Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Districts

ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿಗೆ 89 ಸಾವಿರ – ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದಾಖಲೆಯ ದರಕ್ಕೆ ಮಾರಾಟ

Public TV
Last updated: February 16, 2026 10:30 pm
Public TV
Share
2 Min Read
Red Chilli
SHARE

ಹಾವೇರಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಬ್ಯಾಡಗಿ ಮೆಣಸಿನಕಾಯಿ 89 ಸಾವಿರ ರೂ. ದಾಖಲೆಯ ದರಕ್ಕೆ ಮಾರಾಟವಾಗಿದೆ.

ಸೋಮವಾರ (ಫೆ.16) ಮೆಣಸಿನಕಾಯಿ ಪ್ರತಿ ಕ್ವಿಂಟಾಲ್‌ಗೆ 89 ಸಾವಿರ ರೂ. ಹಾಗೂ ಕಡ್ಡಿ ಮೆಣಸಿನಕಾಯಿ 69 ಸಾವಿರ ರೂ. ಐತಿಹಾಸಿಕ ಬೆಲೆಗೆ ಮಾರಾಟವಾಗಿ ದಾಖಲೆ ನಿರ್ಮಿಸಿದೆ. ಇದನ್ನೂ ಓದಿ: AI Impact Summit 2026 – ಜಾಗತಿಕ ಶೃಂಗಕ್ಕೆ ಮೋದಿ ಚಾಲನೆ

ರೋಣ ತಾಲೂಕಿನ ಸವಡಿ ಗ್ರಾಮದ ರೈತ ವಿಜಯಕುಮಾರ ಪ್ರಕಾಶ ಸಜ್ಜನರ ಬೆಳೆದ ಬ್ಯಾಡಗಿ ಹಾಗೂ ಕಡ್ಡಿ ಮೆಣಸಿನಕಾಯಿಗೆ ಮಾರುಕಟ್ಟೆಯಲ್ಲಿ ಬರೋಬ್ಬರಿ 89 ರೂ. ಹಾಗೂ 69 ಸಾವಿರ ರೂ.ಗೆ ಮಾರಾಟವಾಗಿ ಹೊಸ ದಾಖಲೆ ಸೃಷ್ಟಿ ಮಾಡಿದೆ. ರೋಣ ತಾಲೂಕಿನಲ್ಲಿ ಒಣ ಬೇಸಾಯವೇ ಪ್ರಮುಖ, ಇಂತಹ ಪ್ರದೇಶದಲ್ಲಿಯೂ ಸಹ ಯಾವುದೇ ರಾಸಾಯನಿಕ ಬಳಸದೇ ಕೃಷಿಯಲ್ಲಿ ಸಾಧನೆ ಮಾಡಬೇಕು ಎನ್ನುವ ಹಂಬಲದಿಂದ ಕೃಷಿಗೆ ಕೈ ಹಾಕಿದ 23 ವರ್ಷದ ಪದವೀಧರ ಯುವ ರೈತ ವಿಜಯಕುಮಾರ ಸಜ್ಜನರ ಮೊದಲ ಪ್ರಯತ್ನದಲ್ಲಿಯೇ ಭರ್ಜರಿ ಇಳುವರಿ ತೆಗೆದು ಸೈ ಎನಿಸಿಕೊಂಡಿದ್ದಾರೆ.

ಮಾರುಕಟ್ಟೆ ಆರಂಭವಾದ ನಂತರ ಸುಮಾರು 60ಕ್ಕೂ ಹೆಚ್ಚು ವರ್ಷಗಳ ಇತಿಹಾಸದಲ್ಲಿ ಇ ಷ್ಟೊಂದು ದೊಡ್ಡ ಮೊತ್ತಕ್ಕೆ ಯಾವುದೇ ತಳಿಯ ಮೆಣಸಿನಕಾಯಿ ಮಾರಾಟವಾಗಿರಲಿಲ್ಲ, ಕಳೆದ ಹಲವು ವರ್ಷಗಳಿಂದ ಮಾರುಕಟ್ಟೆಯಲ್ಲಿ ಈ ತಳಿಯ ಬೆಲೆ 50ರಿಂದ 60 ಸಾವಿರ ಪ್ರತಿ ಕ್ವಿಂಟಾಲ್‌ಗೆ ಮಾರಾಟವಾಗುತ್ತಿತ್ತು. ಈ ವರ್ಷ ರೈತ ವಿಜಯಕುಮಾರ ಬೆಳೆದ ಮೆಣಸಿನ ಗುಣಮಟ್ಟದಿಂದಾಗಿ ಬಂಗಾರದ ಬೆಲೆ ದೊರೆತಿದೆ.

ಕಡ್ಡಿ ಮೆಣಸಿಗೂ ದಾಖಲೆ ದರ:
ಕೇವಲ ಡಬ್ಬಿ ಮಾತ್ರವಲ್ಲದೆ ತನ್ನ ಹೊಲದಲ್ಲಿ ಕಡ್ಡಿ ಮೆಣಸನ್ನು ಸಹ ಬೆಳೆದಿರುವ ರೈತ ವಿಜಯಕುಮಾರನಿಗೆ ಅದರಲ್ಲೂ ಬಂಪರ್ ದರ ದೊರೆತಿರುವುದು ಡಬಲ್ ಖುಷಿ ನೀಡಿದೆ. ಅವರು ಬೆಳೆದ ಕಡ್ಡಿ ಮೆಣಸಿನಕಾಯಿಗೆ 69 ಸಾವಿರ ರೂ. ಪ್ರತಿ ಕ್ವಿಂಟಾಲ್‌ಗೆ ಮಾರಾಟವಾಗಿದ್ದು ಸಹ ಮಾರುಕಟ್ಟೆಯಲ್ಲಿ ದಾಖಲೆ ಎನಿಸಿದೆ.

ಹಿಂದಿನ ವಾರವೂ ಇದೇ ಸವಡಿ ಗ್ರಾಮದ ರೈತ ಶರಣಪ್ಪ ಇಟಗಿ ಬೆಳೆದ ಮೆಣಸಿನಕಾಯಿಗೆ ನಮ್ಮ ಅಂಗಡಿಯಲ್ಲಿ ಪ್ರತಿ ಕ್ವಿಂಟಾಲ್‌ಗೆ 87.786 ಸಾವಿರ ರೂ. ದರ ದೊರೆತಿತ್ತು. ಮೆಣಸಿನಕಾಯಿ ಗುಣಮಟ್ಟ ಉತ್ತಮವಾಗಿದ್ದ ಕಾರಣ ಈ ವಾರವೂ ಸಹ ಅದೇ ಗ್ರಾಮದ ರೈತನಿಗೆ ಮತ್ತೆ ಭರ್ಜರಿ ದರ ದೊರೆತಿದೆ.ಇದನ್ನೂ ಓದಿ: ಆಟೋದಲ್ಲಿ ಮಹಿಳೆ ಕಳೆದುಕೊಂಡಿದ್ದ 29 ಸಾವಿರ ಪತ್ತೆಹಚ್ಚಿದ AI ಕ್ಯಾಮೆರಾ

TAGGED:chillihaveriಬ್ಯಾಡಗಿ ಮೆಣಸಿನಕಾಯಿಮೆಣಸಿನಕಾಯಿಹಾವೇರಿ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

calcutta high court
Court

West Bengal SIR | 60 ಲಕ್ಷ ಆಕ್ಷೇಪಣೆಗಳಲ್ಲಿ 47 ಲಕ್ಷ ಅರ್ಜಿ ಇತ್ಯರ್ಥ – ಸುಪ್ರೀಂಗೆ ಹೈಕೋರ್ಟ್ ವರದಿ

Public TV
By Public TV
2 minutes ago
Munirabad PSI Suspend
Districts

ಅಕ್ರಮಗಳಿಗೆ ಬ್ರೇಕ್ ಹಾಕದೇ ಕರ್ತವ್ಯ ಲೋಪ – ಮುನಿರಾಬಾದ್ ಪಿಎಸ್‌ಐ ಅಮಾನತು

Public TV
By Public TV
8 minutes ago
S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
34 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
35 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
49 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?