Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bellary | 9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

Bellary

9ನೇ ತರಗತಿ ವಿದ್ಯಾರ್ಥಿಯಿಂದ ರಾಡ್‌ನಿಂದ ಭೀಕರ ಹಲ್ಲೆ – ಓರ್ವ ಬಾಲಕ ಸಾವು, 7 ಮಂದಿಗೆ ಗಾಯ

Public TV
Last updated: March 8, 2026 8:01 am
Public TV
Share
1 Min Read
ballari student attack
SHARE

ಬಳ್ಳಾರಿ: 9ನೇ ತರಗತಿ ವಿದ್ಯಾರ್ಥಿಯು ರಾಡ್‌ನಿಂದ ಹಲ್ಲೆ ನಡೆಸಿದ ಪರಿಣಾಮ ಓರ್ವ ಬಾಲಕ ಸಾವನ್ನಪ್ಪಿದ್ದು, 7 ಮಕ್ಕಳಿಗೆ ಗಾಯವಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ.

ಖಾಸಗಿ ಶಾಲೆಯ ಹಾಸ್ಟೆಲ್‌ವೊಂದರಲ್ಲಿ ಈ ಘಟನೆ ನಡೆದಿದೆ. ಕಬ್ಬಿಣದ ರಾಡ್‌ನಿಂದ ಬಲವಾದ ಪೆಟ್ಟು ಬಿದ್ದು ಓರ್ವ ಬಾಲಕ ಸಾವನ್ನಪ್ಪಿದ್ದಾನೆ. ಹಾಸ್ಟೆಲ್ ವಾರ್ಡನ್ ಮೇಲೆಯೂ ಬಾಲಕ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಗಾಯಾಳುಗಳನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಚಿಕ್ಕಮಗಳೂರು | ಜಿಲ್ಲೆಯಲ್ಲಿರೋ ಐವರು ಶಾಸಕರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡಿ ಉಸ್ತುವಾರಿ ಕೊಡಿ: ಕೆ.ಜೆ ಜಾರ್ಜ್

ಮೃತ ಬಾಲಕನ ಪೋಷಕರ ಅಕ್ರಂದನ ಮುಗಿಲು ಮುಟ್ಟಿದೆ. ಡ್ರಗ್ ಅಡಿಕ್ಟ್ ಆಗಿ ಕೊಲೆ ಮಾಡಿರಬಹುದು ಎಂದು ಮೃತ ಬಾಲಕನ ಪೋಷಕರು ಗಂಭೀರ ಆರೋಪ ಮಾಡಿದ್ದಾರೆ. ಇದಕ್ಕೆ ಶಾಲಾ ಆಡಳಿತ ಮಂಡಳಿಯೇ ನೇರ ಹೊಣೆ ಎಂದು ಆರೋಪಿಸಿದ್ದಾರೆ.

ರಾಡ್‌ನಿಂದ ಹೊಡೆದಿದ್ದಾನೆ ಎಂದು ಶಾಲಾ ಆಡಳಿತ ಮಂಡಳಿ ಹೇಳುತ್ತಿದೆ. ಆದರೆ, ಚಾಕುವಿನಿಂದ ಚುಚ್ಚಿರುವ ಅನುಮಾನ ಇದೆ. ಇಷ್ಟೊಂದು ಭಯಾನಕವಾಗಿ ಅಷ್ಟೂ ಜನರ ಮೇಲೆ ಹಲ್ಲೆ ಮಾಡೋದಕ್ಕೆ ಹೇಗೆ ಸಾಧ್ಯ? ಆರೋಪಿ ಬಾಲಕ ಡ್ರಗ್ ಅಡಿಕ್ಟ್ ಆಗಿರಬಹುದು ಎಂದು ಆರೋಪ ಮಾಡಿದ್ದಾರೆ. ಬಳ್ಳಾರಿ ಗ್ರಾಮೀಣ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಅಮೆರಿಕ ನಡೆಸಿದ ದಾಳಿಯಲ್ಲಿ ಇರಾನ್‌ ಸೇನಾ ಸಾಮರ್ಥ್ಯಕ್ಕೆ ಗಣನೀಯ ಹಾನಿ: ಟ್ರಂಪ್

TAGGED:BallariStudent Attackಬಳ್ಳಾರಿ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Vairamudi Utsava
Districts

ಇಂದು ವಿಶ್ವವಿಖ್ಯಾತ ಮೇಲುಕೋಟೆ ವೈರಮುಡಿ ಉತ್ಸವ

Public TV
By Public TV
13 minutes ago
SRH 01
Cricket

IPl 2026 | ರನ್‌ ಹೊಳೆ, ದಾಖಲೆಗಳ ಸುರಿಮಳೆ – ಇಲ್ಲಿದೆ ಐತಿಹಾಸಿಕ ದಾಖಲೆಗಳ ಪಟ್ಟಿ

Public TV
By Public TV
13 minutes ago
Saisudharsan
Cricket

IPL 2026: ಆರೆಂಜ್‌, ಪರ್ಪಲ್‌ ಕ್ಯಾಪ್‌ ವಿನ್ನರ್ಸ್‌ ಲಿಸ್ಟ್‌ – ಶಾನ್‌ ಮಾರ್ಷ್‌ನಿಂದ ಸಾಯಿ ಸುದರ್ಶನ್‌ ವರೆಗೆ

Public TV
By Public TV
16 minutes ago
RCB Virat Kohli 2
Cricket

IPL Records | ಶ್ರೀಮಂತ ಕ್ರಿಕೆಟ್‌ ಟೂರ್ನಿಯಲ್ಲಿ ಇಂದಿಗೂ ಕೊಹ್ಲಿಯೇ ಕಿಂಗ್‌

Public TV
By Public TV
22 minutes ago
IPL RCB
Cricket

IPL 2026 | ಈವರೆಗೆ ಚುಟುಕು ಕದನದಲ್ಲಿ ಟ್ರೋಫಿ ಗೆದ್ದ ಚಾಂಪಿಯನ್ಸ್‌ ಯಾರು?

Public TV
By Public TV
36 minutes ago
IPL 2026 1
Bengaluru City

IPL 2026 | ಇಂದಿನಿಂದ ಚುಟುಕು ಕ್ರಿಕೆಟ್ ಹಬ್ಬ – 18 ವರ್ಷಗಳ ಬಳಿಕ ಬೆಂಗಳೂರಲ್ಲಿ ಐಪಿಎಲ್ ಉದ್ಘಾಟನೆ

Public TV
By Public TV
46 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?