Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮನ್ನು ಬೇರ್ಪಡಿಸಬೇಡಿ- ಡೆತ್‍ನೋಟ್ ಬರೆದಿಟ್ಟು ಪ್ರೇಮಿಗಳು ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ನಮ್ಮನ್ನು ಬೇರ್ಪಡಿಸಬೇಡಿ- ಡೆತ್‍ನೋಟ್ ಬರೆದಿಟ್ಟು ಪ್ರೇಮಿಗಳು ಆತ್ಮಹತ್ಯೆ

Crime

ನಮ್ಮನ್ನು ಬೇರ್ಪಡಿಸಬೇಡಿ- ಡೆತ್‍ನೋಟ್ ಬರೆದಿಟ್ಟು ಪ್ರೇಮಿಗಳು ಆತ್ಮಹತ್ಯೆ

Public TV
Last updated: December 12, 2022 12:47 pm
Public TV
Share
1 Min Read
Lovers
SHARE

ಲಕ್ನೋ: ಡೆತ್‍ನೋಟ್ (Death Note) ಬರೆದಿಟ್ಟು ಪ್ರೇಮಿಗಳಿಬ್ಬರು (Couple) ಕೊಠಡಿಯೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರಪ್ರದೇಶದ ಮೂರ್ಚಾ ಗ್ರಾಮದಲ್ಲಿ ನಡೆದಿದೆ.

ಮೃತ ವ್ಯಕ್ತಿಯನ್ನು ಪಾಲಿಟೆಕ್ನಿಕ್ ವಿದ್ಯಾರ್ಥಿ (Student) ಶಿವಂ ಕುಮಾರ್(22) ಎಂದು ಗುರುತಿಸಲಾಗಿದೆ. ಶಿವಂ ಕುಮಾರ್‌ನು ನೆರೆ ಮನೆಯ 17ರ ಹುಡುಗಿಯನ್ನು ಪ್ರೀತಿಸುತ್ತಿದ್ದ. ಆದರೆ ಇದಕ್ಕೆ ಎರಡು ಮನೆಯವರು ವಿರೋಧವನ್ನು ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಶಿವಂ ಕುಮಾರ್ ಹಾಗೂ 17ರ ಹುಡುಗಿ ಆತ್ಮಹತ್ಯೆಗೆ ನಿರ್ಧರಿಸಿದ್ದಾರೆ.

crime

ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ. ಡೆತ್‍ನೋಟ್‍ನಲ್ಲಿ, ಆತ್ಮಹತ್ಯೆ ಮಾಡಿಕೊಂಡಿದ್ದಕ್ಕೆ ಯಾರನ್ನೂ ದೂಷಿಸಬಾರದು ಎಂದು ಮನವಿ ಮಾಡಿರುವ ಅವರು, ತಮ್ಮ ಕುಟುಂಬದ ಸದಸ್ಯರಿಗೆ ಒಟ್ಟಿಗೆ ಅಂತ್ಯಕ್ರಿಯೆ ಮಾಡುವಂತೆ ಮನವಿ ಮಾಡಿದ್ದಾರೆ. ಜೊತೆಗೆ ತಮ್ಮ ಸಾವಿನ ನಂತರವೂ ತಮ್ಮನ್ನು ಬೇರ್ಪಡಿಸದಂತೆ ಕೇಳಿಕೊಂಡಿದ್ದಾರೆ. ಇದನ್ನೂ ಓದಿ: ಬೆಳಗಾವಿ ಕೇಂದ್ರಾಡಳಿತ ಪ್ರದೇಶ ಮಾಡಿ: ಮರಾಠಿ ಸಾಹಿತ್ಯ ಸಮ್ಮೇಳನದಲ್ಲಿ ನಿರ್ಣಯ

police jeep 1

ಘಟನೆಗೆ ಸಂಬಂಧಿಸಿ ಪೊಲೀಸರು ಶವವನ್ನು ವಶಪಡಿಸಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿದ ಪೊಲೀಸ್ ಅಧಿಕಾರಿ, ಡೆತ್‍ನೋಟ್ ಸ್ಥಳದಲ್ಲಿ ಸಿಕ್ಕಿದ್ದು, ಅದನ್ನು ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮಾಲ್‌ ಬಳಿ ಸಿಗರೇಟ್‌ ಸೇದುತ್ತಿದ್ದವರಿಂದ ಹಣ ವಸೂಲಿ – ಮತ್ತಿಬ್ಬರು ಪೇದೆಗಳು ಸಸ್ಪೆಂಡ್‌

Live Tv
[brid partner=56869869 player=32851 video=960834 autoplay=true]

TAGGED:coupledeath notestudentಜೋಡಿಡೆತ್‍ನೋಟ್ವಿದ್ಯಾರ್ಥಿ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

Mandya Contractor Death copy
Crime

ನಾಪತ್ತೆಯಾಗಿದ್ದ ಪ್ರಥಮ ದರ್ಜೆ ಕಂಟ್ರಾಕ್ಟರ್ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
6 minutes ago
Mojtaba Khamenei
Latest

ಯುದ್ಧದ ಟೆನ್ಷನ್‌ ಮಧ್ಯೆ ಇರಾನ್‌ಗೆ ದೊಡ್ಡ ಆಘಾತ – ಪ್ರಜ್ಞಾಹೀನ ಸ್ಥಿತಿಯಲ್ಲಿ ಸುಪ್ರೀಂ ಲೀಡರ್‌

Public TV
By Public TV
35 minutes ago
Lokayukta Raid
Bellary

ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ರಾಜ್ಯದ 4 ಕಡೆ ಲೋಕಾಯುಕ್ತ ದಾಳಿ

Public TV
By Public TV
41 minutes ago
Snehamayi Krishna
Districts

ಸಿಎಂ, ಮತ್ತವರ ಕುಟುಂಬಕ್ಕೆ ಶಿಕ್ಷೆ ಆಗುವುದು ನಿಶ್ಚಿತ: ಸ್ನೇಹಮಯಿ ಕೃಷ್ಣ

Public TV
By Public TV
55 minutes ago
Shirin Sharmin Chaudhury
Latest

ಬಾಂಗ್ಲಾದ ಮಾಜಿ ಸ್ಪೀಕರ್ ಶಿರಿನ್ ಶರ್ಮಿನ್ ಚೌಧರಿ ಅರೆಸ್ಟ್‌

Public TV
By Public TV
2 hours ago
Iran Power Plants
Latest

ಟ್ರಂಪ್‌ಗೆ ಟೆನ್ಷನ್‌ ಕೊಟ್ಟ ಇರಾನ್‌ – ವಿದ್ಯುತ್‌ ಸ್ಥಾವರಗಳ ಸುತ್ತ ಮಾನವ ಸರಪಳಿ ನಿರ್ಮಿಸಲು ದೇಶದ ಯುವ ಸಮೂಹಕ್ಕೆ ಕರೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?