Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಮ್ಮ, ಸೋದರನಿಗೆ ಡ್ರಗ್ಸ್ ಚಟ | ಬಾಲಕನಿಗೆ ನಾಯಿಗಳೇ ಆಸರೆ – ಬೊಗಳುವ ಮೂಲಕ ಮಾತ್ರ ಸಂವಹನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಮ್ಮ, ಸೋದರನಿಗೆ ಡ್ರಗ್ಸ್ ಚಟ | ಬಾಲಕನಿಗೆ ನಾಯಿಗಳೇ ಆಸರೆ – ಬೊಗಳುವ ಮೂಲಕ ಮಾತ್ರ ಸಂವಹನ!

Latest

ಅಮ್ಮ, ಸೋದರನಿಗೆ ಡ್ರಗ್ಸ್ ಚಟ | ಬಾಲಕನಿಗೆ ನಾಯಿಗಳೇ ಆಸರೆ – ಬೊಗಳುವ ಮೂಲಕ ಮಾತ್ರ ಸಂವಹನ!

Public TV
Last updated: July 3, 2025 4:11 pm
Public TV
Share
2 Min Read
Dogs
AI_ಚಿತ್ರ
SHARE

– ಥಾಯ್ಲೆಂಡ್‍ನ 8 ವರ್ಷದ ಬಾಲಕನ ಹೃದಯ ವಿದ್ರಾವಕ ಕತೆ

ಬ್ಯಾಂಕಾಕ್‌: ಥಾಯ್ಲೆಂಡ್‍ನಲ್ಲಿ (Thailand) ಮನುಷ್ಯ ಪ್ರಪಂಚದ ಅರಿವೇ ಇಲ್ಲದೇ, ನಾಯಿಗಳ (Dog) ಜೊತೆಯೇ ಬೆಳೆದು ಮಾತನಾಡಲು ಬಾರದೇ ಸಂವಹನಕ್ಕಾಗಿ ನಾಯಿಯಂತೆಯೇ ಬೊಗಳುತ್ತಿದ್ದ ಬಾಲಕನೊಬ್ಬನನ್ನು (Boy) ಅಧಿಕಾರಿಗಳು ರಕ್ಷಣೆ ಮಾಡಿದ್ದಾರೆ.

ಬಾಲಕನ ತಾಯಿ (Mother ) ಹಾಗೂ ಆತನ ಸಹೋದರ ಡ್ರಗ್ಸ್ ಚಟಕ್ಕೆ ಬಿದ್ದಿದ್ದರು. ಇದರಿಂದ ಬಾಲಕನನ್ನು ನಿರ್ಲಕ್ಷಿಸಿ, ಸಮಾಜದಲ್ಲಿ ಬೆರೆಯಲು ಬಿಡದೇ, ಮನೆಯಲ್ಲಿದ್ದ 6 ನಾಯಿಗಳ ಜೊತೆ ಬಿಟ್ಟಿದ್ದರು. ಇದರ ಪರಿಣಾಮ ಬಾಲಕ ಮಾತನಾಡಲು ಕಲಿತಿಲ್ಲ. ಆತ ನಾಯಿಯಂತೆಯೇ ಬೊಗಳಿ ಸಂವಹನ ನಡೆಸುತ್ತಾನೆ ಎಂದು ವರದಿಯಾಗಿದೆ. ಇದನ್ನೂ ಓದಿ: ಶಾಲಾ ವಾಹನ ಏರಲು ರಸ್ತೆಗೆ ಓಡಿದ ಬಾಲಕನಿಗೆ ಬಿಎಂಟಿಸಿ ಬಸ್ ಡಿಕ್ಕಿ – ವಿದ್ಯಾರ್ಥಿ ಸ್ಥಿತಿ ಗಂಭೀರ

ಶಾಲೆಯ ಪ್ರಾಂಶುಪಾಲರು ಮತ್ತು ಸ್ಥಳೀಯ ಕಾರ್ಯಕರ್ತರು ಬಾಲಕನ ಸ್ಥಿತಿಯ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದ್ದರು. ದೂರು ಸ್ವೀಕರಿಸಿದ ಅಧಿಕಾರಿಗಳು, ಜೂ.30 ರಂದು ಥಾಯ್ಲೆಂಡ್‍ನ ಉತ್ತರಾದಿತ್ ಪ್ರಾಂತ್ಯದ ಲ್ಯಾಪ್ಲೇ ಜಿಲ್ಲೆಯಲ್ಲಿ ಬಾಲಕನನ್ನು ರಕ್ಷಿಸಿದ್ದಾರೆ. ರಕ್ಷಣೆ ವೇಳೆ, ಆತ ಮಾತನಾಡದೇ ನಾಯಿಯಂತೆಯೇ ಬೊಗಳುತ್ತಿದ್ದ ಎಂದು ಪವಿನಾ ಹಾಂಗ್‌ಸಕುಲ್ ಫೌಂಡೇಶನ್ ಫಾರ್ ಚಿಲ್ಡ್ರನ್ & ವುಮೆನ್‌ನ ಅಧ್ಯಕ್ಷೆ ಪವಿನಾ ತಿಳಿಸಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಸ್ಥಳೀಯರು, ಬಾಲಕನ ತಾಯಿ ಆರು ನಾಯಿಗಳ ಜೊತೆ ಅವನನ್ನು ಬಿಟ್ಟು, ಅಲ್ಲಿ ಇಲ್ಲಿ ಸುತ್ತಾಡುತ್ತಿದ್ದಳು. ತಾಯಿಯ ವರ್ತನೆಯಿಂದ ಬೇಸತ್ತ ನೆರೆಹೊರೆಯವರು ತಮ್ಮ ಮಕ್ಕಳು ಅವನೊಂದಿಗೆ ಆಟವಾಡುವುದನ್ನು ತಡೆದರು. ಇದರಿಂದ ಆತ ಸಾಮಾಜಿಕವಾಗಿ ಬೆರೆಯಲಿಲ್ಲ ಮತ್ತು ಮಾತನಾಡಲು ಕಲಿಯಲಿಲ್ಲ. ನಾಯಿಗಳ ಜೊತೆಗೆ ಇದ್ದು ಅವುಗಳಂತೆ ವರ್ತಿಸಲು ಶುರುಮಾಡಿದ್ದ ಎಂದು ತಿಳಿಸಿದ್ದಾರೆ.

ಬಾಲಕನಿಗೆ ಅಧಿಕಾರಿಗಳು ʻಬಾಯ್‌ ಎʼ ಎಂದು ಹೆಸರಿಟ್ಟಿದ್ದಾರೆ. ಅವನ ತಾಯಿ ಮತ್ತು ಅವನ 23 ವರ್ಷದ ಸಹೋದರ ಇಬ್ಬರೂ ಮಾದಕ ದ್ರವ್ಯ ಸೇವನೆ ಮಾಡುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ. ಇನ್ನೂ ಬಾಲಕನ ತಾಯಿ ಅವನ ಶಿಕ್ಷಣಕ್ಕಾಗಿ ಸರ್ಕಾರದಿಂದ 400 ಬಹ್ತ್ ನೆರವು ಪಡೆದಿದ್ದಳು. ಆದರೆ ಅವನನ್ನು ಶಾಲೆಗೆ ಸೇರಿಸಿರಲಿಲ್ಲ. ಒಂದು ದಿನ ಮಾತ್ರ ಶಾಲೆಗೆ ಹೋಗಿದ್ದ, ಆದರೆ ಮತ್ತೆ ಎಂದೂ ಶಾಲೆ ಕಡೆ ಮುಖಮಾಡಿರಲಿಲ್ಲ ಎಂದು ವರದಿಯಾಗಿದೆ.

ಬಾಲಕನನ್ನು ಮಕ್ಕಳ ಆಶ್ರಯ ಶಿಬಿರದಲ್ಲಿ ನೋಡಿಕೊಳ್ಳಲಾಗುತ್ತಿದೆ. ಆತನಿಗೆ ಉತ್ತಮ ಜೀವನ ನಡೆಸಲು ಅವಕಾಶ ನಿರ್ಮಾಣ ಮಾಡಿಕೊಡಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸ್ಲೋ ಪಾಯ್ಸನ್ ನೀಡಿ ಪತಿಯ ಹತ್ಯೆ ಆರೋಪ – ವಿಡಿಯೋ ಸಾಕ್ಷಿ ಇದ್ರೂ ಪತ್ನಿಯನ್ನು ಬಂಧಿಸದ ಪೊಲೀಸರು

TAGGED:boydogmotherthailand
Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

YOGI ADITYANATH
Latest

ಮಹಿಳಾ ಮೀಸಲಾತಿ ಸೋಲು ದ್ರೌಪದಿ ವಸ್ತ್ರಾಪಹರಣಕ್ಕೆ ಸಮ: ಯೋಗಿ ಆದಿತ್ಯನಾಥ್‌

Public TV
By Public TV
14 minutes ago
onion price raichuru
Latest

ಮಧ್ಯಪ್ರಾಚ್ಯ ದೇಶಗಳ ಯುದ್ಧದ ಎಫೆಕ್ಟ್: ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ

Public TV
By Public TV
1 hour ago
FLY91 hubballi technical issue
Dharwad

ಹುಬ್ಬಳ್ಳಿಯಲ್ಲಿ ತಪ್ಪಿತು ದುರಂತ – 4 ಗಂಟೆ ಆಗಸದಲ್ಲೇ ಫ್ಲೈಟ್‌ ಸುತ್ತಾಟ – ಆತಂಕದಲ್ಲಿ ಪ್ರಯಾಣಿಕರ ಕಣ್ಣೀರು

Public TV
By Public TV
2 hours ago
Hassan Father In Law Son In Law Drown In Lake
Crime

ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು

Public TV
By Public TV
2 hours ago
Lalbag Lake Sankey Tank
Bengaluru City

ಬಿರು ಬೇಸಿಗೆಗೆ ಬತ್ತುತ್ತಿವೆ ಬೆಂಗಳೂರಿನ ಪ್ರಮುಖ ಕೆರೆಗಳು – ನಾಲ್ಕೈದು ಅಡಿ ಕುಸಿದ ನೀರಿನ ಮಟ್ಟ

Public TV
By Public TV
2 hours ago
Char Dham Yatra Temples
Latest

ತೆರೆದ ಗಂಗೋತ್ರಿ, ಯಮುನೋತ್ರಿ ದೇವಾಲಯಗಳ ಬಾಗಿಲು – ಚಾರ್‌ ಧಾಮ್‌ ಯಾತ್ರೆ ಪ್ರಾರಂಭ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?