧು ವೆಬ್‌ಸೈಟ್ ಮೂಲಕ ಪಾಸ್ ಪಡೆಯಬಹುದು. ಕಾರ್ಯಕ್ರಮಕ್ಕೆ ಆಗಮಿಸುವವರು ಪ್ರವೇಶ ದ್ವಾರದಲ್ಲಿ ಆಹ್ವಾನ ಪತ್ರಿಕೆಯೊಂದಿಗೆ ಕಡ್ಡಾಯವಾಗಿ ಅರ್ಜಿ ಗುರುತಿನ ಚೀಟಿಯೊಂದಿಗೆ ಬರಬೇಕು ಎಂದು ವಿವರಿಸಿದರು. ಇದನ್ನೂ ಓದಿ: ರೆಡ್ಡಿ, ರಾಮುಲುಗೆ ಸೇರಿದ ಮಾಡೆಲ್ ಹೌಸ್‌ಗೆ ಬೆಂಕಿ – ಇಬ್ಬರು ಅಪ್ರಾಪ್ತರು ಸೇರಿ 8 ಮಂದಿ ವಶಕ್ಕೆ

TAGGED:77th Republic Daybengalurumanekshaw parade groundSeemanth Kumar Singhಗಣರಾಜ್ಯೋತ್ಸವಬೆಂಗಳೂರುಮಾಣಿಕ್ ಷಾ ಪರೇಡ್ ಗ್ರೌಂಡ್ಸೀಮಂತ್‌ ಕುಮಾರ್‌ ಸಿಂಗ್‌
Share This Article
Facebook Whatsapp Whatsapp Telegram

Cinema news

Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories
Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

CET 2026 – ಕೆಇಎಯಿಂದ ವಸ್ತ್ರಸಂಹಿತೆ ಜಾರಿ, ಉಲ್ಲಂಘಿಸಿದರೆ ಕಠಿಣ ಕ್ರಮ

Public TV
By Public TV
49 seconds ago
donald trump iran supreme leader
Latest

ಮತ್ತೆ ಯುದ್ಧದ ಭೀತಿ, ಮಾತುಕತೆ ನಡೆಯೋದೇ ಡೌಟ್‌ – ಇರಾನ್ ನೌಕೆ ವಶಕ್ಕೆ ಪಡೆದ ಅಮೆರಿಕ

Public TV
By Public TV
17 minutes ago
kandakur and Siddaramaiah
Bengaluru City

ನೀವು ರಾಜ್ಯಕ್ಕೆ ಸಿಎಂ? ಅಥವಾ ಮೈಸೂರಿಗೆ ಮಾತ್ರನಾ? – ಇದು ಮಲತಾಯಿ ಧೋರಣೆ, ಸಿದ್ದರಾಮಯ್ಯಗೆ ಶಾಸಕ ಕಂದಕೂರು ಪತ್ರ

Public TV
By Public TV
31 minutes ago
KPCC Muslim leaders express outrage against Jabbar for providing financial assistance to SDPI candidate in Davangere
Bengaluru City

ದಾವಣಗೆರೆಯಲ್ಲಿ SDPI ಅಭ್ಯರ್ಥಿಗೆ ಜಬ್ಬಾರ್‌ ಹಣಕಾಸು ಸಹಾಯ ಮಾಡಿದ್ದಾರೆ: ಸಿಡಿದ ಕೆಪಿಸಿಸಿ ಮುಸ್ಲಿಮ್‌ ನಾಯಕರು

Public TV
By Public TV
56 minutes ago
Shobha Karandlaje 1
Bengaluru City

ಬೆಂಗಳೂರಿನಲ್ಲಿ ಸಾಲ ವಸೂಲಾತಿ ಮೇಲ್ಮನವಿ ನ್ಯಾಯಮಂಡಳಿ ಸ್ಥಾಪನೆಗೆ ಮನವಿ

Public TV
By Public TV
1 hour ago
Rashid Khan
Cricket

ಅಫ್ಘಾನ್ ಬಿಟ್ಟು ನಮ್ಮ ತಂಡವನ್ನು ಪ್ರತಿನಿಧಿಸಿ, ಪೌರತ್ವ ನೀಡುತ್ತೇವೆ ಅಂತ ಭಾರತ ಹೇಳಿತ್ತು – ರಶೀದ್ ಖಾನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?