Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ನಟಿ ಅಶು ರೆಡ್ಡಿ ಕಾಲು ಹಿಡಿದ ರಾಮ್ ಗೋಪಾಲ್ ವರ್ಮಾ: ನೆಟ್ಟಿಗರು ಶಾಕ್

Public TV
Last updated: December 7, 2022 1:50 pm
Public TV
Share
1 Min Read
RGV
SHARE

ಸದಾ ಒಂದಲ್ಲಾ ಒಂದು ಕಿರಿಕ್ ಮಾಡುವ ಮೂಲಕ ಸುದ್ದಿಯಲ್ಲಿರುವ ನಟ ಆರ್‌ಜಿವಿ (Rgv) ಮತ್ತೆ ಸುದ್ದಿಯಲ್ಲಿದ್ದಾರೆ. ನಟಿಯೊಬ್ಬರ ಪಾದ ಹಿಡಿದು ಕುಳಿತಿರುವ ಫೋಟೋ ವೈರಲ್ ಆಗಿದೆ.

ram gopal varma 1

ಸಿನಿಮಾರಂಗದಲ್ಲಿ ಸ್ಟಾರ್ ನಿರ್ದೇಶಕನಾಗಿ ಗುರುತಿಸಿಕೊಂಡಿರುವ ರಾಮ್ ಗೋಪಾಲ್ ವರ್ಮಾ (Ram Gopal Varma) ಅವರು ಸಿನಿಮಾಗಿಂತ ವಿವಾದದ ಮೂಲಕನೇ ಅತೀ ಹೆಚ್ಚು ಹೈಲೈಟ್ ಆಗಿದ್ದಾರೆ. ಸದಾ ನಾಯಕಿಯರ ಮಧ್ಯೆಯೇ ಕಾಣಿಸಿಕೊಳ್ಳುವ ಆರ್‌ಜಿವಿ ಇದೀಗ ನಟಿಯೊಬ್ಬರ ಪಾದ ಹಿಡಿದಿರುವ ಫೋಟೋವನ್ನ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದಾರೆ. ಫೋಟೋ ನೋಡಿ ಫ್ಯಾನ್ಸ್ ಶಾಕ್ ಆಗಿದ್ದಾರೆ.

 

View this post on Instagram

 

A post shared by Ashu Reddy (@ashu_uuu)

ಸಂದರ್ಶನವೊಂದರಲ್ಲಿ ಆರ್‌ಜಿವಿ ಮತ್ತು ಅಶು ರೆಡ್ಡಿ ಭಾಗಿಯಾಗಿದ್ದರು. ಸಂದರ್ಶನದ ಬಳಿಕ ಅಶು ರೆಡ್ಡಿ ಅವರ ಕಾಲ ಬುಡದಲ್ಲಿ ಆರ್‌ಜಿವಿ ಕುಳಿತು ಆಕೆಯನ್ನ ಗುರಾಯಿಸುತ್ತಿರುವ ಫೋಟೋವನ್ನ ಆರ್‌ಜಿವಿ ಶೇರ್ ಮಾಡಿದ್ದು, ಫೋಟೋಗೆ ಭಾರಿ ಕಾಮೆಂಟ್ ಹರಿದು ಬರುತ್ತಿದೆ. ಇದನ್ನೂ ಓದಿ: ಹಿಂದಿ ವರ್ಷನ್ `ಕಾಂತಾರ’ ಒಟಿಟಿ ಎಂಟ್ರಿಗೆ ಡೇಟ್ ಫಿಕ್ಸ್

The DANGEROUS me with the DOUBLE DANGEROUS ASHU REDDY ..Full video releasing at 9.30 pm tonite pic.twitter.com/bJ2WSDi1qx

— Ram Gopal Varma (@RGVzoomin) December 6, 2022

ಅಶು ರೆಡ್ಡಿ ಸೋಫಾದ ಮೇಲೆ ಕುಳಿತಿದ್ದಾರೆ. ಅವರ ಹಿಡಿದು ಕುಳಿತಿರುವ ಆರ್‌ಜಿವಿ, ನಾನೇ ತುಂಬಾ ಡೇಂಜರಸ್ ಆದರೆ ಅಶು ರೆಡ್ಡಿ ನನಗಿಂತ ಡಬಲ್ ಡೇಂಜರಸ್ ಎಂದು ಆರ್‌ಜಿವಿ ಫೋಟೋ ಜತೆ ಪೋಸ್ಟ್‌ ಮಾಡಿದ್ದಾರೆ. ಒಟ್ನಲ್ಲಿ ಈ ಪೋಸ್ಟ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡ್ತಿದೆ.

Live Tv
[brid partner=56869869 player=32851 video=960834 autoplay=true]

TAGGED:ashu reddyRam Gopal VarmaRGVtollywoodಅಶು ರೆಡ್ಡಿಆರ್‌ಜಿವಿಟಾಲಿವುಡ್ರಾಮ್ ಗೋಪಾಲ್ ವರ್ಮಾ
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
50 minutes ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
1 hour ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
1 hour ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
2 hours ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
2 hours ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?