Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಬೈಕಿಗೆ ಡಿಕ್ಕಿ – ಸೈಕಲ್ ಮೇಲೆ ಬಸ್ ಹರಿದರೂ ಬಾಲಕ ಪಾರು

Public TV
Last updated: March 25, 2022 1:53 pm
Public TV
Share
1 Min Read
kerala accident
SHARE

ತಿರುವನಂತಪುರಂ: ರಸ್ತೆ ಅಪಘಾತವೊಂದರಲ್ಲಿ ಪವಾಡ ಸದೃಶ ರೀತಿಯಲ್ಲಿ ಬಾಲನೊಬ್ಬನು ಪಾರಾದ ಘಟನೆ ಕೇರಳದ ಕನ್ನೂರಿನ ತಳಿಪರಂಬ ಸಮೀಪದ ಚೋರುಕ್ಕಲ ಎಂಬಲ್ಲಿ ನಡೆದಿದೆ. ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ವೀಡಿಯೋವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೇಗವಾಗಿ ಬಂದ ಬೈಕ್‍ಗೆ ಬಾಲಕನು ಸೈಕಲ್‍ನಿಂದ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 9 ವರ್ಷದ ಬಾಲಕ ಪವಾಡ ಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಾಲಕ ಪ್ರಾಣಾಪಾಯದಿಂದ ಪಾರಾಗಿರುವುದು ನೆಟ್ಟಿಗರನ್ನು ಬೆಚ್ಚಿ ಬೀಳಿಸಿದೆ. ವೇಗವಾಗಿ ಬೈಸಿಕಲ್‍ನಲ್ಲಿ ಹೋಗುತ್ತಿದ್ದ. ಬಾಲಕನಿಗೆ ಮೊದಲು ಬೈಕ್ ಡಿಕ್ಕಿ ಹೊಡೆದಿದೆ. ಸೆಕೆಂಡುಗಳ ನಂತರ ಅವರ ಬೈಸಿಕಲ್ ಬಸ್‍ನಿಂದ ನುಜ್ಜುಗುಜ್ಜಾಗಿದ್ದು, ಅವನು ಪವಾಡ ಸದೃಶವಾಗಿ ಬದುಕುಳಿದಿದ್ದಾನೆ. ಇದನ್ನೂ ಓದಿ: ಸತತ 3ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ

KANNUR BOY’S MIRACULOUS ESCAPE…

In a miraculous escape, a 9 year old boy ended up without any serious injuries after his cycle was hit by a state transport bus in #Kerala‘s #Kannur. WATCH!
#Accident #BicycleAccident #BusAccident #RoadSafety #KSRTC pic.twitter.com/QiqYoZxI12

— Safa ???????? (@safaperaje) March 24, 2022

ವೀಡಿಯೊದಲ್ಲಿ, 9 ವರ್ಷದ ಮಗು ತನ್ನ ಬೈಸಿಕಲ್‍ನಲ್ಲಿ ಬದಿಯಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿರುವುದನ್ನು ಕಾಣಬಹುದು. ವೇಗವಾಗಿ ಬಂದ ಬೈಸಿಕಲ್ ನೇರವಾಗಿ ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ತಕ್ಷಣ ಹುಡುಗ ಗಾಳಿಯಲ್ಲಿ ಹಾರಿ ರಸ್ತೆಯ ಇನ್ನೊಂದು ಬದಿಯಲ್ಲಿ ಬಿದ್ದಿದ್ದಾನೆ. ಕೆಲ ಸೆಕೆಂಡುಗಳ ನಂತರ ಕೇರಳದ ಬಸ್ ಅವನ ಸೈಕಲ್ ಮೇಲೆ ಹರಿದಿರುವುದನ್ನು ಕಾಣಬಹುದು. ಅದೃಷ್ಟವಶಾತ್, ಬಾಲಕ ಬಸ್ಸಿನಿಂದ ಸುರಕ್ಷಿತ ದೂರದಲ್ಲಿ ಬಿದ್ದಿದ್ದಾನೆ.

ನಂತರದಲ್ಲಿ, ಹುಡುಗನು ರಸ್ತೆಯ ಬದಿಯಲ್ಲಿ ಎದ್ದು, ಗಾಬರಿಗಿಡಾಗಿದ್ದಾನೆ. ಈ ವೇಳೆ ಸ್ಥಳೀಯರು ಬಾಲಕನ ಹತ್ತಿರ ಧಾವಿಸಿ ಸಮಾಧಾನಪಡಿಸಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ತಾಯಿ, ಮಗ ಆತ್ಮಹತ್ಯೆ

TAGGED:accidentboycctvThiruvananthapuramvideoಅಪಘಾತತಿರುವನಂತಪುರಂಬಾಲಕವೀಡಿಯೋಸಿಸಿಟಿವಿ
Share This Article
Facebook Whatsapp Whatsapp Telegram

Cinema Updates

shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories
Akshay Kumar
ರಿಯಲ್ ಹೀರೋ ಅಕ್ಷಯ್‌ಕುಮಾರ್ ಮಾಡಿದ ಕಾರ್ಯ ಎಲ್ಲರಿಗೂ ಮಾದರಿ
Bollywood Cinema Latest Top Stories
jayam ravi
ಸಿಡಿದೆದ್ದ ಜಯಂ ರವಿ: ಪರಿಹಾರಕ್ಕಾಗಿ 9 ಕೋಟಿ ಬೇಡಿಕೆ
Cinema Latest South cinema Top Stories
Darshan 3
ಸುಪ್ರೀಂ ಟೆನ್ಶನ್‌ ನಡ್ವೆಯೂ ʻಡೆವಿಲ್ʼ ಸಂಭ್ರಮಕ್ಕೆ ಸಜ್ಜಾದ ಡಿಬಾಸ್‌ ಫ್ಯಾನ್ಸ್
Cinema Latest Sandalwood Top Stories

You Might Also Like

Jyoti Sharma
Crime

ಪ್ರಾಧ್ಯಾಪಕರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ

Public TV
By Public TV
3 minutes ago
PM Modi
Latest

ಜು.23-26ರವರೆಗೆ ಪ್ರಧಾನಿ ಮೋದಿ ಬ್ರಿಟನ್, ಮಾಲ್ಡೀವ್ಸ್‌ಗೆ ಭೇಟಿ

Public TV
By Public TV
9 minutes ago
POCSO Special Court
Crime

ಅಪ್ರಾಪ್ತನ ಜೊತೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ – ಇಬ್ಬರು ಬಾಲಕರು ಅರೆಸ್ಟ್‌

Public TV
By Public TV
50 minutes ago
gujarat cops son
Crime

150 ಕಿಮೀ ಸ್ಪೀಡಲ್ಲಿ ಕಾರು ಚಾಲನೆ – ASI ಪುತ್ರನ ರೇಸ್‌ ಚಟಕ್ಕೆ ಇಬ್ಬರು ಪಾದಚಾರಿಗಳು ಬಲಿ

Public TV
By Public TV
1 hour ago
basava jaya mruthyunjaya swamiji
Bagalkot

ಪಂಚಮಸಾಲಿ ಪೀಠಕ್ಕೆ ಹೊಸ ಶ್ರೀ? ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆಗೆ ನಿರ್ಧಾರ?

Public TV
By Public TV
1 hour ago
Vibhu Bakhru
Bengaluru City

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಾಗಿ ನ್ಯಾ.ವಿಭು ಭಕ್ರು ಪ್ರಮಾಣ ವಚನ ಸ್ವೀಕಾರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?