ರಾಜಘಾಟ್‌ನಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಸಮಾಧಿಗೆ ಪುಷ್ಪನಮನ ಸಲ್ಲಿಸಿದ ಪ್ರಧಾನಿ ಮೋದಿ.
ಕೆಂಪುಕೋಟೆಯಲ್ಲಿ ಪ್ರಧಾನಿಗೆ ಗನ್ ಸೆಲ್ಯೂಟ್.
78ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕೆಂಪುಕೋಟೆಯಲ್ಲಿ ನೆರೆದಿದ್ದ ಜನಸ್ತೋಮ.
78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಜನರಿಗೆ ಹಸ್ತಾಲಾಘವ ಮಾಡಿದ ಪ್ರಧಾನಿ.
ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ.
ತ್ರಿವರ್ಣ ಧ್ವಜಕ್ಕೆ ಹೆಲಿಕಾಪ್ಟರ್‌ನಿಂದ ಪುಷ್ಪವೃಷ್ಟಿ.
78 ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಆಕಾಶದಲ್ಲಿ ಹಾರಾಡಿದ ತ್ರಿವರ್ಣ ಬಲೂನ್‌ಗಳ ನೋಟ.
ದೇಶದ ಜನರನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ.
ದೆಹಲಿಯ ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯ ದಿನದ ಸಂಭ್ರಮದ ಝಲಕ್.