ಕಲಬುರಗಿ: ನಾಲ್ವರು ಅಪ್ರಾಪ್ತ ಬಾಲಕರಿಂದಲೇ 9 ವರ್ಷದ ಬಾಲಕಿ (Minor Girl) ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ (Rape) ಆಘಾತಕಾರಿ ಘಟನೆ ಕಲಬುರಗಿ (Kalaburagi) ನಗರದ ಮಹಿಳಾ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬುಧವಾರ ಮಧ್ಯಾಹ್ನ ನಡೆದಿರುವ ಘಟನೆ ಇದೀಗ ಬೆಳಕಿಗೆ ಬಂದಿದೆ. ಅಪ್ರಾಪ್ತ ಬಾಲಕರು ಬಾಲಕಿಯನ್ನು ಮನೆ ಮೇಲಿನ ಟೆರೆಸ್‌ಗೆ ಕರೆದುಗೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ. ಅಸ್ವಸ್ಥಳಾದ ಬಾಲಕಿಯನ್ನು ಇದೀಗ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಗರ್ಲ್‌ಫ್ರೆಂಡ್ಸ್ ನಿಭಾಯಿಸಿ, ಶೋಕಿ ಮಾಡಲು ಹೈಟೆಕ್ ಬೈಕ್‌ಗಳ ಕಳ್ಳತನ
ಘಟನೆ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದೀಗ ಅಪ್ರಾಪ್ತ ಬಾಲಕರನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಸೀದಿಯಲ್ಲಿ ಟೆರರಿಸ್ಟ್‌ಗಳು ಬಾಂಬ್ ಇಟ್ಟಿದ್ದಾರೆ – ಪೊಲೀಸ್ರ ನಿದ್ದೆಗೆಡಿಸಿದ ಫೇಕ್ ಕಾಲ್
Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]