ಚಿಕ್ಕಮಗಳೂರು: ಶಾಲೆ ನಿರ್ಮಾಣಕ್ಕಾಗಿ ನಿರ್ಮಿಸಲಾದ ಇಂಗುಗುಂಡಿಗೆ (Soak Pit) ಬಿದ್ದು, 8 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮೂಡಿಗೆರೆ (Mudigere) ತಾಲೂಕಿನ ಜನ್ನಾಪುರ ಗ್ರಾಮದಲ್ಲಿ ನಡೆದಿದೆ.
ಅಶರ್ ಡಿ ಗುನ್ನಾ ಮೃತಪಟ್ಟ ಬಾಲಕ. ಹೊಸದಾಗಿ ನಿರ್ಮಾಣವಾಗುತ್ತಿರುವ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ನೀರಿಗಾಗಿ ಫೀಲ್ಡ್ ಪಕ್ಕದಲ್ಲೇ ಇಂಗುಗುಂಡಿ ನಿರ್ಮಾಣ ಮಾಡಲಾಗಿತ್ತು. ಆದರೆ ಬಾಲಕ ಆಟವಾಡುತ್ತಾ ಇಂಡುಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ. ಇದನ್ನೂ ಓದಿ: ಚೆನ್ನೈನ ಬೈಕ್ ರೇಸ್‌ನಲ್ಲಿ ಅಪಘಾತ – ಬೆಂಗಳೂರು ಮೂಲದ 13ರ ಪ್ರತಿಭೆ ದುರ್ಮರಣ
ಇದೀಗ ಬಾಲಕನ ಸಾವಿಗೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ ಶಾಸಕನಿಂದ ಮತ್ತೊಂದು ಯಡವಟ್ಟು – ಬೆಂಕಿಯಿಡಲು ಪ್ರಚೋದಿಸಿದ ವಿಡಿಯೋ ವೈರಲ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]