Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭರ್ತಿಯಾಗಿದ್ದು 8,157 ಹುದ್ದೆ, 40 ಸಾವಿರ ಎಲ್ಲಿ ಮುಖ್ಯಮಂತ್ರಿಗಳೇ? – ದಾಖಲೆಯೊಂದಿಗೆ ತಿರುಗೇಟು ನೀಡಿದ ಸಿಟಿ ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಭರ್ತಿಯಾಗಿದ್ದು 8,157 ಹುದ್ದೆ, 40 ಸಾವಿರ ಎಲ್ಲಿ ಮುಖ್ಯಮಂತ್ರಿಗಳೇ? – ದಾಖಲೆಯೊಂದಿಗೆ ತಿರುಗೇಟು ನೀಡಿದ ಸಿಟಿ ರವಿ

Latest

ಭರ್ತಿಯಾಗಿದ್ದು 8,157 ಹುದ್ದೆ, 40 ಸಾವಿರ ಎಲ್ಲಿ ಮುಖ್ಯಮಂತ್ರಿಗಳೇ? – ದಾಖಲೆಯೊಂದಿಗೆ ತಿರುಗೇಟು ನೀಡಿದ ಸಿಟಿ ರವಿ

Public TV
Last updated: February 25, 2026 7:26 pm
Public TV
Share
2 Min Read
CT RAVI
SHARE

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು (CM Siddaramaiah) 40 ಸಾವಿರ ಹುದ್ದೆಗಳನ್ನು ಭರ್ತಿ ಮಾಡಿದ್ದೇನೆ ಎಂದು ಸುಳ್ಳು ಹೇಳಿದ್ದಾರೆ ಎಂದು ಪರಿಷತ್‌ ಬಿಜೆಪಿ ಸದಸ್ಯ ಸಿಟಿ ರವಿ (CT Ravi) ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ.

ಕಾಂಗ್ರೆಸ್ ಸರ್ಕಾರ (Congress Government) ಬಂದ ನಂತರದ ಮೂರು ವರ್ಷಗಳಲ್ಲಿ ಭರ್ತಿಯಾಗಿರುವ ಹುದ್ದೆ ಕೇವಲ 8,157. ಇನ್ನೂ 3,081 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಾಕಿಯಲ್ಲಿದೆ. ಹಾಗಾದರೆ ಸಿದ್ದರಾಮಯ್ಯನವರ 40,000 ಹುದ್ದೆಗಳು ಯಾರಿಗೆ ಹೋಗಿದೆ ಎಂದು ಸಿಟಿ ರವಿ ಸಾಮಾಜಿಕ ಜಾಲತಾಣದಲ್ಲಿ ದಾಖಲೆಯನ್ನು ಹಂಚಿಕೊಳ್ಳುವ ಮೂಲಕ ಪ್ರಶ್ನಿಸಿದ್ದಾರೆ.

ಸ್ವತಃ ಸರ್ಕಾರದ ಮುಖ್ಯಸ್ಥರಾದ ಮುಖ್ಯಮಂತ್ರಿ @Siddaramaiah ಅವರು ಬಾಯಿಬಿಟ್ಟರೆ ಬರುವುದು ಹಸಿ ಸುಳ್ಳು!@INCKarnataka ಸರ್ಕಾರ 40 ಸಾವಿರ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿರುವುದಾಗಿ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಹಾಗಾದರೆ, ಅಧಿವೇಶನದಲ್ಲಿ ಸಿದ್ದರಾಮಯ್ಯನವರು ಹೇಳಿರುವ ಸಂಖ್ಯೆಯ ವಾಸ್ತವ ಏನು?

ಕಾಂಗ್ರೆಸ್ ಸರ್ಕಾರ… pic.twitter.com/z4Fxl9AM4b

— Dr. Ravi C. T 🇮🇳 ಡಾ. ರವಿ ಸಿ. ಟಿ (@CTRavi_BJP) February 25, 2026


ಸಿಟಿ ರವಿ ಹೇಳಿದ್ದೇನು?
ಸ್ವತಃ ಸರ್ಕಾರದ ಮುಖ್ಯಸ್ಥರಾದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಾಯಿಬಿಟ್ಟರೆ ಬರುವುದು ಹಸಿ ಸುಳ್ಳು. ಕಾಂಗ್ರೆಸ್‌ ಸರ್ಕಾರ 40 ಸಾವಿರ ಸರ್ಕಾರಿ ಹುದ್ದೆಗಳನ್ನು (Jobs) ಭರ್ತಿ ಮಾಡಿರುವುದಾಗಿ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದಾರೆ. ಹಾಗಾದರೆ ಅಧಿವೇಶನದಲ್ಲಿ ಸಿದ್ದರಾಮಯ್ಯನವರು ಹೇಳಿರುವ ಸಂಖ್ಯೆಯ ವಾಸ್ತವ ಏನು?

ಕಾಂಗ್ರೆಸ್ ಸರ್ಕಾರ ಬಂದ ನಂತರದ ಮೂರು ವರ್ಷಗಳಲ್ಲಿ ಭರ್ತಿಯಾಗಿರುವ ಹುದ್ದೆ ಕೇವಲ 8,157. ಇನ್ನೂ 3,081 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಬಾಕಿಯಲ್ಲಿದೆ. ಹಾಗಾದರೆ ಸಿದ್ದರಾಮಯ್ಯನವರ 40,000 ಹುದ್ದೆಗಳು ಯಾರಿಗೆ ಹೋಗಿದೆ?

ರಾಜ್ಯದಲ್ಲಿ 2 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ. ಇದಕ್ಕಾಗಿ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ, ಸ್ವತಃ ಮುಖ್ಯಮಂತ್ರಿಗಳೇ ಸರ್ಕಾರದ ಪರವಾಗಿ ಸುಳ್ಳು ಹೇಳತೊಡಗಿದರೆ, ಯುವ ಜನರು ಯಾರನ್ನು ನಂಬಬೇಕು?

ಮುಖ್ಯಮಂತ್ರಿಗಳ ಜವಾಬ್ದಾರಿ ಪ್ರಜೆಗಳಿಗೆ ಉತ್ತಮ ಆಡಳಿತ ನೀಡುವುದು. ಆದರೆ ಮುಖ್ಯಮಂತ್ರಿಗಳು ಮಾಡುವುದೇನು? ಸುಳ್ಳು ಹೇಳುವುದು. ರಾಜ್ಯದ ಜನರನ್ನು ಏಮಾರಿಸುವುದೇ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರದ ಹವ್ಯಾಸವಾಗಿದೆ. ನುಡಿದಂತೆ ನಡೆದ ಸರ್ಕಾರ ಎಂದು ಸುಳ್ಳು ಹೇಳುತ್ತಾ, ನುಡಿದ ಯಾವುದನ್ನೂ ಈಡೇರಿಸದ ಸರ್ಕಾರ ಇದು. ಈ ಸರ್ಕಾರ ಈಗಾಗಲೇ ಪ್ರಜೆಗಳ ವಿಶ್ವಾಸವನ್ನೇ ಕಳೆದುಕೊಂಡಿದೆ.

TAGGED:congressCT RaviJobskarnatakasiddaramaihಕರ್ನಾಟಕಕಾಂಗ್ರೆಸ್ಸಿಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

Accident
Bengaluru City

ಬೆಂಗಳೂರು ಹೊರವಲಯದಲ್ಲಿ ಭೀಕರ ಅಪಘಾತ – ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದು ಮೂವರು ಸಾವು

Public TV
By Public TV
27 minutes ago
cargo ship carrying 16714 metric tonnes of lpg arrives at mangaluru port
Dakshina Kannada

ಅಮೆರಿಕದಿಂದ ಮಂಗಳೂರಿಗೆ 16,714 ಮೆಟ್ರಿಕ್ ಟನ್ ಎಲ್‍ಪಿಜಿ ಹೊತ್ತು ತಂದ ಹಡಗು

Public TV
By Public TV
2 hours ago
Donald Trump 1
Latest

ಹಾರ್ಮುಜ್‌ ಜಲಸಂಧಿ ಸಂಪೂರ್ಣ ಓಪನ್‌ ಮಾಡಿ – ಇರಾನ್‌ಗೆ 48 ಗಂಟೆಗಳ ಗಡುವು ನೀಡಿದ ಟ್ರಂಪ್

Public TV
By Public TV
2 hours ago
money seize bagalakote
Bagalkot

ಉಪಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿ ಹಣ ಸಾಗಣೆ; 32.50 ಲಕ್ಷ ಹಣ ಜಪ್ತಿ

Public TV
By Public TV
2 hours ago
Israeli Nuclear Site Hit
Latest

ಇಸ್ರೇಲ್‌ನ ನ್ಯೂಕ್ಲಿಯರ್‌ ಸೌಲಭ್ಯವಿರುವ ಪಟ್ಟಣಗಳ ಮೇಲೆ ಇರಾನ್‌ ಕ್ಷಿಪಣಿ ಸುರಿಮಳೆ – 100ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
2 hours ago
K.R Puram Accident
Bengaluru City

ಬೆಂಗಳೂರು | ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು 

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?