Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಪಾಕಿಸ್ತಾನದಲ್ಲಿ ಆಡಲ್ಲ, ತಕ್ಷಣ ವಾಪಸ್‌ ಬರ್ತೀವಿ: ಸರಣಿ ಅರ್ಧಕ್ಕೆ ಕೈಬಿಟ್ಟು ಹೊರಟುನಿಂತ 8 ಶ್ರೀಲಂಕಾ ಆಟಗಾರರು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನಾವು ಪಾಕಿಸ್ತಾನದಲ್ಲಿ ಆಡಲ್ಲ, ತಕ್ಷಣ ವಾಪಸ್‌ ಬರ್ತೀವಿ: ಸರಣಿ ಅರ್ಧಕ್ಕೆ ಕೈಬಿಟ್ಟು ಹೊರಟುನಿಂತ 8 ಶ್ರೀಲಂಕಾ ಆಟಗಾರರು

Latest

ನಾವು ಪಾಕಿಸ್ತಾನದಲ್ಲಿ ಆಡಲ್ಲ, ತಕ್ಷಣ ವಾಪಸ್‌ ಬರ್ತೀವಿ: ಸರಣಿ ಅರ್ಧಕ್ಕೆ ಕೈಬಿಟ್ಟು ಹೊರಟುನಿಂತ 8 ಶ್ರೀಲಂಕಾ ಆಟಗಾರರು

Public TV
Last updated: November 12, 2025 11:12 pm
Public TV
Share
1 Min Read
Sri Lanka vs Pakistan
SHARE

– ಇಸ್ಲಾಮಾಬಾದ್‌ ಸ್ಫೋಟದಿಂದ ಭೀತಿ; ಭದ್ರತೆ ಬಗ್ಗೆ ಆಟಗಾರರಲ್ಲಿ ಕಳವಳ

ಇಸ್ಲಾಮಾಬಾದ್: ಇಲ್ಲಿ ನಡೆದ ಮಾರಕ ಬಾಂಬ್‌ ಸ್ಫೋಟದ ನಂತರ ಸುರಕ್ಷತಾ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಶ್ರೀಲಂಕಾ ಆಟಗಾರರು ತಮ್ಮ ಪಾಕಿಸ್ತಾನ ಪ್ರವಾಸವನ್ನು ರದ್ದುಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

ಪಾಕ್‌ ವರ್ಸಸ್‌ ಶ್ರೀಲಂಕಾ ಏಕದಿನ ಸರಣಿಯು ಪಾಕಿಸ್ತಾನದಲ್ಲಿ ನಡೆಯುತ್ತಿದೆ. ಮೂರು ಪಂದ್ಯಗಳ ಸರಣಿಯ 2ನೇ ಮ್ಯಾಚ್‌ ಗುರುವಾರ ನಡೆಯಬೇಕಿತ್ತು. ಆದರೆ, ಇಸ್ಲಾಮಾಬಾದ್‌ನಲ್ಲಿ ನಡೆದ ಮಾರಕ ಬಾಂಬ್‌ ಸ್ಫೋಟದ ನಂತರ ಭದ್ರತಾ ಭೀತಿ ಎದುರಾಗಿದೆ. ಶ್ರೀಲಂಕಾದ 8 ಆಟಗಾರರು ಸರಣಿಯನ್ನು ಅರ್ಧದಲ್ಲೇ ಕೈಬಿಟ್ಟು ತವರು ಸೇರಲು ಬಯಸಿದ್ದಾರೆ. ಈ ಸಂಬಂಧ ತಮ್ಮ ಕ್ರಿಕೆಟ್‌ ಮಂಡಳಿಗೆ ಮನವಿ ಕೂಡ ಮಾಡಿಕೊಂಡಿದ್ದಾರೆ.

ನಾಳೆ ರಾವಲ್ಪಿಂಡಿಯಲ್ಲಿ 2ನೇ ಪಂದ್ಯ ನಡೆಯುವುದು ಅನುಮಾನ ಎನ್ನುವಂತಾಗಿದೆ. ಸರಣಿಯನ್ನು ಮುಂದುವರಿಸುವ ಪ್ರಯತ್ನದಲ್ಲಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯು ಬದಲಿ ಆಟಗಾರರನ್ನು ಕರೆಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದಕ್ಕೂ ಮೊದಲು, ಮಂಗಳವಾರ ರಾವಲ್ಪಿಂಡಿಯಲ್ಲಿ ನಡೆದ ಆರಂಭಿಕ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ಶ್ರೀಲಂಕಾವನ್ನು ಆರು ರನ್‌ಗಳಿಂದ ಸೋಲಿಸಿತು. ಇಸ್ಲಾಮಾಬಾದ್ ಅವಳಿ ನಗರದಲ್ಲಿ ಆತ್ಮಾಹುತಿ ದಾಳಿಯ ಹೊರತಾಗಿಯೂ ಈ ಪಂದ್ಯ ಮುಂದುವರೆಯಿತು.

ದಾಳಿಯ ಬಳಿಕ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ತಿಳಿಸಿದೆ. ಉಳಿದ ಪಂದ್ಯಗಳು ಗುರುವಾರ ಮತ್ತು ಶನಿವಾರ ರಾವಲ್ಪಿಂಡಿಯಲ್ಲಿ ನಡೆಯಲಿವೆ. ಆದರೆ, ಆಟಗಾರರು ಪಂದ್ಯವನ್ನಾಡಲು ಹಿಂಜರಿಯುತ್ತಿದ್ದಾರೆ. ಸ್ಫೋಟ ಬೆಳವಣಿಗೆಯಿಂದಾಗಿ ಎರಡನೇ ಏಕದಿನ ಪಂದ್ಯ ನಡೆಯುವುದಿಲ್ಲ. ಏಕದಿನ ಪಂದ್ಯಗಳು ನಡೆಯುತ್ತಿರುವ ರಾವಲ್ಪಿಂಡಿ ಇಸ್ಲಾಮಾಬಾದ್‌ಗೆ ಹತ್ತಿರವಾಗಿರುವುದರಿಂದ ಆಟಗಾರರು ಮನೆಗೆ ಮರಳುವ ಬಯಕೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವರದಿಯಾಗಿದೆ.

ಮಂಗಳವಾರ ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ನ್ಯಾಯಾಂಗ ಸಂಕೀರ್ಣದಲ್ಲಿ ಪ್ರಬಲ ಸ್ಫೋಟ ಸಂಭವಿಸಿ 12 ಜನರು ಸಾವನ್ನಪ್ಪಿದರು ಮತ್ತು 27 ಜನರು ಗಾಯಗೊಂಡರು. ಸ್ಥಳೀಯ ಮಾಧ್ಯಮಗಳು ಇದು ಆತ್ಮಹತ್ಯಾ ದಾಳಿ ಎಂದು ವರದಿ ಮಾಡಿವೆ.

TAGGED:IslamabadODI SeriesSri Lanka PlayersSri Lanka vs Pakistanಇಸ್ಲಾಮಾಬಾದ್ಪಾಕಿಸ್ತಾನಶ್ರೀಲಂಕಾ
Share This Article
Facebook Whatsapp Whatsapp Telegram

Cinema news

Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories

You Might Also Like

adugodi women death
Bengaluru City

ಬೆಂಗಳೂರಲ್ಲಿ ಯುವತಿ ಅನುಮಾನಾಸ್ಪದ ಸಾವು – ಬೆತ್ತಲೆ, ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ

Public TV
By Public TV
8 minutes ago
RCB 1
Cricket

ಬೆಂಗಳೂರು ಹೊಡೆತಕ್ಕೆ ಮಕಾಡೆ ಮಲಗಿದ ಡೆಲ್ಲಿ – ಆರ್‌ಸಿಬಿಗೆ 9 ವಿಕೆಟ್‌ಗಳ ಭರ್ಜರಿ ಜಯ 

Public TV
By Public TV
43 minutes ago
Panchamasali Peetha 1
Davanagere

ಹರಿಹರ ಪಂಚಮಸಾಲಿ ಗುರುಪೀಠದಲ್ಲಿ ಭಾರಿ ಹೈಡ್ರಾಮಾ – ಚಪ್ಪಲಿ, ಬಾಟೆಲ್ ತೂರಾಟ, ಕರೆಂಟ್ ಕಟ್

Public TV
By Public TV
1 hour ago
ramanath rai team mangaluru
Dakshina Kannada

ಬ್ರಹ್ಮರಕೊಟ್ಲು ಟೋಲ್‌ಗೇಟ್‌ ಬಂದ್‌: ನಾಳೆ ಬೃಹತ್‌ ಜನಾಂದೋಲನ ನಡಿಗೆ

Public TV
By Public TV
3 hours ago
pm modi 5
Latest

ಭಯದಲ್ಲಿ ಬದುಕಿದ್ದು ಸಾಕು.. ನಮಗಿನ್ನು ನಂಬಿಕೆ ಬೇಕು: ಬಂಗಾಳ ಜನತೆಗೆ ಮೋದಿ ಪತ್ರ

Public TV
By Public TV
3 hours ago
4 Of Mumbai Family Die Of Suspected Food Poisoning After Eating Biryani Watermelon
Crime

ಬಿರಿಯಾನಿ, ಕಲ್ಲಂಗಡಿ ತಿಂದ ಒಂದೇ ಕುಟುಂಬದ ನಾಲ್ವರು ಸಾವು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?