Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಡಿಸೆಂಬರ್ 15ಕ್ಕೆ ಜೆಪಿ ನಡ್ಡಾ ರಾಜ್ಯಕ್ಕೆ ಎಂಟ್ರಿ – 10 ಜಿಲ್ಲೆಗಳಲ್ಲಿ ಪಕ್ಷದ ನೂತನ ಕಾರ್ಯಾಲಯಗಳ ಉದ್ಘಾಟನೆ

Public TV
Last updated: December 13, 2022 8:45 pm
Public TV
Share
2 Min Read
JP Nadda
SHARE

ಬೆಂಗಳೂರು: ಗಜರಾತ್ ಚುನಾವಣೆ ಬಳಿಕ ಬಿಜೆಪಿ (BJP) ಹೈಕಮಾಂಡ್ ಚಿತ್ತ ಕರ್ನಾಟಕ ಚುನಾವಣೆಯತ್ತ (Karnataka election) ಹರಿದಿದೆ. ರಾಜ್ಯದಲ್ಲಿ ಬಿಜೆಪಿ 150 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಹೈಕಮಾಂಡ್ ನಾಯಕರ ಎಂಟ್ರಿಗೆ ಮುಹೂರ್ತ ಫಿಕ್ಸ್ ಆಗಿದೆ. ಡಿಸೆಂಬರ್ 15ಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಕೊಪ್ಪಳಕ್ಕೆ (Koppal) ಬರುತ್ತಿದ್ದು, 10 ಜಿಲ್ಲಾ ಬಿಜೆಪಿ ನೂತನ ಕಾರ್ಯಾಲಯಗಳನ್ನು ಉದ್ಘಾಟಿಸಲಿದ್ದಾರೆ.

jp nadda

ರಾಜ್ಯದ 10 ಜಿಲ್ಲೆಗಳ ನೂತನ ಕಾರ್ಯಾಲಯ ಭವನಗಳ ಉದ್ಘಾಟನೆ ಮತ್ತು 3 ಜಿಲ್ಲೆಗಳ ಕಾರ್ಯಾಲಯ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆಯು ಡಿಸೆಂಬರ್ 15ರಂದು ನಡೆಯಲಿದೆ. ಕೊಪ್ಪಳ, ಬಳ್ಳಾರಿ, ರಾಯಚೂರು, ಬೀದರ್, ವಿಜಯಪುರ, ಬಾಗಲಕೋಟೆ, ಕೋಲಾರ, ಚಾಮರಾಜನಗರ, ಹಾವೇರಿ ಮತ್ತು ಗದಗದಲ್ಲಿ ನಿರ್ಮಿಸಿದ ನೂತನ ಕಾರ್ಯಾಲಯಗಳನ್ನು ಕೊಪ್ಪಳದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಉದ್ಘಾಟಿಸಲಿದ್ದಾರೆ.

bjp flag 1

ವಿಜಯನಗರ, ಕೊಡಗು ಮತ್ತು ಉತ್ತರಕನ್ನಡ ಜಿಲ್ಲಾ ಕಟ್ಟಡಗಳಿಗೆ ಅವರು ಶಿಲಾನ್ಯಾಸ ನೆರವೇರಿಸಲಿದ್ದು, ಬೆಳಗ್ಗೆ ಹೋಮ, ಹವನ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿದೆ. ಕೊಪ್ಪಳ ಜಿಲ್ಲಾ ಕಾರ್ಯಾಲಯದ ಶಿಲಾಫಲಕ ಅನಾವರಣ ಮಾಡುವ ಮೂಲಕ ಜಿಲ್ಲಾ ಕಾರ್ಯಾಲಯ ಭವನವನ್ನು ಜೆಪಿ ನಡ್ಡಾ ಅವರು ಉದ್ಘಾಟಿಸಲಿದ್ದಾರೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್, ಜಿಲ್ಲಾಧ್ಯಕ್ಷ ದೊಡ್ಡನಗೌಡ ಪಾಟೀಲ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾಜ್ಯದ ಇತರೆ 9 ಜಿಲ್ಲೆಗಳ ಕಾರ್ಯಾಲಯ ಭವನದ ಉದ್ಘಾಟನೆಯನ್ನು ವರ್ಚುವಲ್ ಮಾಧ್ಯಮದ ಮೂಲಕ ಜೆ.ಪಿ ನಡ್ಡಾ ಅವರು ನೆರವೇರಿಸಲಿದ್ದಾರೆ. ಇದನ್ನೂ ಓದಿ: ರಾಷ್ಟ್ರಗೀತೆ ಹಾಡುವಾಗ ಎದ್ದು ನಿಲ್ಲದ ಕಾಂಗ್ರೆಸ್ ಶಾಸಕ – ಬಿಜೆಪಿಯಿಂದ ಆಕ್ರೋಶ

JP Nadda

ನೂತನ ಕಟ್ಟಡದಲ್ಲಿ ಜಿಲ್ಲಾ ಅಧ್ಯಕ್ಷರ ಕೊಠಡಿ, ಗ್ರಂಥಾಲಯ, ಮಾಹಿತಿ ಕೇಂದ್ರ, ಮಾಧ್ಯಮ ಕೊಠಡಿ, ಸಂಸದರು, ಶಾಸಕರು, ಜನಪ್ರತಿನಿಧಿಗಳಿಗೆ ವಿಐಪಿ ಕೊಠಡಿ, ಉಗ್ರಾಣ, ಅಡುಗೆ ಮನೆ, ಊಟದ ಮನೆ, ಪ್ರಶಿಕ್ಷಣ ಮತ್ತು ಸಭೆಗಳಿಗಾಗಿ ಸಭಾಂಗಣ, ಬೋರ್ಡ್ ರೂಮ್/ಕೋರ್ ಕಮಿಟಿ ಸಭಾಂಗಣ, ವಸತಿ ಕೊಠಡಿಗಳು, ಸಾಮೂಹಿಕ ವಸತಿ, ಪಾರ್ಕಿಂಗ್, ಇತ್ಯಾದಿ ವ್ಯವಸ್ಥೆಗಳಿವೆ. ಹೈಸ್ಪೀಡ್ ಇಂಟರ್‌ನೆಟ್ ವ್ಯವಸ್ಥೆ, ವೈ-ಫೈ, ಲಿಫ್ಟ್, ಪವರ್ ಬ್ಯಾಕ್‌ಅಪ್, ಡಿಜಿಟಲ್ ಲೈಬ್ರರಿಗಾಗಿ ವ್ಯವಸ್ಥೆ, ಮಳೆ ನೀರು ಕೊಯ್ಲಿನ ವ್ಯವಸ್ಥೆ, ನೀರಿನ ವ್ಯವಸ್ಥೆಗಾಗಿ ಬೋರ್‌ವೆಲ್, ಪ್ರಾಕೃತಿಕ ಗಾಳಿ ಮತ್ತು ಬೆಳಕಿನ ವ್ಯವಸ್ಥೆಗನುಗುಣವಾಗಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಇದನ್ನೂ ಓದಿ: ಬಿಜೆಪಿ ಟಿಕೆಟ್ ನೀಡಿದರೆ ಸ್ಪರ್ಧಿಸಲು ಸಿದ್ಧ: ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ

Live Tv
[brid partner=56869869 player=32851 video=960834 autoplay=true]

TAGGED:bjpJP NaddaKoppalಕೊಪ್ಪಳಜೆಪಿ ನಡ್ಡಾಬಿಜೆಪಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

madenuru manu actor
ಮಡೆನೂರು ಮನು ಜೊತೆ ಕಾಂಪ್ರಮೈಸ್ – ಕೇಸ್ ಹಿಂಪಡೆದ ಸಂತ್ರಸ್ತೆ
Cinema Latest Main Post
Jothe Neeniralu Serial
ತದ್ವಿರುದ್ಧ ಮನಸುಗಳ ಧಾರಾವಾಹಿ: ನೀ ಇರಲು ಜೊತೆಯಲ್ಲಿ
Cinema Latest Top Stories TV Shows
Karavali movie 1
‘ಮಾವೀರ’ನಾಗಿ ಎಂಟ್ರಿ ಕೊಟ್ಟ ಸು ಫ್ರಂ ಸೋ ಕರುಣಾಕರ ಗುರೂಜಿ
Cinema Latest Sandalwood Top Stories
Rajath Dharmasthala
ಯೂಟ್ಯೂಬರ್ಸ್ ಮೇಲೆ 50-60 ಜನ ಅಟ್ಯಾಕ್ ಮಾಡಿದ್ರು, ನನ್ನ ಬಳಿ ಸಾಕ್ಷಿ ಇದೆ: ರಜತ್
Cinema Dakshina Kannada Latest Main Post South cinema
Dhanush Mrunal Thakur
ಧನುಷ್-ಮೃಣಾಲ್ ವಯಸ್ಸಿನ ಅಂತರವೆಷ್ಟು ಗೊತ್ತಾ?
Cinema Latest Top Stories

You Might Also Like

NARENDRA MODI MALLIKARJUN KHARGE
Latest

ಟ್ರಂಪ್ ಸುಂಕ ಮೋದಿ ವಿದೇಶಾಂಗ ನೀತಿಯ ದುರಂತ: ಮಲ್ಲಿಕಾರ್ಜುನ ಖರ್ಗೆ ಆರೋಪ

Public TV
By Public TV
18 minutes ago
Yellow Metro Line
Bengaluru City

ಮೋದಿಯಿಂದ ಯೆಲ್ಲೋ ಮೆಟ್ರೋ ಲೈನ್ ಲೋಕಾರ್ಪಣೆ; ಪ್ರಧಾನಿ ಸ್ವಾಗತಕ್ಕೆ ಬಿಜೆಪಿ ಭರ್ಜರಿ ಸಿದ್ಧತೆ

Public TV
By Public TV
28 minutes ago
karwar house collapse
Latest

ಕಾರವಾರ| ಧಾರಾಕಾರ ಮಳೆಗೆ ಕುಸಿದ 2 ಮನೆಗಳು

Public TV
By Public TV
48 minutes ago
UttaraKashi Rescue Operation
Latest

ಉತ್ತರಕಾಶಿಯಲ್ಲಿ ಮೇಘಸ್ಫೋಟ – ಈವರೆಗೆ 274 ಮಂದಿ ರಕ್ಷಣೆ, ಪತ್ತೆಯಾಗದ 59 ಜನರು

Public TV
By Public TV
56 minutes ago
Kalaburagi Fake doctor
Crime

ಕುಡಿತದ ಚಟ ಬಿಡಿಸೋ ನಾಟಿ ಔಷಧಿ ಸೇವಿಸಿ ನಾಲ್ವರು ಸಾವು – ನಕಲಿ ವೈದ್ಯ ಅರೆಸ್ಟ್

Public TV
By Public TV
59 minutes ago
KR Market
Bengaluru City

ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ – ಕೆಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?