Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭೆಯಲ್ಲಿ ಗದ್ದಲ, ಸ್ಪೀಕರ್ ಪೀಠಕ್ಕೆ ಅಗೌರವ – 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಲೋಕಸಭೆಯಲ್ಲಿ ಗದ್ದಲ, ಸ್ಪೀಕರ್ ಪೀಠಕ್ಕೆ ಅಗೌರವ – 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Latest

ಲೋಕಸಭೆಯಲ್ಲಿ ಗದ್ದಲ, ಸ್ಪೀಕರ್ ಪೀಠಕ್ಕೆ ಅಗೌರವ – 8 ವಿಪಕ್ಷ ಸಂಸದರು ಇಡೀ ಅಧಿವೇಶನದಿಂದ ಅಮಾನತು

Public TV
Last updated: February 3, 2026 4:57 pm
Public TV
Share
2 Min Read
Lok Sabha MPs 2
SHARE

‌- ರಾಹುಲ್‌ ಗಾಂಧಿ ಭಾಷಣಕ್ಕೂ ಕೊಕ್ಕೆ

ನವದೆಹಲಿ: ಲೋಕಸಭೆಯಲ್ಲಿ ಸ್ಪೀಕರ್‌ (Lok Sabha Speaker) ಪೀಠದ ಮೇಲೆ ಕಾಗದ ಹರಿದು ಎಸೆದ 8 ಮಂದಿ ಸಂಸದರನ್ನ ಇಡೀ ಬಜೆಟ್‌ ಅಧಿವೇಶನದಿಂದಲೇ (Budget Session) ಅಮಾನತುಗೊಳಿಸಲಾಗಿದೆ.

ಅಮಾನತುಗೊಂಡ ಸಂಸದರಲ್ಲಿ ಮಾಣಿಕ್ಕಂ ಟ್ಯಾಗೋರ್, ಗುರ್ಜೀತ್ ಸಿಂಗ್ ಔಜ್ಲಾ, ಅಮರಿಂದರ್ ಸಿಂಗ್ ರಾಜಾ ವಾರಿಂಗ್, ಕಿರಣ್ ಕುಮಾರ್ ರೆಡ್ಡಿ, ಎಸ್ ವೆಂಕಟೇಶನ್, ಹಿಬಿ ಈಡನ್, ಡೀನ್ ಕುರಿಯಾಕೋಸ್ ಮತ್ತು ಪ್ರಶಾಂತ್ ಪಡೋಲೆ ಸೇರಿದ್ದಾರೆ. ಈ ಪೈಕಿ 7 ಮಂದಿ ಕಾಂಗ್ರೆಸ್‌ನವರಾಗಿದ್ದು, ವೆಂಕಟೇಸನ್‌ ಸಿಪಿಎಂ ನವರಾಗಿದ್ದಾರೆ. ಇದನ್ನೂ ಓದಿ: ವಕ್ಫ್‌, ಅಬಕಾರಿ ಸೇರಿ ಸುನೇತ್ರಾ ಪವಾರ್‌ಗೆ 4 ಖಾತೆ ಹಂಚಿಕೆ – ಹಣಕಾಸು ತಮ್ಮಲ್ಲೇ ಇಟ್ಟುಕೊಂಡ ಫಡ್ನವಿಸ್‌

Rahul Gandhi Lok Sabha

ಸಂಸತ್‌ನಲ್ಲಿ ಏನಾಯ್ತು?
ಇಂದು ಮಧ್ಯಾಹ್ನ 3 ಗಂಟೆ ಹೊತ್ತಿಗೆ ಕಲಾಪ ಪುನಾರಂಭವಾದಾಗ ಸಭಾಪತಿಗಳು ಸ್ಪೀಕರ್‌ ಪೀಠದ ಮೇಲೆ ಕಾಗದ ಎಸೆದ ಸಂಸದರ ಹೆಸರುಗಳನ್ನ ಪ್ರಸ್ತಾಪಿಸಿದ್ರು. ನಂತರ ಅಧಿವೇಶನದ ಉಳಿದ ಅವಧಿಗೆ ಕಾಗದ ಎಸೆದ ಸಂಸದರನ್ನ ಅಮಾನತುಗೊಳಿಸುವ ಪ್ರಸ್ತಾವನೆಯನ್ನ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiran Rijiju) ಮಂಡಿಸಿದರು. ಇದನ್ನ ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು. ಪ್ರಸ್ತಾವನೆ ಅಂಗೀಕಾರವಾದ ನಂತರವೂ ವಿಪಕ್ಷ ಸದಸ್ಯರು ಸಭಾಪತಿಯ ಮೇಲೆ ಕಾಗದಗಳನ್ನ ಎಸೆಯುತ್ತಲೇ ಇದ್ದರು. ಇದನ್ನೂ ಓದಿ: ನಿಯಮ ಪಾಲಿಸದಿದ್ರೆ ದೇಶ ಬಿಟ್ಟು ತೊಲಗಿ – ವಾಟ್ಸಪ್‌ಗೆ ಸುಪ್ರೀಂ ವಾರ್ನಿಂಗ್‌

Lok Sabha MPs

ಈ ಬೆಳವಣಿಗೆ ನಂತರ ಸಂಸತ್ತಿನ ನಿಯಮಗಳನ್ನ ಉಲ್ಲಂಘಿಸಿದ್ದಕ್ಕಾಗಿ ನಿಯಮ 374 ರ ಅಡಿಯಲ್ಲಿ ಸ್ಪೀಕರ್ 8 ಜನ ಸಂಸದರನ್ನ ಇಡೀ ಬಜೆಟ್‌ ಅಧಿವೇಶನದಿಂದಲೇ ಅಮಾನತುಗೊಳಿಸಿದರು. ಸದನದಲ್ಲಿ ಕುಳಿತುಕೊಳ್ಳುವುದು, ಇತರ ಚರ್ಚೆಗಳಲ್ಲಿ ಭಾಗವಹಿಸುವುದನ್ನೂ ನಿಷೇಧಿಸಲಾಯಿತು. ಇದನ್ನೂ ಓದಿ: ಬಿಜೆಪಿ ಸಚಿವೆ ಪಂಕಜಾ ಮುಂಡೆ ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ – ಚುನಾವಣಾ ಪ್ರಚಾರ ರದ್ದು

ರಾಗಾ ಭಾಷಣಕ್ಕೂ ಕೊಕ್ಕೆ; ಗದ್ದಲ ಕೋಲಾಹಲ
ವಿಪಕ್ಷ ಸಂಸದರ ವಿರುದ್ಧ ಕ್ರಮ ಕೈಗೊಂಡ ಬಳಿಕ ಸಂಸತ್‌ನಲ್ಲಿ ಗದ್ದಲ-ಕೋಲಾಹಲ ಎದ್ದಿತು. ಸಭಾಧ್ಯಕ್ಷರ ನಡವಳಿಕೆಯನ್ನ ವಿಪಕ್ಷ ಸದಸ್ಯರು ಅಶಿಸ್ತು ಎಂದು ಕರೆದರು. ಅಲ್ಲದೇ ರಾಹುಲ್‌ ಗಾಂದಿ ಅವರ ಭಾಷಣಕ್ಕೆ ಬ್ರೇಕ್‌ ಹಾಕುವ ಜೊತೆಗೆ ಮುಂದಿ ಭಾಷಣಕಾರರ ಹೆಸರನ್ನು ಘೋಷಿಸಿದರು. ಸಮಾಜವಾದಿ ಪಕ್ಷ, ಟಿಎಂಸಿ ಮತ್ತು ಇತರ ವಿಪಕ್ಷ ಸಂಸದರು ಸಹ ಮಾತನಾಡಲೂ ನಿರಾಕರಿಸಿದರು. ಇದರಿಂದ ಸಿಟ್ಟಾದ ವಿಕ್ಷ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟಿಸಿದರು.

TAGGED:Budget SessionLok Sabha MPsparliamentRahul Gandhiರಾಹುಲ್ ಗಾಂಧಿಲೋಕಸಭೆಸಂಸದರು
Share This Article
Facebook Whatsapp Whatsapp Telegram

Cinema news

Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories
Aamir Khan birthday
ಗರ್ಲ್‌ಫ್ರೆಂಡ್‌, ಮಾಜಿ ಪತ್ನಿಯರ ಜೊತೆ ಸೇರಿ ಹುಟ್ಟುಹಬ್ಬ ಆಚರಿಸಿಕೊಂಡ ಆಮೀರ್‌ ಖಾನ್‌
Bollywood Cinema Latest Top Stories

You Might Also Like

ಸಾಂದರ್ಭಿಕ ಚಿತ್ರ
Latest

ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ – ಐರ್ಲೆಂಡ್‌ನಲ್ಲಿ ತುರ್ತು ಭೂಸ್ಪರ್ಶ

Public TV
By Public TV
12 seconds ago
Shivalik Ship
Latest

ಕೊಲ್ಲಿ ಯುದ್ಧದ ನಡುವೆ ಭಾರತಕ್ಕೆ 45,000 ಮೆಟ್ರಿಕ್ ಟನ್ ಎಲ್‌ಪಿಜಿ ಹೊತ್ತು ತಂದ ಶಿವಾಲಿಕ್‌ ಹಡಗು

Public TV
By Public TV
20 minutes ago
U T Khader
Bengaluru City

ಅಪರೂಪದಲ್ಲಿ ಅಪರೂಪ| ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌

Public TV
By Public TV
22 minutes ago
Emirates Flight
Bengaluru City

ದುಬೈನಲ್ಲಿ ಲ್ಯಾಂಡಿಂಗ್‌ಗೆ ಸಿಗದ ಅನುಮತಿ – ಬೆಂಗಳೂರಿಗೆ ಎಮಿರೇಟ್ಸ್ ವಿಮಾನ ವಾಪಸ್‌

Public TV
By Public TV
32 minutes ago
Harish Rana 1
Latest

ʻನೀನು ಹೊರಡೋ ಸಮಯ, ಎಲ್ಲರನ್ನೂ ಕ್ಷಮಿಸುʼ – ಹರೀಶ್ ರಾಣಾಗೆ ಕುಟುಂಬಸ್ಥರಿಂದ ಭಾವನಾತ್ಮಕ ವಿದಾಯ

Public TV
By Public TV
2 hours ago
KRS Dam 2
Latest

110 ಅಡಿಗೆ ಕುಸಿದ ಕೆಆರ್‌ಎಸ್ ನೀರಿನ ಮಟ್ಟ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?