Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 800 ವರ್ಷ ಹಳೆಯ ಸೂಗೂರೇಶ್ವರ ದೇವಸ್ಥಾನಕ್ಕೆ ತಟ್ಟದ ಗ್ರಹಣ ದೋಷ – ವಿಶಿಷ್ಟ ವಾಸ್ತುಶಿಲ್ಪವೇ ಇಲ್ಲಿ ಶ್ರೀರಕ್ಷೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | 800 ವರ್ಷ ಹಳೆಯ ಸೂಗೂರೇಶ್ವರ ದೇವಸ್ಥಾನಕ್ಕೆ ತಟ್ಟದ ಗ್ರಹಣ ದೋಷ – ವಿಶಿಷ್ಟ ವಾಸ್ತುಶಿಲ್ಪವೇ ಇಲ್ಲಿ ಶ್ರೀರಕ್ಷೆ

Districts

800 ವರ್ಷ ಹಳೆಯ ಸೂಗೂರೇಶ್ವರ ದೇವಸ್ಥಾನಕ್ಕೆ ತಟ್ಟದ ಗ್ರಹಣ ದೋಷ – ವಿಶಿಷ್ಟ ವಾಸ್ತುಶಿಲ್ಪವೇ ಇಲ್ಲಿ ಶ್ರೀರಕ್ಷೆ

Public TV
Last updated: September 7, 2025 1:19 pm
Public TV
Share
1 Min Read
sugureshwara temple
SHARE

-13ನೇ ಶತಮಾನದಿಂದಲೂ ಗ್ರಹಣಮುಕ್ತ ದೇವಾಲಯ

ರಾಯಚೂರು: ರಾಹುಗ್ರಸ್ತ ರಕ್ತಚಂದ್ರಗ್ರಹಣ (Lunar Eclipse) ಹಿನ್ನೆಲೆ ಬಹಳಷ್ಟು ದೇವಾಲಯಗಳು ಬಂದ್ ಆಗುತ್ತಿವೆ, ಜೊತೆಗೆ ಕೆಲ ದೇವಾಲಯಗಳಲ್ಲಿ ತೀರ್ಥ, ಪ್ರಸಾದ ನಿಲ್ಲಿಸಲಾಗಿದೆ. ಆದರೆ ರಾಯಚೂರು (Raichuru) ತಾಲೂಕಿನ ದೇವಸುಗೂರಿನ ಸೂಗೂರೇಶ್ವರ ದೇವಸ್ಥಾನ (Sugureshwara Temple) ಮಾತ್ರ ತನ್ನ ವಿಶಿಷ್ಟವಾದ ವಾಸ್ತುಶಿಲ್ಪದಿಂದಾಗಿ ಗ್ರಹಣ ದೋಷ ಮುಕ್ತವಾಗಿದೆ.

800 ವರ್ಷಗಳಷ್ಟು ಹಳೆಯದಾದ ಐತಿಹಾಸಿಕ ಸುಗೂರೇಶ್ವರ ದೇವಸ್ಥಾನದಲ್ಲಿ ಗ್ರಹಣದೋಷದ ವಾಸ್ತುಶಿಲ್ಪದ ಶಾಸನಗಳು, ಹಾಲಗಂಭಗಳು ಪ್ರತಿಷ್ಟಾಪನೆಯಾಗಿವೆ. ಗ್ರಹಣ ದೋಷ ಮುಕ್ತ ವಾಸ್ತುಶಿಲ್ಪದಿಂದಾಗಿ ರಾಹುಗ್ರಸ್ತ ಚಂದ್ರಗ್ರಹಣ ವೇಳೆಯೂ ದೇವಾಲಯದ ಗರ್ಭಗುಡಿ ಬಾಗಿಲು ಬಂದ್ ಮಾಡುವುದಿಲ್ಲ. ಜೊತೆಗೆ ಎಂದಿನಂತೆ ಎಲ್ಲಾ ಪೂಜೆ ಕೈಂಕರ್ಯಗಳು ಯಾವುದೇ ಅಡ್ಡಿಯಿಲ್ಲದೆ ಸಾಗುತ್ತಿವೆ.ಇದನ್ನೂ ಓದಿ: ರಕ್ತಚಂದ್ರಗ್ರಹಣ – ಬೀದರ್‌ನ ಐತಿಹಾಸಿಕ 9 ದೇವಸ್ಥಾನಗಳ ಬಾಗಿಲು ಬಂದ್

ಇಲ್ಲಿನ ಎರಡು ಶಾಸನಕಂಬಗಳ ಮೇಲೆ ಸೂರ್ಯಚಂದ್ರರ ಕೆತ್ತನೆಗಳಿದ್ದು, 13ನೇ ಶತಮಾನದಿಂದಲೂ ಗ್ರಹಣಮುಕ್ತ ದೇವಾಲಯವಾಗಿದೆ. ಈ ಹಿನ್ನೆಲೆ ಸೂಗೂರೇಶ್ವರ ದೇವಸ್ಥಾನಕ್ಕೆ ಗ್ರಹಣದೋಷ ತಟ್ಟುವುದಿಲ್ಲ, ದೋಷ ಪರಿಹಾರವನ್ನ ಇಲ್ಲಿನ ವಾಸ್ತುಶಿಲ್ಪವೇ ಮಾಡುತ್ತದೆ ಅನ್ನೋ ಪ್ರತೀತಿಯಿದೆ. ಹೀಗಾಗಿ ಚಂದ್ರಗ್ರಹಣ, ಸೂರ್ಯಗ್ರಹಣದ ವೇಳೆಯೂ ಇಲ್ಲಿ ತ್ರಿಕಾಲ ಪೂಜೆಗಳು ನಡೆಯುವುದು ವಿಶೇಷವಾಗಿದೆ.

TAGGED:Lunar eclipseraichuruSugureshwara Templeಚಂದ್ರಗ್ರಹಣರಾಯಚೂರುಸೂಗೂರೇಶ್ವರ ದೇವಸ್ಥಾನ
Share This Article
Facebook Whatsapp Whatsapp Telegram

Cinema news

Yelahanka House Theft Arrest
ಸಿನಿಮೀಯ ಶೈಲಿಯಲ್ಲಿ ಮನೆ ಕಳ್ಳತನ – 3.5 ಕೋಟಿ ಮೌಲ್ಯದ ಚಿನ್ನಾಭರಣ ಸೀಜ್
Bengaluru City Cinema Crime Karnataka Latest Top Stories
The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories

You Might Also Like

supreme Court 1
Court

ಏಕರೂಪ ನಾಗರಿಕ ಸಂಹಿತೆ ಜಾರಿಗೆ ‘ಸುಪ್ರೀಂ’ ಅಸ್ತು

Public TV
By Public TV
6 hours ago
d.k.shivakumar dinner party
Bengaluru City

ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ 6 ವರ್ಷ – ಕಾಂಗ್ರೆಸ್ ಶಾಸಕರಿಗೆ ಡಿನ್ನರ್ ಪಾರ್ಟಿ

Public TV
By Public TV
7 hours ago
Gas Emergency
Latest

ಎಲ್‌ಪಿಜಿ ಸಿಲಿಂಡರ್‌ಗಳ ಕೃತಕ ಅಭಾವ – ಬುಕ್ಕಿಂಗ್ ಅವಧಿಯನ್ನು 21ರಿಂದ 25 ದಿನಕ್ಕೆ ಹೆಚ್ಚಿಸಿದ ಕೇಂದ್ರ

Public TV
By Public TV
7 hours ago
OPD
Bengaluru City

ಮುಷ್ಕರದಿಂದ ಹಿಂದೆ ಸರಿದ ವೈದ್ಯರು – ನಾಳೆಯಿಂದ ಎಂದಿನಂತೆ ಓಪಿಡಿ ಓಪನ್

Public TV
By Public TV
7 hours ago
smriti irani lakshmi hebbalkar
Bengaluru City

ಸ್ಮೃತಿ ಇರಾನಿ ಕಾಣುತ್ತಿಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವ್ಯಂಗ್ಯ

Public TV
By Public TV
8 hours ago
Eshwar Khandre
Bengaluru City

1 ಮರ ಕಡಿದರೆ 10 ಸಸಿ ನೆಡಲು ವಿಧಿಸುವ ಶುಲ್ಕಕ್ಕೆ ವಿನಾಯಿತಿ ಇಲ್ಲ: ಈಶ್ವರ ಖಂಡ್ರೆ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?