Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾತ್ರಿ 11 ಗಂಟೆ ನಂತ್ರ ಓಡಾಡಿದ್ದಕ್ಕೆ ದಂಪತಿಗೆ ದಂಡ ಹಾಕಿದ್ದ ಪೊಲೀಸರು ಸಸ್ಪೆಂಡ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾತ್ರಿ 11 ಗಂಟೆ ನಂತ್ರ ಓಡಾಡಿದ್ದಕ್ಕೆ ದಂಪತಿಗೆ ದಂಡ ಹಾಕಿದ್ದ ಪೊಲೀಸರು ಸಸ್ಪೆಂಡ್‌

Bengaluru City

ರಾತ್ರಿ 11 ಗಂಟೆ ನಂತ್ರ ಓಡಾಡಿದ್ದಕ್ಕೆ ದಂಪತಿಗೆ ದಂಡ ಹಾಕಿದ್ದ ಪೊಲೀಸರು ಸಸ್ಪೆಂಡ್‌

Public TV
Last updated: December 11, 2022 1:13 pm
Public TV
Share
3 Min Read
bengaluru couple kartik
SHARE

ಬೆಂಗಳೂರು: ರಾತ್ರಿ 11 ಗಂಟೆ ನಂತರ ಸುತ್ತಾಡಿದ್ದ ದಂಪತಿಗೆ ಪೊಲೀಸರು (Police) ದಂಡ ಹಾಕಿರುವ ಆರೋಪ ಬೆಂಗಳೂರಿನ (Bengaluru) ಮಾನ್ಯತಾ ಟೆಕ್ ಪಾರ್ಕ್‍ನಲ್ಲಿ ಕೇಳಿ ಬಂದಿದೆ.

ಘಟನೆಗೆ ಸಂಬಂಧಿಸಿ ಕಾರ್ತಿಕ್‌ ಎಂಬಾತ ಟ್ವೀಟ್‌ ಮಾಡಿ ಹಂಚಿಕೊಂಡಿದ್ದಾರೆ. ಸ್ನೇಹಿತರ (Friends) ಮನೆಯಲ್ಲಿ ಹುಟ್ಟುಹಬ್ಬದ ಆಚರಣೆ ಮುಗಿಸಿ ದಂಪತಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಹೊಯ್ಸಳ ಗಸ್ತು ವಾಹನದಲ್ಲಿದ್ದವರು ತಡೆದು ಐಡಿ ಕಾರ್ಡ್ ಕೇಳಿದ್ದಾರೆ. ದಂಪತಿ ತಕ್ಷಣ ಮೊಬೈಲ್‍ನಲ್ಲಿದ್ದ ಆಧಾರ್ ಕಾರ್ಡ್ ತೋರಿಸಿದ್ದಾರೆ. ತಕ್ಷಣ ಪೊಲೀಸರು ಮೊಬೈಲ್ ಫೋನ್ ತೆಗೆದುಕೊಂಡು ದಂಪತಿಗೆ ಅವರ ಉದ್ಯೋಗದ ಮಾಹಿತಿ, ಸಂಬಂಧ, ಹೆತ್ತವರ ಬಗ್ಗೆ ಮಾಹಿತಿ ಕೇಳಿದ್ದಾರೆ. ಎಲ್ಲಾ ಮಾಹಿತಿಯನ್ನು ಕೊಟ್ಟ ಮೇಲೆ ಚಲನ್ ಪುಸ್ತಕದಲ್ಲಿ ಎಲ್ಲಾ ಬರೆದುಕೊಂಡು 11 ಗಂಟೆ ಮೇಲೆ ಯಾಕೆ ತಿರುಗಾಡುತ್ತಿದ್ದೀರಾ, ತಿರುಗಾಡುವಂತಿಲ್ಲ ಅಂತಾ ಕ್ಲಾಸ್ ತೆಗೆದುಕೊಂಡಿದ್ದಾರೆ.

I would like to share a traumatic incident my wife and I encountered the night before. It was around 12:30 midnight. My wife and I were walking back home after attending a friend’s cake-cutting ceremony (We live in a society behind Manyata Tech park). (1/15)

— Karthik Patri (@Karthik_Patri) December 9, 2022

ಆಗ ಆ ದಂಪತಿ ಈ ಥರ ರೂಲ್ಸ್ ಬಗ್ಗೆ ನಮ್ಗೆ ಅರಿವಿಲ್ಲ ಅಂತಾ ದಂಪತಿ ಮನವರಿಕೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೊಯ್ಸಳ ವಾಹನದಲ್ಲಿದ್ದ ಪೊಲೀಸರು ಮೂರು ಸಾವಿರ ದಂಡ ಕಟ್ಟಿ ಅಂತಾ ಕೇಳಿದ್ದಾರೆ. ಅಷ್ಟು ದುಡ್ಡಿಲ್ಲ ಅಂದಾಗ ಕೇಸ್ ಹಾಕ್ತೀವಿ. ಸುಮ್ನೆ ಬಿಡಲ್ಲ ಅಂತಾ ದಂಪತಿಗೆ ಪೊಲೀಸರು ಅವಾಜ್ ಹಾಕಿದ್ದಾರೆ. ಅಷ್ಟರಲ್ಲಿ ಕಾರ್ತಿಕ್ ಪತ್ನಿ ಕಣ್ಣೀರು ಹಾಕಿ ಬಿಟ್ಟುಬಿಡುವಂತೆ ಕೋರಿದ್ದಾರೆ. ಕೊನೆಗೆ 1,000 ರೂಪಾಯಿಯ ದಂಡ ಕಟ್ಟುತ್ತೇನೆ ಅಂತಾ ಕಾರ್ತಿಕ್ ಹೇಳಿ ದಂಡ ಕಟ್ಟಿ ಬಂದಿದ್ದಾರೆ.

ಅದಾದ ಬಳಿಕ ಟ್ವೀಟರ್ ಮೂಲಕ ಈ ಘಟನೆಯನ್ನು ಕಾರ್ತಿಕ್ ಹಂಚಿಕೊಂಡಿದ್ದಾರೆ. ಈ ಟ್ವೀಟ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಹಿನ್ನೆಲೆಯಲ್ಲಿ ಮಾಜಿ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಸೇರಿದಂತೆ ಅನೇಕರಿಂದ ಕ್ರಮ ಕೈಗೊಳ್ಳುವಂತೆ ಡಿಸಿಪಿಗೆ ಮನವಿ ಮಾಡಿದ್ದರು. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಇನ್ನೂ 3 ದಿನ ಮಳೆ – ಹವಾಮಾನ ಇಲಾಖೆ

My humble questions to the Bengaluru City Police @BlrCityPolice :

Is this not terrorism, is this not legalized torture?

Is this how honest, low-abiding citizens of this land are meant to be treated?(14/15)

— Karthik Patri (@Karthik_Patri) December 9, 2022

ಈ ಟ್ವೀಟ್ ವೈರಲ್ ಆಗುತ್ತಿದ್ದಂತೆ ಡಿಸಿಪಿ ಅನೂಪ್ ಎ ಶೆಟ್ಟಿ ಸ್ಪಂದಿಸಿದ್ದಾರೆ. ಈ ಬಗ್ಗೆ ಈಶಾನ್ಯ ವಿಭಾಗ ಡಿಸಿಪಿ ಅನೂಪ್ ಶೆಟ್ಟಿ ಮಾತನಾಡಿ, ಮೇಲ್ನೋಟಕ್ಕೆ ಹೊಯ್ಸಳ ಸಿಬ್ಬಂದಿ ಹಣ ಪಡೆದಿರೋದು ಗೊತ್ತಾಗಿದೆ. ಕ್ಯೂ ಆರ್ ಕೋಡ್ ಮೂಲಕ 1 ಸಾವಿರ ರೂ. ಹಣ ಲಂಚ ಪಡೆದಿದ್ದಾರೆ. ಮೊದಲು ಡಾಕ್ಯುಮೆಂಟ್‍ಗಳನ್ನು ಕೇಳಿದ್ದಾರೆ. ಡಾಕ್ಯುಮೆಂಟ್ ಎಲ್ಲವನ್ನೂ ಪರಿಶೀಲನೆ ಮಾಡಿದ ಬಳಿಕ ದಂಡ ಹಾಕುವುದಾಗಿ ಬೆದರಿಸಿದ್ದಾರೆ. ಬಳಿಕ 1 ಸಾವಿರ ದಂಡದ ರೂಪದಲ್ಲಿ ಲಂಚ ಪಡೆದಿದ್ದಾರೆ ಎಂದರು.

ಘಟನೆಗೆ ಸಂಬಂಧಿಸಿ ಹೆಚ್.ಸಿ ರಾಜೇಶ್ ಹಾಗೂ ಪಿಸಿ ನಾಗೇಶ್ ಇಬ್ಬರನ್ನು ಅಮಾನತು ಮಾಡಿದ್ದೇವೆ. ತನಿಖೆಯನ್ನು ಕೂಡ ನಡೆಸುತ್ತಿದ್ದೇವೆ. ತನಿಖೆ ಪೂರ್ಣವಾದ ಬಳಿಕ ಸತ್ಯಾಂಶ ಗೊತ್ತಾಗುತ್ತದೆ. ಇಲ್ಲಿವರೆಗೂ ಇದೊಂದೆ ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದರು. ಉಪವಾಸ ಸತ್ಯಾಗ್ರಹ ಮಾಡ್ತಿದ್ದ ಆಂಧ್ರ ಸಿಎಂ ಸಹೋದರಿ ಆಸ್ಪತ್ರೆಗೆ ದಾಖಲು

Live Tv
[brid partner=56869869 player=32851 video=960834 autoplay=true]

TAGGED:bengalurucouplefinepoliceದಂಡದಂಪತಿಪೊಲೀಸ್ಬೆಂಗಳೂರು
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

MB Patil 2
Districts

ಶ್ರೀಮಂತರು ಗ್ಯಾರಂಟಿ ಯೊಜನೆ ತೆಗೆದುಕೊಳುತ್ತಿದ್ದರೆ ಬಿಡಬೇಕು: ಎಂ.ಬಿ ಪಾಟೀಲ್‌ ಒತ್ತಾಯ

Public TV
By Public TV
11 minutes ago
Donald Trump 1
Latest

ಒಂದೇ ಹೊಡೆತದಲ್ಲಿ ಇರಾನ್‌ನ 48 ನಾಯಕರು ಉಡೀಸ್‌ – ಟ್ರಂಪ್‌ ಮಾಹಿತಿ

Public TV
By Public TV
24 minutes ago
Haveri Techie Family Stranded In Abu Dhabi
Districts

ಇರಾನ್ – ಇಸ್ರೇಲ್ ಯುದ್ಧ; ಅಬುಧಾಬಿಯಲ್ಲಿ ಸಿಲುಕಿದ ಹಾವೇರಿ ಮೂಲದ ಟೆಕ್ಕಿ ಕುಟುಂಬ

Public TV
By Public TV
30 minutes ago
modi Benjamin Netanyahu
Latest

ಇರಾನ್‌ ದಾಳಿಗೆ ಮೋದಿ ತೀವ್ರ ಖಂಡನೆ – ಬಿಕ್ಕಟ್ಟಿನ ಮಧ್ಯೆ ಇಸ್ರೇಲ್‌ ಪ್ರಧಾನಿಗೆ ಫೋನ್‌ ಕಾಲ್‌

Public TV
By Public TV
45 minutes ago
crude oil
Latest

ಯುದ್ಧ ಮುಂದುವರಿದರೆ ಭಾರತಕ್ಕೂ ಆರ್ಥಿಕ ಹೊಡೆತ – ತೈಲ ಬೆಲೆ ಏರಿಕೆ ಆತಂಕ!

Public TV
By Public TV
1 hour ago
Iran Raises Red Flag Over Mosque After Khamenei Killing
Latest

ಪ್ರಸಿದ್ಧ ಶಿಯಾ ಮಸೀದಿ ಮೇಲೆ ಹಾರಿತು ಕೆಂಪು ಧ್ವಜ – ಪ್ರತೀಕಾರದ ಶಪಥ ಮಾಡಿದ ಇರಾನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?