Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 8 ವರ್ಷಗಳಿಂದ ಭಟ್ಕಳದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನಿ ಮಹಿಳೆ ಅರೆಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | 8 ವರ್ಷಗಳಿಂದ ಭಟ್ಕಳದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನಿ ಮಹಿಳೆ ಅರೆಸ್ಟ್

Karnataka

8 ವರ್ಷಗಳಿಂದ ಭಟ್ಕಳದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನಿ ಮಹಿಳೆ ಅರೆಸ್ಟ್

Public TV
Last updated: June 10, 2021 4:27 pm
Public TV
Share
1 Min Read
kwr pakistan woman
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ಅಕ್ರಮವಾಗಿ ವಾಸವಿದ್ದ ಪಾಕಿಸ್ತಾನದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಖತೀಜಾ ಮೆಹರಿನ್ ಬಂಧಿತ ಪಾಕಿಸ್ತಾನಿ ಮಹಿಳೆ, ಭಟ್ಕಳ ಮೂಲದ ಜಾವೀದ್ ಮೊಹಿದ್ದೀನ್ ರುಕ್ನುದ್ದೀನ್ ನನ್ನು 8 ವರ್ಷಗಳ ಹಿಂದೆ ದುಬೈನಲ್ಲಿ ವಿವಾಹವಾಗಿದ್ದಳು. ಈ ವೇಳೆ 2014ರಲ್ಲಿ ಪ್ರವಾಸಿ ವಿಸಾ ಪಡೆದು 3 ತಿಂಗಳು ಭಾರತಕ್ಕೆ ಬಂದು ವಾಪಸ್ ತೆರಳಿದ್ದಳು. ನಂತರ 2015ರಲ್ಲಿ ಕಳ್ಳ ಮಾರ್ಗದ ಮೂಲಕ ಭಾರತ ಪ್ರವೇಶಿಸಿ ಯಾವುದೇ ದಾಖಲೆ ನೀಡದೇ ಅಕ್ರಮವಾಗಿ ಭಾರತಕ್ಕೆ ಮರು ಪ್ರವೇಶ ಪಡೆದಿದ್ದಳು.

Police jeep

ನಂತರ ಭಟ್ಕಳದ ನವಾಯತ ಕಾಲೋನಿಯಲ್ಲಿ ಕಳೆದ 8 ವರ್ಷಗಳಿಂದ 3 ಮಕ್ಕಳೊಂದಿಗೆ ಭಟ್ಕಳದಲ್ಲೇ ವಾಸ್ತವ್ಯ ಹೂಡಿದ್ದಾಳೆ. ಅಲ್ಲದೆ ಸುಳ್ಳು ದಾಖಲೆ ನೀಡಿ ಓಟರ್ ಐಡಿ, ರೇಷನ್ ಕಾರ್ಡ್, ಜನ್ಮ ದಾಖಲೆ ಪಡೆದಿದ್ದಳು. ಈ ಕುರಿತು ಖಚಿತ ಮಾಹಿತಿ ಕಲೆಹಾಕಿದ್ದ ಭಟ್ಕಳ ನಗರ ಪೊಲೀಸರು, ಐಪಿಸಿ ಸೆಕ್ಷನ್ 468, 471 ಅಡಿ ಪ್ರಕರಣ ದಾಖಲಿಸಿಕೊಂಡು, ಇದೀಗ ಮಹಿಳೆಯನ್ನು ಬಂಧಿಸಿದ್ದಾರೆ.

TAGGED:Illegal EntryindiapakistanpolicePublic TVUttara Kannadawomanಅಕ್ರಮ ಪ್ರವೇಶಉತ್ತರ ಕನ್ನಡಪಬ್ಲಿಕ್ ಟಿವಿಪಾಕಿಸ್ತಾನಪೊಲೀಸರುಭಾರತಮಹಿಳೆ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
5 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
23 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
24 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
41 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
41 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?