Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಪಾಕ್‌ನ ಐಸಿಸ್‌, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಪಾಕ್‌ನ ಐಸಿಸ್‌, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್‌

Latest

ಭಾರತದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಪಾಕ್‌ನ ಐಸಿಸ್‌, ಬಾಂಗ್ಲಾದೊಂದಿಗೆ ಸಂಪರ್ಕ ಹೊಂದಿದ್ದ 8 ಮಂದಿ ಅರೆಸ್ಟ್‌

Public TV
Last updated: February 22, 2026 10:19 am
Public TV
Share
1 Min Read
arrest
SHARE

ನವದೆಹಲಿ: ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದ ಪಾಕಿಸ್ತಾನದ (Pakistan) ಐಸಿಸ್‌ (ISI), ಬಾಂಗ್ಲಾದೇಶದೊಂದಿಗೆ (Bangladesh) ಸಂಪರ್ಕ ಹೊಂದಿರುವ 8 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ಉಡುಪು ಉತ್ಪಾದನಾ ಘಟಕಗಳಿಂದ ಮಿಜಾನೂರ್ ರೆಹಮಾನ್, ಮೊಹಮ್ಮದ್ ಶಬತ್, ಉಮರ್, ಮೊಹಮ್ಮದ್ ಲಿಟನ್, ಮೊಹಮ್ಮದ್ ಶಾಹಿದ್ ಮತ್ತು ಮೊಹಮ್ಮದ್ ಉಜ್ಜಲ್ ಎಂಬ ಆರು ಶಂಕಿತರನ್ನು ಬಂಧಿಸಲಾಗಿದ್ದು, ಇಬ್ಬರನ್ನು ಪಶ್ಚಿಮ ಬಂಗಾಳದಲ್ಲಿ ಬಂಧಿಸಲಾಗಿದೆ. ಬಂಧಿತ ಶಂಕಿತರಲ್ಲಿ ಬಾಂಗ್ಲಾದೇಶಿ ಪ್ರಜೆಯೂ ಸೇರಿದ್ದಾರೆ. ಇದನ್ನೂ ಓದಿ: ದೆಹಲಿಯ ಕೆಂಪು ಕೋಟೆ, ಪ್ರಮುಖ ಧಾರ್ಮಿಕ ಸ್ಥಳಗಳ ಸ್ಫೋಟಕ್ಕೆ ಎಲ್‌ಇಟಿ ಸಂಚು

ಆರೋಪಿಗಳು ಗುರುತಿನ ಚೀಟಿಗಾಗಿ ನಕಲಿ ಆಧಾರ್ ಕಾರ್ಡ್‌ಗಳನ್ನು ಬಳಸುತ್ತಿದ್ದರು. ಶಂಕಿತರಿಂದ ಎಂಟು ಮೊಬೈಲ್ ಫೋನ್‌ಗಳು ಮತ್ತು 16 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಮಿಳುನಾಡು ಪೊಲೀಸರು ಶಂಕಿತರನ್ನು ಬಂಧಿಸಿ ದೆಹಲಿ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಸಂಘಟನೆಯು ದೆಹಲಿಯ ಕೆಂಪು ಕೋಟೆ ಮತ್ತು ಚಾಂದನಿ ಚೌಕ್‌ನಲ್ಲಿರುವ ದೇವಾಲಯ ಸೇರಿದಂತೆ ದೇಶಾದ್ಯಂತ ಇತರ ಪ್ರಮುಖ ಧಾರ್ಮಿಕ ಸ್ಥಳಗಳ ಬಳಿ ಸ್ಫೋಟಕ್ಕೆ ಸಂಚು ರೂಪಿಸಿದೆ ಎಂದು ಮೂಲಗಳು ಎಚ್ಚರಿಸಿದ್ದವು. ಹೀಗೆ ತಿಳಿಸಿದ ಒಂದು ದಿನದ ಬೆನ್ನಲ್ಲೇ 8 ಮಂದಿಯನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಕಾರಿನಲ್ಲಿ ತೆರಳುತ್ತಿದ್ದ ರಾಹುಲ್‌ ಗಾಂಧಿಗೆ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರು

ಫೆ.6 ರಂದು ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್‌ನ ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ 31 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡ ಘಟನೆಗೆ ಸೇಡು ತೀರಿಸಿಕೊಳ್ಳಲು ಈ ಸಂಘಟನೆ ಪ್ರಯತ್ನಿಸುತ್ತಿದೆ ಎಂದು ಮೂಲಗಳು ತಿಳಿಸಿವೆ. ಆದಾಗ್ಯೂ, ಇಸ್ಲಾಮಿಕ್ ಸ್ಟೇಟ್ ಗುಂಪು ಮಸೀದಿ ದಾಳಿಯ ಹೊಣೆಯನ್ನು ಹೊತ್ತುಕೊಂಡಿತ್ತು.

TAGGED:bangladeshindiaisipakistanಐಸಿಸ್ಪಾಕಿಸ್ತಾನಬಾಂಗ್ಲಾದೇಶಭಾರತ
Share This Article
Facebook Whatsapp Whatsapp Telegram

Cinema news

Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories

You Might Also Like

Priyank Kharge 4
Belgaum

ಬೆಳಗಾವಿಯಲ್ಲಿ ಐಟಿ, ಸೆಮಿಕಂಡಕ್ಟರ್ ಪಾರ್ಕ್‌ ಸ್ಥಾಪಿಸಲು ಕ್ರಮ: ಪ್ರಿಯಾಂಕ್‌ ಖರ್ಗೆ

Public TV
By Public TV
2 minutes ago
RB Timmapur
Bengaluru City

ಅಕ್ರಮ ಮದ್ಯ ಮಾರಾಟವನ್ನು ಮಾದಕ ವಸ್ತುನಿಯಂತ್ರಣ ಕಾಯ್ದೆಯಡಿ ಸೇರಿಸಲು ಕ್ರಮ: ತಿಮ್ಮಾಪುರ್‌

Public TV
By Public TV
19 minutes ago
UT Khader
Bengaluru City

ಉತ್ತರ ಕೊಡದ ಇಲಾಖೆಗಳು – ಸಚಿವರಿಗೆ ಸಿಎಂ ಪತ್ರ, ಖಡಕ್ ವಾರ್ನಿಂಗ್, ವಿಧಾನಸಭೆಯಲ್ಲಿ ಪಟ್ಟಿ ಓದಿದ ಸ್ಪೀಕರ್

Public TV
By Public TV
26 minutes ago
Ali Larijani
Latest

ಎಚ್ಚರಿಕೆ ನೀಡಿದ ಮರುದಿನವೇ ಇರಾನ್ ಭದ್ರತಾ ಮುಖ್ಯಸ್ಥ ಲಾರಿಜಾನಿ ಹತ್ಯೆ: ಇಸ್ರೇಲ್‌

Public TV
By Public TV
44 minutes ago
Delhi Man Shoot Himself
Crime

ಗನ್ ಲೋಡ್ ಮಾಡೋದನ್ನು ಕಲಿಯುವಾಗ ಫೈರಿಂಗ್ – ನಗುತ್ತಲೇ ಎದೆಗೆ ಹೊಕ್ಕ ಗುಂಡು, ವಿಡಿಯೋ ವೈರಲ್

Public TV
By Public TV
52 minutes ago
PRIYANK KHARGE ESHWARAPPA
Kalaburagi

ಪ್ರಿಯಾಂಕ್ ಖರ್ಗೆ ಇನ್ನೂ ಎಳಸು, ತಂದೆ ಕಾರಣಕ್ಕೆ ಮಂತ್ರಿಯಾಗಿದ್ದಾರೆ: ಈಶ್ವರಪ್ಪ ಟಾಂಗ್

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?