Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 36 ಗಂಟೆಗಳಲ್ಲಿ 80 ಡ್ರೋನ್ ದಾಳಿ – ಭಾರತದ ದಾಳಿಯಲ್ಲಿ ನೂರ್‌ ಖಾನ್‌ ವಾಯುನೆಲೆ ಧ್ವಂಸ; ಸತ್ಯ ಒಪ್ಪಿಕೊಂಡ ಪಾಕ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | 36 ಗಂಟೆಗಳಲ್ಲಿ 80 ಡ್ರೋನ್ ದಾಳಿ – ಭಾರತದ ದಾಳಿಯಲ್ಲಿ ನೂರ್‌ ಖಾನ್‌ ವಾಯುನೆಲೆ ಧ್ವಂಸ; ಸತ್ಯ ಒಪ್ಪಿಕೊಂಡ ಪಾಕ್‌

Latest

36 ಗಂಟೆಗಳಲ್ಲಿ 80 ಡ್ರೋನ್ ದಾಳಿ – ಭಾರತದ ದಾಳಿಯಲ್ಲಿ ನೂರ್‌ ಖಾನ್‌ ವಾಯುನೆಲೆ ಧ್ವಂಸ; ಸತ್ಯ ಒಪ್ಪಿಕೊಂಡ ಪಾಕ್‌

Public TV
Last updated: December 28, 2025 7:31 pm
Public TV
Share
2 Min Read
nur khan airbase
SHARE

ಇಸ್ಲಾಮಾಬಾದ್‌: ಆಪರೇಷನ್‌ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಭಾರತದ ಪರಾಕ್ರಮ ಮತ್ತೊಮ್ಮೆ ಸಾಬೀತಾಗಿದೆ. ಖುದ್ದು ಪಾಕಿಸ್ತಾನದ ವಿದೇಶಾಂಗ ಸಚಿವ ಇಶಾಕ್ ದಾರ್ (Ishaq Dar) ಈ ಸತ್ಯವನ್ನ ಒಪ್ಪಿಕೊಂಡಿದ್ದಾರೆ.

ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು, ಕಳೆದ ಮೇ ತಿಂಗಳಲ್ಲಿ ಭಾರತ ನಡೆಸಿದ ಆಪರೇಷನ್‌ ಸಿಂಧೂರ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ (Pakistan) ರಾವಲ್ಪಿಂಡಿಯ ಚಕ್ಲಾಲಾ ಪ್ರದೇಶದಲ್ಲಿರುವ ನೂರ್‌ ಖಾನ್‌ ವಾಯುನೆಲೆ (Nur Khan Base) ತೀವ್ರ ಹಾನಿಗೊಳಗಾಗಿದೆ. ಅಂದು 36 ಗಂಟೆಗಳ ನಡೆದ ಕಾರ್ಯಾಚರಣೆಯಲ್ಲಿ ಸುಮಾರು 80 ಡ್ರೋನ್‌ಗಳು ಪಾಕ್‌ ಮೇಲೆ ಬಿದ್ದವು. ಇದೇ ಸಂದರ್ಭದಲ್ಲಿ ನೂರ್‌ ಖಾನ್‌ ವಾಯುನೆಲೆ ಹಾನಿಗೊಳಗಾಯಿತು. ಅಲ್ಲಿದ್ದ ಅನೇಕ ಸಿಬ್ಬಂದಿ ಗಾಯಗೊಂಡರು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪಾಕ್‌ ಪ್ರಧಾನಿ ನಿದ್ದೆಗೆಡಿಸಿದ ʻಆಪರೇಷನ್‌ ಸಿಂಧೂರʼ – ಶೆಹಬಾಜ್‌ಗೆ ಮಧ್ಯರಾತ್ರಿ ಕರೆ ಮಾಡಿದ್ಯಾರು?

Ishaq Dar

ಭಾರತ (India) ಅಲ್ಪಾವಧಿಯಲ್ಲೇ ಪಾಕ್‌ನ ವಿವಿಧ ಪ್ರದೇಶಕ್ಕೆ ಹೆಚ್ಚಿನ ಸಂಖ್ಯೆ ಡ್ರೋನ್‌ಗಳನ್ನ (Drone) ಉಡಾಯಿಸಿತು. ಭಾರತ ಹಾರಿಸಿದ 80 ಡ್ರೋನ್‌ಗಳಲ್ಲಿ 79 ಡ್ರೋನ್‌ಗಳನ್ನ ಪಾಕ್‌ ತಡೆದಿತ್ತು. ಆದ್ರೆ ಒಂದು ಡ್ರೋನ್‌ ವಾಯುನೆಲೆಯನ್ನ ಧ್ವಂಸಗೊಳಿಸಿತು. ಈ ವೇಳೆ ಅಲ್ಲಿದ್ದ ಕೆಲ ಟಾಪ್‌ ಕಮಾಂಡರ್‌ಗಳು ಸೇರಿದಂತೆ ಅನೇಕ ಸಿಬ್ಬಂದಿ ಗಾಯಗೊಂಡರು ಎಂದಿದ್ದಾರೆ. ಇದನ್ನೂ ಓದಿ: ಭಾರತದ ದಾಳಿಗೆ ಬೆಚ್ಚಿ ಬಚ್ಚಿಟ್ಟುಕೊಂಡಿದ್ದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್‌ಗೆ ಫೀಲ್ಡ್ ಮಾರ್ಷಲ್ ಆಗಿ ಬಡ್ತಿ

ಭಾರತ ನಡೆಸಿದ್ದು ನಿರೀಕ್ಷೆಗೂ ಮೀರಿದ ದಾಳಿ
ಮೇ 9ರ ರಾತ್ರಿ ಪರಿಸ್ಥಿತಿಗಳನ್ನ ಚರ್ಚಿಸಲು ಹಾಗೂ ಕೆಲ ನಿರ್ಧಾರಗಳನ್ನ ತೆಗೆದುಕೊಳ್ಳಲು ಪಾಕ್‌ ಪ್ರಧಾನಿ ಶೆಹಬಾಜ್‌ ಷರೀಫ್‌ ನೇತೃತ್ವದಲ್ಲಿ ಸಭೆ ನಡೆಸಲಾಗಿತ್ತು. ಆದ್ರೆ ಮರುದಿನವೇ ಬೆಳಗ್ಗೆಯೇ ನಮ್ಮ ಊಹೆಗೂ ಮೀರಿದಂತೆ ನೂರ್‌ ಖಾನ್‌ ವಾಯುನೆಲೆ ಮೇಲೆ ಭಾರತ ದಾಳಿ ಮಾಡಿತ್ತು ಎಂದು ಸತ್ಯ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ಹ್ಯಾಂಗರ್ಸ್‌ ನಾಶ, ರನ್‌ವೇಗಳಿಗೆ ಹಾನಿ – ಪಾಕ್‌ ದುಸ್ಥಿತಿ ಉಪಗ್ರಹ ಚಿತ್ರಗಳಲ್ಲಿ ಬಹಿರಂಗ

bholari air base

ರಾವಲ್ಪಿಂಡಿಯಲ್ಲಿರುವ ನೂರ್ ಖಾನ್ ವಾಯುನೆಲೆಯು ಪಾಕಿಸ್ತಾನ ವಾಯುಪಡೆಯ ಪ್ರಮುಖ ಮಿಲಿಟರಿ ಸೌಲಭ್ಯ ಕೇಂದ್ರವಾಗಿದೆ. ಆಪರೇಷನ್‌ ಸಿಂಧೂರ ಸಮಯದಲ್ಲಿ ಭಾರತ ಈ ನೆಲೆಯನ್ನ ಧ್ವಂಸಗೊಳಿಸಿತ್ತು. ಇದರೊಂದಿಗೆ ಸರ್ಗೋಧಾ, ರಫೀಕಿ, ಜಾಕೋಬಾಬಾದ್ ಮತ್ತು ಮುರಿಡ್ಕೆ ಸೇರಿದಂತೆ 11 ವಾಯುನೆಲೆಗಳನ್ನ ಉಡೀಸ್‌ ಮಾಡಿತ್ತು ಅನ್ನೋದು ಸಾಕ್ಷಿ ಸಮೇತ ಸಾಬೀತಾಗಿದೆ.

TAGGED:CiviliansindiaIshaq DarNur Khan BaseOperation SindoorPahalgam Terror Attackpakistanಆಪರೇಷನ್‌ ಸಿಂಧೂರಇಶಾಕ್ ದಾರ್ಪಹಲ್ಗಾಮ್ ಅಟ್ಯಾಕ್ಪಾಕಿಸ್ತಾನಭಾರತ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Basavaraj Rayareddy Daughter
Koppal

ಇಸ್ರೇಲ್‌-ಇರಾನ್‌ ಯುದ್ಧ; ದುಬೈನಲ್ಲಿ ಸಿಲುಕಿರೋ ಸಿಎಂ ಆರ್ಥಿಕ ಸಲಹೆಗಾರ ರಾಯರೆಡ್ಡಿ ಪುತ್ರಿ

Public TV
By Public TV
35 minutes ago
Sanju Samson
Cricket

ಸಂಜು ಬೆಂಕಿ ಆಟ, 5 ವಿಕೆಟ್‌ಗಳ ರೋಚಕ ಜಯ – ಸೆಮಿಗೆ ಟೀಂ ಇಂಡಿಯಾ

Public TV
By Public TV
53 minutes ago
bjp leader
Chamarajanagar

ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ – ತಮ್ಮ ವಾಹನದಲ್ಲೇ ಆಸ್ಪತ್ರೆಗೆ ದಾಖಲಿಸಿದ ಬಿಜೆಪಿ ಮುಖಂಡ

Public TV
By Public TV
1 hour ago
mohammed bin salman and trump
Latest

ಇರಾನ್‌ ಮೇಲೆ ದಾಳಿ ನಡೆಸಿ – ಟ್ರಂಪ್‌ಗೆ ಹಲವು ಬಾರಿ ಫೋನ್‌ ಮಾಡಿ ಒತ್ತಡ ಹೇರಿದ್ದ ಸೌದಿ

Public TV
By Public TV
2 hours ago
iran
Latest

ಇರಾನ್‌ ದಾಳಿಗೆ ಅಮೆರಿಕದ ಮೂವರು ಸೈನಿಕರು ಸಾವು

Public TV
By Public TV
2 hours ago
Strait of Hormuz closed india oil
Latest

ವಿಶ್ವದ ಪ್ರಮುಖ ತೈಲಮಾರ್ಗ ಹಾರ್ಮೂಜ್‌ ಜಲಸಂಧಿ ಬಂದ್‌ – ಭಾರತದ ಮೇಲೆ ಪರಿಣಾಮ ಏನು?

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?