ರಾಜ್ಯದ 92 ಮಂದಿ ಸಿವಿಲ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ

Public TV
0 Min Read
police 2

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ 92 ಮಂದಿ ಸಿವಿಲ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆಯಾಗಿದೆ.

POLICE 5 1

ಇಂದು ಡಿಜಿಪಿ 92 ಮಂದಿ ಇನ್ಸ್‌ಪೆಕ್ಟರ್‌ಗಳ ವರ್ಗಾವಣೆ ಆದೇಶ ಹೊರಡಿಸಿದ್ದಾರೆ. ವರ್ಗಾವಣೆಗೊಳಿಸಿರುವ ಇನ್ಸ್‌ಪೆಕ್ಟರ್‌ಗಳ ಹೆಸರು ಇದ್ದಂತಹ ಠಾಣೆ ಮತ್ತು ವರ್ಗಾವಣೆಗೊಂಡಿರುವ ಠಾಣೆಯ ಬಗ್ಗೆ ಆದೇಶದಲ್ಲಿ ತಿಳಿಸಿದ್ದಾರೆ.

POLICE 4 1

POLICE 3 2

POLICE 2 2

POLICE.1

POLICE 10

ವರ್ಗಾಯಿಸಲಾದ ಸ್ಥಳದ ಕರ್ತವ್ಯಕ್ಕೆ ಕೂಡಲೇ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *