Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಎಸ್‍ಆರ್‌ಟಿಸಿಗೆ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ ಡಿಕ್ಕಿ – 9 ಮಂದಿ ಸಾವು, 40 ಜನರಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೆಎಸ್‍ಆರ್‌ಟಿಸಿಗೆ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ ಡಿಕ್ಕಿ – 9 ಮಂದಿ ಸಾವು, 40 ಜನರಿಗೆ ಗಾಯ

Latest

ಕೆಎಸ್‍ಆರ್‌ಟಿಸಿಗೆ ಶಾಲಾ ಮಕ್ಕಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್ ಡಿಕ್ಕಿ – 9 ಮಂದಿ ಸಾವು, 40 ಜನರಿಗೆ ಗಾಯ

Public TV
Last updated: October 6, 2022 9:10 am
Public TV
Share
2 Min Read
kerala 1
SHARE

ತಿರುವನಂತಪುರಂ: ಎರ್ನಾಕುಲಂನ (Ernakulam) ಮುಲಾಂತುರುತಿಯ (Mulanthuruthy) ಬಸೆಲಿಯಸ್‍ ಶಾಲೆಯ (Baselious School) ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ಟೂರಿಸ್ಟ್ ಬಸ್, ಕೆಎಸ್‍ಆರ್‌ಟಿಸಿ (KSRTC) ಬಸ್‍ಗೆ ಡಿಕ್ಕಿ ಹೊಡೆದ ಪರಿಣಾಮ ಒಂಬತ್ತು ಮಂದಿ ಸಾವನ್ನಪ್ಪಿರುವ ಘಟನೆ ವಡಕ್ಕೆಂಚೇರಿಯಲ್ಲಿ (Vadakkenchery) ನಡೆದಿದೆ.

ಈ ರಸ್ತೆ ಅಪಘಾತ ವಾಳಯಾರ್-ವಡಕ್ಕೆಂಚೇರಿ (Walayar-Vadakkencherry) ರಾಷ್ಟ್ರೀಯ ಹೆದ್ದಾರಿಯ ಅಂಜುಮೂರ್ತಿ ಮಂಗಲಂ ಬಸ್ ನಿಲ್ದಾಣದ ( Anjumoorthy Mangalam bus stop) ಬಳಿ ನಡೆದಿದ್ದು, ಕಾರನ್ನು ಓವರ್ ಟೇಕ್ ಮಾಡಲು ಹೋಗಿ ಕೆಎಸ್‍ಆರ್‌ಟಿಸಿ ಬಸ್‍ಗೆ ಹಿಂಬದಿಯಿಂದ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದಿದೆ. ಈ ವೇಳೆ ನಿಯಂತ್ರಣ ತಪ್ಪಿ ಟೂರಿಸ್ಟ್ ಬಸ್ ಪಲ್ಟಿಯಾಗಿದೆ.  ಇದನ್ನೂ ಓದಿ: ದುರ್ಗಾದೇವಿ ಮೂರ್ತಿ ವಿಸರ್ಜನೆ ವೇಳೆ ದಿಢೀರ್ ಪ್ರವಾಹ – 8 ಮಂದಿ ಸಾವು, ಮೋದಿ ಸಂತಾಪ

Kerala | 9 dead, 38 injured after a tourist bus crashed into KSRTC bus in Vadakkenchery in Palakkad district. The tourist bus was carrying students & teachers of Baselios Vidyanikethan in Ernakulam dist & was going to Ooty https://t.co/xIqHhROqff pic.twitter.com/XimJTDTPhA

— ANI (@ANI) October 6, 2022

ಗುರುವಾರ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದರೆ, 28 ಮಂದಿ ಸಣ್ಣಪುಟ್ಟ ಗಾಯಗಳಾಗಿವೆ. ಟೂರಿಸ್ಟ್ ಬಸ್‍ನಲ್ಲಿ 41 ವಿದ್ಯಾರ್ಥಿಗಳು, ಐವರು ಶಿಕ್ಷಕರು ಮತ್ತು ಬಸ್‍ನ ಇಬ್ಬರು ಸಿಬ್ಬಂದಿ ಪ್ರಯಾಣಿಸುತ್ತಿದ್ದರು ಮತ್ತು ಕೆಎಸ್‍ಆರ್‍ಟಿಸಿ ಬಸ್‍ನಲ್ಲಿ 49 ಮಂದಿ ಪ್ರಯಾಣಿಕರಿದ್ದರು.

Kerala | 9 people died while 38 were injured after a tourist bus crashed into Kerala State Road Transport Corporation (KSRTC) bus in Vadakkenchery in Palakkad district: State minister MB Rajesh

— ANI (@ANI) October 6, 2022

ಕೆಎಸ್‍ಆರ್‌ಟಿಸಿ ಬಸ್‍ನಲ್ಲಿ ಮೂವರು ಮತ್ತು ಟೂರಿಸ್ಟ್ ಬಸ್‍ನಲ್ಲಿ ಐವರು ಸಾವನ್ನಪ್ಪಿದ್ದು, ಇವರಲ್ಲಿ ಆರು ಪುರುಷರು ಮತ್ತು ಮೂವರು ಮಹಿಳೆಯರಾಗಿದ್ದಾರೆ. ಕೆಎಸ್‍ಆರ್‌ಟಿಸಿ ಬಸ್‍ನಲ್ಲಿ ಪ್ರಯಾಣಿಸುತ್ತಿದ್ದ ಮೃತರನ್ನು ತ್ರಿಶೂರ್‌ನ ರೋಹಿತ್ ರಾಜ್ (24), ಕೊಲ್ಲಂನ ಓ ಅನೂಪ್ (22), ನ್ಯಾನ್ಸಿ ಜಾರ್ಜ್ ಮತ್ತು ವಿಕೆ ವಿಷ್ಣು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ರಾವಣನ ಬದಲಾಗಿ, ಇಡಿ, ಸಿಬಿಐ ಪ್ರತಿಕೃತಿ ಸುಟ್ಟು ವಿಜಯದಶಮಿ ಆಚರಿಸಿದ ಕೈ ಕಾರ್ಯಕರ್ತರು

ಇದೀಗ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಪಾಲಕ್ಕಾಡ್ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೃತ ದೇಹಗಳು ಅಲತ್ತೂರ್ ಮತ್ತು ಪಾಲಕ್ಕಾಡ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:keralaksrtcpolicetourist busVadakencherryಕೆಎಸ್‍ಆರ್‍ಟಿಸಿಕೇರಳಟೂರಿಸ್ಟ್ ಬಸ್ಪೊಲೀಸ್ವಡಕ್ಕೆಂಚೇರಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?