Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯ್ತಾ? – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯ್ತಾ? – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ

Bengaluru City

ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯ್ತಾ? – ಸಿದ್ದರಾಮಯ್ಯ ವಿರುದ್ಧ ಬಿಜೆಪಿ ಕಿಡಿ

Public TV
Last updated: December 12, 2022 9:53 am
Public TV
Share
2 Min Read
BJP Siddaramaiah
SHARE

ಬೆಂಗಳೂರು: ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ (Dalits) ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ದಲಿತರಿಗೆ ಸಿದ್ದರಾಮಯ್ಯ (Siddaramaiah) ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಬಿಜೆಪಿ (BJP) ಕಿಡಿ ಕಾರಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಸರಣಿ ಟ್ವೀಟ್‌ಗಳ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ, ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ವೇದಿಕೆ ಮೇಲೆ ಡಿಕೆಶಿ, ಸಿದ್ದು ಬಣದ ಕಿತ್ತಾಟ – ಕಣ್ಣೀರಿಟ್ಟು ವೇದಿಕೆಯಿಂದ ಇಳಿದ ನಾಯಕಿ

ಮಾನ್ಯ @siddaramaiah ರವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ.

— BJP Karnataka (@BJP4Karnataka) December 12, 2022

ಟ್ವೀಟ್‌ನಲ್ಲಿ ಏನಿದೆ?
ಸಿದ್ದರಾಮಯ್ಯ ಅವರು ಐದು ವರ್ಷ ಅಧಿಕಾರದಲ್ಲಿದ್ದಾಗಲೇ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಬಂದಿದೆ. ಆಗ ವರದಿ ಜಾರಿ ಮಾಡುವ ಬಗ್ಗೆ ಆಲೋಚಿಸದ ಪ್ರತಿಪಕ್ಷದ ನಾಯಕರು, ಮುಂದಿನ ಬಾರಿ ಅಧಿಕಾರಕ್ಕೆ ಬಂದರೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿಗೊಳಿಸುವ ಮಾತನಾಡುತ್ತಿರುವುದು ಹಾಸ್ಯಾಸ್ಪದ. ಇದನ್ನೂ ಓದಿ: ಬಾದಾಮಿ ಕ್ಷೇತ್ರದಲ್ಲೇ ಸಿದ್ದರಾಮಯ್ಯಗೆ ಬಹಿಷ್ಕಾರ..!

ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶವನ್ನು ಮಾಡಿ, ಆ ಸಂದರ್ಭದಲ್ಲಿ @siddaramaiah ಅವರು ನ್ಯಾ.‌ ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ?

— BJP Karnataka (@BJP4Karnataka) December 12, 2022

ಸಿದ್ದರಾಮಯ್ಯ ಅಧಿಕಾರದಲ್ಲಿದ್ದಾಗಲೇ ಮಾದಿಗ ಸಮುದಾಯ ದೊಡ್ಡ ಸಮಾವೇಶವನ್ನು ಮಾಡಿ, ಆ ಸಂದರ್ಭದಲ್ಲಿ ಅವರು ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಘೋಷಣೆ ಮಾಡುತ್ತಾರೆಂಬ ದಲಿತರ ನಿರೀಕ್ಷೆಯನ್ನು ಹುಸಿ ಮಾಡಿ, ದಲಿತರ ಹೆಸರಲ್ಲಿ ಅಧಿಕಾರ ಅನುಭವಿಸಿದ್ದು ಮರೆತು ಹೋಯಿತಾ? ಈಗ ಸಿದ್ದರಾಮಯ್ಯನವರು ಮತ್ತೆ ದಲಿತರಿಗೆ ನ್ಯಾ. ಸದಾಶಿವ ಆಯೋಗದ ವರದಿ ಜಾರಿ ಮಾಡುವ ಸುಳ್ಳು ಭರವಸೆ ನೀಡುತ್ತಿದ್ದು, ದಲಿತರ ಮೂಗಿಗೆ ತುಪ್ಪ ಸವರುವ ನಿಮ್ಮ ಸುಳ್ಳು ಭರವಸೆಯನ್ನು ಯಾವ ದಲಿತರು ನಂಬುವ ಸ್ಥಿತಿಯಲ್ಲಿಲ್ಲ.

ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ ಹಾಗೇ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ.

√ ಮಲ್ಲಿಕಾರ್ಜುನ‌ ಖರ್ಗೆ
√ ಡಾ.ಜಿ.ಪರಮೇಶ್ವರ್
√ ಮೋಟಮ್ಮ
√ ಶ್ರೀನಿವಾಸ್ ಪ್ರಸಾದ್@siddaramaiah ಅವರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ

— BJP Karnataka (@BJP4Karnataka) December 12, 2022

ಅಧಿಕಾರ ಇದ್ದಾಗ ಸಿದ್ದರಾಮಯ್ಯ ದಲಿತರ ಯಾವ ಬೇಡಿಕೆನೂ ಈಡೇರಿಸಿಲ್ಲ. ಹಾಗೇ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಡಾ.ಜಿ.ಪರಮೇಶ್ವರ್, ಮೋಟಮ್ಮ, ವಿ. ಶ್ರೀನಿವಾಸ್ ಪ್ರಸಾದ್ ಸೇರಿದಂತೆ ಅವರಿಂದ ತುಳಿತಕ್ಕೆ ಒಳಗಾದ ದಲಿತ ನಾಯಕರ ಪಟ್ಟಿಗೂ ಕೊನೆಯಿಲ್ಲ. ಸಿದ್ದರಾಮಯ್ಯರ ದಲಿತಪರ ಪ್ರೀತಿ ಯಾವತ್ತಿಗೂ ತೋರ್ಪಡಿಕೆಗೆ ಅಷ್ಟೇ

ಸಿದ್ದರಾಮಯ್ಯ ಅವರ ತೋರ್ಪಡಿಕೆಯ “ಅಹಿಂದ” ಹೋರಾಟದ ನಾಟಕದಲ್ಲಿ ಈಗ ದಲಿತರು ಇಲ್ಲ, ಹಿಂದುಳಿದವರೂ ಇಲ್ಲ. ಅವರ ವಕಾಲತ್ತೇನಿದ್ದರೂ ಒಂದು ಸಮುದಾಯದ ಪರ ಮಾತ್ರ. ಹಿಂದುಳಿದ ಹಾಗೂ ದಲಿತ ವರ್ಗಕ್ಕೆ ಸಿದ್ದರಾಮಯ್ಯ ಅವರಿಂದ ಯಾವತ್ತಿಗೂ ಸಿಗುವುದು ಕುತಂತ್ರದ ಒಳ ಏಟು ಮಾತ್ರ ಎಂದು ಆಕ್ರೋಶ ಹೊರಹಾಕಿದೆ.

Live Tv
[brid partner=56869869 player=32851 video=960834 autoplay=true]

TAGGED:bjpcongressDalits Communitymallikarjun khargesiddaramaiahಕಾಂಗ್ರೆಸ್ದಲಿತ ಸಮುದಾಯಬಿಜೆಪಿಮಲ್ಲಿಕಾರ್ಜುನ ಖರ್ಗೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Election elephant appeared at a booth in the Jangalmahal forest region during the first phase of voting
Latest

West Bengal Election | ಮತದಾನ ಆರಂಭವಾಗುವ ಮೊದಲೇ ಮತಗಟ್ಟೆಗೆ ಆಗಮಿಸಿದ ಆನೆ!

Public TV
By Public TV
5 minutes ago
G Parameshwar 1
Bengaluru City

ಕಬಡ್ಡಿ ಬೆಟ್ಟಿಂಗ್ ಕೇಸ್‌ನಲ್ಲಿ ಪರಮೇಶ್ವರ್‌ಗೆ ಬಿಗ್ ರಿಲೀಫ್ – FIR ದಾಖಲಿಸದಂತೆ ಹೈಕೋರ್ಟ್ ತಡೆ

Public TV
By Public TV
8 minutes ago
SSLC Results Chikkodis Prathana who studied in a government school secured first place in Karnataka
Belgaum

SSLC Results| ಸರ್ಕಾರಿ ಶಾಲೆಯಲ್ಲಿ ಓದಿದ ಚಿಕ್ಕೋಡಿಯ ಪ್ರಾರ್ಥನಾ ರಾಜ್ಯಕ್ಕೆ ಫಸ್ಟ್‌

Public TV
By Public TV
31 minutes ago
kea
Bengaluru City

ಸಿಇಟಿ ಪರೀಕ್ಷೆಯ ಮೊದಲ ದಿನ 96% ಹಾಜರಾತಿ – ಕೊನೆಕ್ಷಣದಲ್ಲಿ ಬಂದವರಿಗೂ ಬರೆಯಲು ಅವಕಾಶ: KEA

Public TV
By Public TV
33 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
49 minutes ago
india china map
Latest

ಚೀನಾದ ನಾಗರಿಕರಿಗೆ ಪ್ರವಾಸಿ ವೀಸಾ ಪುನರಾರಂಭಿಸಲು ಕೇಂದ್ರ ಸರ್ಕಾರ ಸಿದ್ಧತೆ

Public TV
By Public TV
55 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?