Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಿಮಾಚಲಕ್ಕೆ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣವಚನ ಸ್ವೀಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಹಿಮಾಚಲಕ್ಕೆ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣವಚನ ಸ್ವೀಕಾರ

Latest

ಹಿಮಾಚಲಕ್ಕೆ ಸಿಎಂ ಆಗಿ ಸುಖ್ವಿಂದರ್ ಸಿಂಗ್ ಸುಖು ಪ್ರಮಾಣವಚನ ಸ್ವೀಕಾರ

Public TV
Last updated: December 11, 2022 3:25 pm
Public TV
Share
1 Min Read
Sukhvinder Singh Sukhu 1
SHARE

ಶಿಮ್ಲಾ: ಹಿಮಾಚಲ ಪ್ರದೇಶಕ್ಕೆ (Himachal Pradesh) ನೂತನ ಮುಖ್ಯಮಂತ್ರಿಯಾಗಿ (CM) ಸುಖ್ವಿಂದರ್ ಸಿಂಗ್ ಸುಖು (Sukhvinder Singh Sukhu) ಅವರು ಭಾನುವಾರ ಶಿಮ್ಲಾದಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಹಿಮಾಚಲದ ಉಪಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

Himachal pradesh cm Sukhvinder Singh Sukhu 1

ಶಿಮ್ಲಾದ ರಿಡ್ಜ್ ಮೈದಾನದಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಇದನ್ನೂ ಓದಿ: ಕಲಾವಿದರೊಂದಿಗೆ ಡೋಲು ಬಾರಿಸಿದ ಮೋದಿ

himachal

ಹಿಮಾಚಲ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ಜಯಭೇರಿ ಸಾಧಿಸಿದೆ. ಚುನಾವಣೆಯಲ್ಲಿ ಕಾಂಗ್ರೆಸ್ 40, ಬಿಜೆಪಿ 25 ಹಾಗೂ ಪಕ್ಷೇತರ ಅಭ್ಯರ್ಥಿಗಳು 3 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದಾರೆ.

Sukhvinder Singh Sukhu

ಚುನಾವಣೆಯ ಬಳಿಕ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ಅವರ ಪತ್ನಿ, ಸಂಸದೆ ಪ್ರತಿಭಾ ಸಿಂಗ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆಯಾಗುವ ಭಾರೀ ನಿರೀಕ್ಷೆ ಹುಟ್ಟಿಕೊಂಡಿತ್ತು. ಬಳಿಕ ಅವರು ಮುಖ್ಯಮಂತ್ರಿ ರೇಸ್‌ನಿಂದ ಹೊರಗುಳಿದರು. ಶನಿವಾರ ಸುಖ್ವಿಂದರ್ ಸಿಂಗ್ ಸುಖು ಅವರನ್ನು ಸಿಎಂ ಸ್ಥಾನಕ್ಕೆ ಕಾಂಗ್ರೆಸ್ ಆಯ್ಕೆ ಮಾಡಿತು. ಇದನ್ನೂ ಓದಿ: ವಿರಾಟ್ ಶತಕದ ಸರದಾರ – ಸಚಿನ್ ನಂತರ 2ನೇ ಸ್ಥಾನದಲ್ಲಿ ಕೊಹ್ಲಿ

Live Tv
[brid partner=56869869 player=32851 video=960834 autoplay=true]

TAGGED:cmhimachal pradeshSukhvinder Singh Sukhuಸಿಎಂಸುಖ್ವಿಂದರ್ ಸಿಂಗ್ ಸುಖುಹಿಮಾಚಲ ಪ್ರದೇಶ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
9 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
23 minutes ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
1 hour ago
KH Muniyappa
Bagalkot

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ 1 ಸಿಲಿಂಡರ್‌: ಸಚಿವ ಕೆ.ಹೆಚ್‌ ಮುನಿಯಪ್ಪ

Public TV
By Public TV
1 hour ago
Narendra Modi
Latest

ರಾಜ್ಯ ಸರ್ಕಾರಗಳು ವಿಶ್ವಾಸದಿಂದ ಹೆಜ್ಜೆ ಇಡಬೇಕು – ತೈಲ ಅಭಾವ ವದಂತಿಗೆ ಜನ ಕಿವಿಗೊಡಂತೆ ಮೋದಿ ಕರೆ

Public TV
By Public TV
2 hours ago
USS Tripoli 2
Latest

ಇರಾನ್‌ ಮೇಲೆ ರಣಭೀಕರ ದಾಳಿಗೆ ಪ್ಲ್ಯಾನ್‌ – ಮಧ್ಯಪ್ರಾಚ್ಯಕ್ಕೆ 3,500 ನೌಕಾಪಡೆ, ಟ್ರಿಪೋಲಿ ನಿಯೋಜಿಸಿದ ಅಮೆರಿಕ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?