Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

Bellary

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್‌ ಆಯ್ಕೆ

Public TV
Last updated: June 29, 2025 3:19 pm
Public TV
Share
1 Min Read
Banu Mushtaq
SHARE

ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ (Akhila Bharata Kannada Sahitya Sammelana) ಅಧ್ಯಕ್ಷರಾಗಿ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಪಡೆದ ಸಾಹಿತಿ ಬಾನು ಮುಷ್ತಾಕ್ (Banu Mushtaq) ಆಯ್ಕೆಯಾಗಿದ್ದಾರೆ.

ಕಸಾಪ ಅಧ್ಯಕ್ಷ ನಾಡೋಜ ಮಹೇಶ್ ಜೋಶಿ ನೇತೃತ್ವದಲ್ಲಿ ಬಳ್ಳಾರಿಯಲ್ಲಿ (Ballari) ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಸಭೆಯಲ್ಲಿ ಎಲ್ಲಾ ಪದಾಧಿಕಾರಿಗಳು ಸರ್ವಾನುಮತದಿಂದ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ್ದಾರೆ.

ಬಾನು ಮುಷ್ತಾಕ್ ಅವರು ಬರೆದ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಗೆ ಇತ್ತೀಚೆಗಷ್ಟೇ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿತ್ತು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕನ್ನಡ ಕಂಪು ಪಸರಿಸಿರುವ ಬಾನು ಮಷ್ತಾಕ್ ಅವರಿಗೆ ಇದೀಗ ಮತ್ತೊಂದು ಗೌರವ ದೊರೆತಂತಾಗಿದೆ. ಇದನ್ನೂ ಓದಿ: ಬೂಕರ್‌ ಪ್ರಶಸ್ತಿ ಪುರಸ್ಕೃತೆ ಬಾನು ಮುಷ್ತಾಕ್‌ರಿಂದ ಈ ಬಾರಿ ದಸರಾ ಉದ್ಘಾಟನೆ?

ಬಾನು ಮುಷ್ತಾಕ್ ಅವರ ‘ಹಸೀನಾ ಮತ್ತು ಇತರ ಕತೆಗಳು’ ಕೃತಿಯ ಇಂಗ್ಲಿಷ್ ಅನುವಾದಿತ ಹಾರ್ಟ್ ಲ್ಯಾಂಪ್‌ಗೆ (Heart Lamp) ಪ್ರಶಸ್ತಿ ಸಿಕ್ಕಿತ್ತು. ಈ ಮೂಲಕ ಇದೇ ಮೊದಲ ಬಾರಿಗೆ ಕನ್ನಡದ ಕೃತಿಗೆ ಈ ಪ್ರತಿಷ್ಠಿತ ಪ್ರಶಸ್ತಿ ಲಭಿಸಿರುವುದು ವಿಶೇಷ. ಬೂಕರ್ ಪ್ರಶಸ್ತಿ 50 ಸಾವಿರ ಪೌಂಡ್‌ (ಅಂದಾಜು 57.28 ಲಕ್ಷ ರೂ.) ಒಳಗೊಂಡಿತ್ತು. ಇದೇ ಅನುವಾದಿತ ಕೃತಿಗೆ ‘ಪೆನ್ ಟ್ರಾನ್ಸ್‌ಲೇಟ್ಸ್’ ಪ್ರಶಸ್ತಿಯೂ ಸಿಕ್ಕಿತ್ತು.

1990 ಮತ್ತು 2023ರ ನಡುವೆ ಪ್ರಕಟಗೊಂಡ 12 ಕತೆಗಳನ್ನೊಳಗೊಂಡ ಈ ಸಂಕಲನವನ್ನು ದೀಪಾ ಭಸ್ತಿ ಅವರು ಕನ್ನಡದಿಂದ ಇಂಗ್ಲಿಷ್‌ಗೆ ಅನುವಾದಿಸಿದ್ದರು. ಮುಸ್ಲಿಂ ಸಮುದಾಯದ ಬಾಲಕಿಯರು ಹಾಗೂ ಹೆಣ್ಣುಮಕ್ಕಳ ದೈನಂದಿನ ಬದುಕನ್ನು ಆಧಾರಿಸಿ ಈ ಕತೆಯನ್ನು ಬರೆಯಲಾಗಿತ್ತು.

ಮೇ 21ರಂದು ಲಂಡನ್‌ನಲ್ಲಿ ಟೇಟ್ ಮಾಡರ್ನ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಪ್ರಶಸ್ತಿಯನ್ನು ಘೋಷಿಸಲಾಗಿತ್ತು. ಇದನ್ನೂ ಓದಿ: ಕನ್ನಡದ ಸಾಹಿತಿ ಬಾನು ಮುಷ್ತಾಕ್‌ ಕೃತಿಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

TAGGED:Akhila Bharata Kannada Sahitya SammelanaBallariBanu Mushtaq
Share This Article
Facebook Whatsapp Whatsapp Telegram

Cinema news

bigg boss hindi
ಬಿಗ್‌ ಬಾಸ್ ಈ ವಾರ ಫಿನಾಲೆ; ಕ್ಯೂರಿಯಾಸಿಟಿ ಹೆಚ್ಚಿಸಿದ ಗೆಲ್ಲೋರ ಪಟ್ಟಿ
Cinema Latest Top Stories TV Shows
yash 4
ರಾಕಿಂಗ್‌ ಸ್ಟಾರ್‌ ಯಶ್ ಈಗ ಶೋಧಿತ ವ್ಯಕ್ತಿ – ದಾಖಲೆಗಳು ವಶಕ್ಕೆ
Cinema Latest Main Post Sandalwood
Rachita Ram
ಸೀರೆಯಲ್ಲಿ ಬೊಂಬೆಯಂತೆ ಮಿಂಚಿದ ರಚ್ಚು!
Cinema Latest Sandalwood South cinema Top Stories
Sholay The Final Cut
ಶೋಲೆಗೆ 50ರ ಸಂಭ್ರಮ – ಪ್ರೇಕ್ಷಕರ ಮುಂದೆ 4Kಯಲ್ಲಿ ಬರಲಿದೆ ರಿಯಲ್‌ ಕ್ಲೈಮ್ಯಾಕ್ಸ್‌!
Bollywood Cinema Latest Top Stories

You Might Also Like

ಸಾಂದರ್ಭಿಕ ಚಿತ್ರ
Bengaluru City

ನಟ ದರ್ಶನ್‌ಗೆ ಬೆನ್ನುನೋವು ಮಾಯವಾಯ್ತಾ? – ವೈದ್ಯರಿಂದ ಫಿಸಿಯೊಥೆರಪಿ ಸ್ಟಾಪ್!

Public TV
By Public TV
42 minutes ago
Parappana agrahara
Bengaluru City

ಸಿಗರೇಟ್‌ ಪ್ಯಾಕ್‌, ಮಾದಕ ವಸ್ತು ಪತ್ತೆ – ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಅರೆಸ್ಟ್

Public TV
By Public TV
1 hour ago
Donald Trump 1 1
Latest

ಪುಟಿನ್‌ಗೆ ಭಾರತದಲ್ಲಿ ಭವ್ಯ ಸ್ವಾಗತ – ಟ್ರಂಪ್‌ಗೆ ನೊಬೆಲ್‌ ಸಿಗಬೇಕು: ಪೆಂಟಗನ್‌ ನಿವೃತ್ತ ಅಧಿಕಾರಿ ವ್ಯಂಗ್ಯ

Public TV
By Public TV
1 hour ago
Indian Railways rajdhani express
Bengaluru City

ಇಂಡಿಗೋ ಸಮಸ್ಯೆ| ಬೆಂಗಳೂರಿನಿಂದ ಹೊರಡುವ ಎಕ್ಸ್‌ಪ್ರೆಸ್‌ ರೈಲುಗಳಿಗೆ ಹೆಚ್ಚುವರಿ ಬೋಗಿ ಅಳವಡಿಕೆ

Public TV
By Public TV
2 hours ago
Chikkaballapura 2
Chikkaballapur

ಪ್ರೀತಿಯ ವಿಚಾರಕ್ಕೆ ಯುವಕನ ಬರ್ಬರ ಹತ್ಯೆ – ಪೊಲೀಸ್ ಠಾಣೆ ಕೂಗಳತೆ ದೂರದಲ್ಲೇ ಮರ್ಡರ್!

Public TV
By Public TV
2 hours ago
Good news for Silk Road passengers Double decker flyover to open to traffic on another side in January 2
Bengaluru City

ಸಿಲ್ಕ್ ಬೋರ್ಡ್ ಪ್ರಯಾಣಿಕರಿಗೆ ಗುಡ್‌ನ್ಯೂಸ್ – ಶೀಘ್ರದಲ್ಲೇ ಕಡಿಮೆಯಾಗಲಿದೆ ಟ್ರಾಫಿಕ್ ಬಿಸಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?