Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವೇದಿಕೆ ಮೇಲೆ ಡಿಕೆಶಿ, ಸಿದ್ದು ಬಣದ ಕಿತ್ತಾಟ – ಕಣ್ಣೀರಿಟ್ಟು ವೇದಿಕೆಯಿಂದ ಇಳಿದ ನಾಯಕಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವೇದಿಕೆ ಮೇಲೆ ಡಿಕೆಶಿ, ಸಿದ್ದು ಬಣದ ಕಿತ್ತಾಟ – ಕಣ್ಣೀರಿಟ್ಟು ವೇದಿಕೆಯಿಂದ ಇಳಿದ ನಾಯಕಿ

Bengaluru City

ವೇದಿಕೆ ಮೇಲೆ ಡಿಕೆಶಿ, ಸಿದ್ದು ಬಣದ ಕಿತ್ತಾಟ – ಕಣ್ಣೀರಿಟ್ಟು ವೇದಿಕೆಯಿಂದ ಇಳಿದ ನಾಯಕಿ

Public TV
Last updated: December 11, 2022 5:10 pm
Public TV
Share
2 Min Read
congress Siddaramaiah
SHARE

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ (Siddaramaiah), ಡಿಕೆ ಬೆಂಬಲಿಗರ ಮಧ್ಯೆ ಕಿತ್ತಾಟ ನಡೆದಿದ್ದು, ದಾಸರಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಬಹಿರಂಗವಾಗಿಯೇ ಅಸಮಾಧಾನ ಸ್ಫೋಟಗೊಂಡಿದೆ.

ಡಿಕೆಶಿ (DK Shivakumar) ಬಣದ ಗೀತಾ ಶಿವರಾಮ್ ಭಾಷಣಕ್ಕೆ ಸ್ವತಃ ಸಿದ್ದರಾಮಯ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವೇದಿಕೆ ಮೇಲೆ ಗೀತಾ, ನಾನೇ ಎಂಎಲ್‍ಎ ಅಭ್ಯರ್ಥಿ ಎಂದು ಹೇಳಿದ್ದರು. ಈ ವೇಳೆ ಮಾತನಾಡಲು ಅವಕಾಶ ಕೊಡದಂತೆ ಸಿದ್ದರಾಮಯ್ಯ ಸೂಚನೆಯನ್ನು ನೀಡಿದ್ದಾರೆ. ಈ ವೇಳೆ ವೇದಿಕೆ ಮೇಲಿನಿಂದ ಗೀತಾ ಶಿವರಾಮ್ ಅಳುತ್ತ ಹೊರಟರು. ಅವರ ಬದಲು ನಾಗಲಕ್ಷ್ಮಿ ಚೌಧರಿಗೆ ಅವಕಾಶ ಕೊಟ್ಟರು. ಅದಾದ ಬಳಿಕ ಸಿದ್ದರಾಮಯ್ಯ ಅವರು ಭಾಷಣ ಮಾಡುವ ವೇಳೆ ಗೀತಾ ಶಿವರಾಮ್ ಹೆಸರು ಪ್ರಸ್ತಾಪಿಸಿದ್ದಾರೆ. ಹೆಸರು ಪ್ರಸ್ತಾಪಿಸಿ ವೇದಿಕೆ ಸುತ್ತಲು ನೋಡಿದರು. ಈ ವೇಳೆ ಎಲ್ಲಿ ಹೊರಟುಹೋದ್ರಾ ಎಂದು ಪ್ರಶ್ನಿಸಿದ್ದಾರೆ.

Siddaramaiah

ಅಷ್ಟೇ ಅಲ್ಲದೇ ಕಾರ್ಯಕ್ರಮ ಆಯೋಜಕರ ವಿರುದ್ಧ ಸಿದ್ದರಾಮಯ್ಯ ಗರಂ ಆಗಿದ್ದಾರೆ. ಭಾಷಣದ ವೇಳೆಯಲ್ಲಿ ಕಾರ್ಯಕರ್ತರು ವೇದಿಕೆ ಮೇಲಿದ್ದರು. ಅವರನ್ನು ಕೆಳಗಿಸುವಂತೆ ಸಿದ್ದರಾಮಯ್ಯ ಅವರು ಪೊಲೀಸರಿಗೆ ಸೂಚನೆ ನೀಡಿದರು. ಇದಾದ ಮೇಲೆ ಸಿದ್ದರಾಮಯ್ಯ ಅವರು ಭಾಷಣ ಶುರು ಮಾಡಿದ್ದರು. ಆದರೆ ಈ ವೇಳೆ ಸಮುದಾಯ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಮತ್ತೊಮ್ಮೆ ಸುಮ್ಮನೆ ಇರಿ ಎಂದು ಸಿದ್ದರಾಮಯ್ಯ ಅವರು ಹೇಳಿದರೂ, ಕಾರ್ಯಕರ್ತರು ಸುಮ್ಮನೆ ಇರದ ಹಿನ್ನೆಲೆಯಲ್ಲಿ, ಸುಮ್ಮನಿರಲು ಆಗದಿದ್ದರೆ ಎದ್ದು ಹೋಗಿ ಎಂದು ಸಿದ್ದರಾಮಯ್ಯ ಗದರಿದರು. ಕಾರ್ಯಕ್ರಮ ಮಾಡುವುದು ಮುಖ್ಯವಲ್ಲ, ಕಾರ್ಯಕ್ರಮದಲ್ಲಿ ಶಿಸ್ತು ಮುಖ್ಯ ಎಂದು ಗರಂ ಆದರು. ಇದನ್ನೂ ಓದಿ: ಡಿಕ್ಷನರಿಯಲ್ಲಿ ಕಾಂಗ್ರೆಸ್‍ನ ಅರ್ಥವನ್ನು ಹೊಡೆದಾಟ, ಬಡಿದಾಟವೆಂದು ಬರೆಯಬೇಕು: ಪ್ರಹ್ಲಾದ್ ಜೋಶಿ

ದಾಸರಹಳ್ಳಿ ವಿಧಾನಸಭಾ ಚುನಾವಣೆಗೆ ಸಂಬಂಧಿಸಿ ಗೀತಾ ಶಿವರಾಮ್ ಹಾಗೂ ನಾಗಲಕ್ಷ್ಮಿ ಚೌಧರಿ ನಡುವೆ ಕೋಲ್ಡ್ ವಾರ್ ನಡೆಯುತ್ತಿದೆ. ಈ ಇಬ್ಬರು ಮಹಿಳಾ ನಾಯಕಿಯರು ದಾಸರಹಳ್ಳಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಸ್ಪರ್ಧಿಸಲು ಅರ್ಜಿ ಹಾಕಿದ್ದಾರೆ. ಹೀಗಾಗಿ ಪ್ರತಿಷ್ಠೆಗೆ ಈ ಇಬ್ಬರು ನಾಯಕಿಯರು ಬಿದ್ದಿದ್ದು ಈಗ ವೇದಿಕೆಯಲ್ಲಿ ಕಿತ್ತಾಟ ನಡೆದಿದೆ. ಇದನ್ನೂ ಓದಿ: 13ರ ಮಗಳ ಮೇಲೆ ಪದೇ ಪದೇ ಅತ್ಯಾಚಾರ – ತಂದೆಗೆ ಜೀವಾವಧಿ ಶಿಕ್ಷೆ

Live Tv
[brid partner=56869869 player=32851 video=960834 autoplay=true]

TAGGED:bengalurucongresssiddaramaiahಕಾಂಗ್ರೆಸ್ದಾಸರಹಳ್ಳಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

US Israel Strike on Iran
Latest

ಇರಾನ್‌ನ ಬಾಲಕಿಯರ ಶಾಲೆ ಮೇಲೆ ಇಸ್ರೇಲ್‌-ಅಮೆರಿಕ ಏರ್‌ಸ್ಟ್ರೈಕ್; ಮೃತರ ಸಂಖ್ಯೆ 85ಕ್ಕೆ ಏರಿಕೆ

Public TV
By Public TV
2 minutes ago
Kolar Passengers returned From Nepal Kathmandu
Districts

ಹವಾಮಾನ ವೈಪರೀತ್ಯದಿಂದ ಲ್ಯಾಂಡಿಂಗ್ ಸಮಸ್ಯೆ – ಕೋಲಾರಕ್ಕೆ ವಾಪಸ್ ಆದ 29 ಪ್ರಯಾಣಿಕರು

Public TV
By Public TV
23 minutes ago
Siddaramaiah 1 4
Bengaluru City

ಶಿಕ್ಷಕರು ಮಕ್ಕಳಿಗೆ ವೈಜ್ಞಾನಿಕ, ವೈಚಾರಿಕ ಶಿಕ್ಷಣ ಕಲಿಸಬೇಕು: ಸಿದ್ದರಾಮಯ್ಯ

Public TV
By Public TV
1 hour ago
anekal suicide
Bengaluru City

ಪ್ರಿಯತಮೆ ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಮನನೊಂದು ಪ್ರಿಯಕರನೂ ನೇಣಿಗೆ ಶರಣು

Public TV
By Public TV
2 hours ago
Abu Dhabi
Latest

ಅಬುಧಾಬಿ, ದೋಹಾ, ರಿಯಾದ್ ಮೇಲೆ ಇರಾನ್‌ ದಾಳಿ – ದುಬೈನಲ್ಲೂ ಸ್ಫೋಟ

Public TV
By Public TV
2 hours ago
siddaramaiah 1 5
Bengaluru City

ಎರಡನೇ & 4ನೇ ಶನಿವಾರ ರಜೆ ಕೊಡಿ – ಪ್ರಾಥಮಿಕ ಶಿಕ್ಷಕರಿಂದ ಸಿಎಂಗೆ ಮನವಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?