Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಓಮಿಕ್ರಾನ್‌: ದಕ್ಷಿಣ ಆಫ್ರಿಕಾದಿಂದ ಆಗಮಿಸಿ ನಾಪತ್ತೆಯಾಗಿದ್ದ 10 ಮಂದಿಯಲ್ಲಿ 9 ಪ್ರಯಾಣಿಕರು ಪತ್ತೆ

Public TV
Last updated: December 4, 2021 11:19 am
Public TV
Share
1 Min Read
kempegowda airport bengaluru 1
SHARE

ಬೆಂಗಳೂರು: ಓಮಿಕ್ರಾನ್‌ ಪೀಡಿತ ದೇಶ ದಕ್ಷಿಣ ಆಫ್ರಿಕಾದಿಂದ ಕರ್ನಾಟಕಕ್ಕೆ ಆಗಮಿಸಿದ್ದ 10 ಪ್ರಯಾಣಿಕರ ಪೈಕಿ ಇಂದು 9 ಮಂದಿ ಪತ್ತೆಯಾಗಿದ್ದಾರೆ ಎಂದು ಸರ್ಕಾರ ತಿಳಿಸಿದೆ.

CORONA 2 1

ದಕ್ಷಿಣ ಆಫ್ರಿಕಾದಿಂದ ಬಂದಿದ್ದ 66 ವರ್ಷ ವಯಸ್ಸಿನ ವ್ಯಕ್ತಿಗೆ ಓಮಿಕ್ರಾನ್‌ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಅದೇ ವಿಮಾನದಲ್ಲಿ 57 ಪ್ರಯಾಣಿಕರು ಬೆಂಗಳೂರಿಗೆ ಆಗಮಿಸಿದ್ದರು. ಎಲ್ಲರನ್ನೂ ಪರೀಕ್ಷೆಗೆ ಒಳಪಡಿಸಲಾಗಿತ್ತು. ಹಲವರ ಆರ್‌ಟಿ-ಪಿಸಿಆರ್‌ ಪರೀಕ್ಷೆಯ ವರದಿ ನೆಗೆಟಿವ್‌ ಬಂದಿದೆ. ಉಳಿದ 10 ಮಂದಿ ಕಾಣೆಯಾಗಿದ್ದರು. ಅವರು ಏರ್‌ಪೋರ್ಟ್‌ನಲ್ಲಿ ನೀಡಿದ್ದ ವಿಳಾಸ ಪತ್ತೆಯಾಗಿಲ್ಲ. ಅವರ ಫೋನ್‌ಗಳಿಗೆ ಕರೆ ಮಾಡಿದರೆ ಸ್ವಿಚ್ಡ್‌ ಆಫ್‌ ಬರುತ್ತಿದೆ ಎಂದು ಸಚಿವರು ಹೇಳಿದ್ದರು. ಇದನ್ನೂ ಓದಿ: ಮಾಲಿನ್ಯ ನಿಯಂತ್ರಣಕ್ಕೆ ಟಾಸ್ಕ್‌ಫೋರ್ಸ್‌- 17 ತಂಡ ರಚನೆ

ನಾಪತ್ತೆಯಾಗಿರುವ ಎಲ್ಲಾ 10 ಜನರನ್ನು ಪತ್ತೆಹಚ್ಚಬೇಕು. ಅವರನ್ನು ಪರೀಕ್ಷೆಗೆ ಒಳಪಡಿಸಬೇಕು. ಅವರ ವರದಿ ಬರುವವರೆಗೆ ಪ್ರಯಾಣಿಕರು ವಿಮಾನ ನಿಲ್ದಾಣದಿಂದ ಹೊರಬರಲು ಅನುಮತಿಸುವುದಿಲ್ಲ ಎಂದು ಕರ್ನಾಟಕ ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದರು. ಇದನ್ನೂ ಓದಿ: ಮಾಸ್ಕ್ ಧರಿಸದಿದ್ರೆ ಇನ್ಮುಂದೆ ನಗರ ಪ್ರದೇಶದಲ್ಲಿ 250, ಹಳ್ಳಿಗಳಲ್ಲಿ 100 ರೂ. ದಂಡ ಫಿಕ್ಸ್

kempegowda airport bengaluru

ಈ ವೇಳೆ ಪೊಲೀಸರ ತಂಡ ಕಾರ್ಯಾಚರಣೆ ನಡೆಸಿದ್ದು, 9 ಮಂದಿ ಪತ್ತೆಯಾಗಿದ್ದಾರೆ. ಮತ್ತೊಬ್ಬನ ಪತ್ತೆಗೆ ಕಾರ್ಯಾಚರಣೆ ಮುಂದುವರಿದಿದೆ.

TAGGED:karnatakaOmicronPassangersಓಮಿಕ್ರಾನ್‌ಕರ್ನಾಟಕಪ್ರಯಾಣಿಕರು
Share This Article
Facebook Whatsapp Whatsapp Telegram

You Might Also Like

Prathap Simha
Districts

ನೆಹರೂ ಮರಿಮಗಳ ಹೆಸರು ಇಟ್ಕೊಂಡು ಏನು ಮಾಡಲು ಸಾಧ್ಯವಿಲ್ಲ: ಪ್ರಿಯಾಂಕ್ ವಿರುದ್ಧ ಪ್ರತಾಪ್ ಕಿಡಿ

Public TV
By Public TV
2 hours ago
Shubman Gill Akash Deep
Cricket

ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ – 4ನೇ ಸ್ಥಾನಕ್ಕೆ ಜಿಗಿದ ಭಾರತ

Public TV
By Public TV
2 hours ago
yathindra siddaramaiah
Districts

ರಾಜ್ಯದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ ಎನ್ನುವದು ತಪ್ಪು ಕಲ್ಪನೆ: ಯತೀಂದ್ರ

Public TV
By Public TV
2 hours ago
Shubman Gill Team India
Cricket

ಕೊಹ್ಲಿ, ರೋಹಿತ್‌, ಇಮ್ರಾನ್‌ ನಿರ್ಮಾಣ ಮಾಡದ ವಿಶಿಷ್ಟ ದಾಖಲೆ ನಿರ್ಮಿಸಿದ ಗಿಲ್‌

Public TV
By Public TV
3 hours ago
Ramya 1
Cinema

ನಾನು ಬಾಸ್ಕೆಟ್‌ಬಾಲ್ ಪ್ಲೇಯರ್, ಸ್ಪೋರ್ಟ್ಸ್‌ಗೆ ಹೈಟ್ ಮ್ಯಾಟರ್ ಆಗಲ್ಲ: ರಮ್ಯಾ

Public TV
By Public TV
3 hours ago
Akash Deep 1
Cricket

ಆಕಾಶ್‌ ದೀಪ್‌ ಬೆಂಕಿ ಬೌಲಿಂಗ್- ಭಾರತಕ್ಕೆ 336 ರನ್‌ಗಳ ಭರ್ಜರಿ ಜಯ

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?