Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾ-ಕರ್ನಾಟಕ ಗಡಿ ವಿವಾದ; ಇಂದು ಮುಖಾಮುಖಿಯಾಗ್ತಾರೆ ಎರಡೂ ರಾಜ್ಯಗಳ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾ-ಕರ್ನಾಟಕ ಗಡಿ ವಿವಾದ; ಇಂದು ಮುಖಾಮುಖಿಯಾಗ್ತಾರೆ ಎರಡೂ ರಾಜ್ಯಗಳ ಸಿಎಂ

Latest

ಮಹಾ-ಕರ್ನಾಟಕ ಗಡಿ ವಿವಾದ; ಇಂದು ಮುಖಾಮುಖಿಯಾಗ್ತಾರೆ ಎರಡೂ ರಾಜ್ಯಗಳ ಸಿಎಂ

Public TV
Last updated: December 14, 2022 7:57 am
Public TV
Share
1 Min Read
basavaraj bommai eknath shinde
SHARE

ನವದೆಹಲಿ: ಮಹಾರಾಷ್ಟ್ರ-ಕರ್ನಾಟಕ ಗಡಿ (Karnataka-Maharashtra Border Row) ವಿವಾದ ಕೇಂದ್ರ ಸರ್ಕಾರದ ಅಂಗಳ ತಲುಪಿದೆ. ಎರಡು ರಾಜ್ಯಗಳ ನಡುವಿನ ಗಡಿ ವಿವಾದ ತೀವ್ರಗೊಂಡಿರುವ ಹಿನ್ನಲೆ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಮಧ್ಯಪ್ರವೇಶ ಮಾಡಲು ನಿರ್ಧರಿಸಿದ್ದಾರೆ. ಇಂದು ಅಮಿತ್ ಶಾ ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಲಿದ್ದಾರೆ.

ಇಂದು ಸಂಜೆ 7 ಗಂಟೆಗೆ ದೆಹಲಿಯಲ್ಲಿ ಸಭೆ ನಡೆಯಲಿದ್ದು, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಮತ್ತು ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ (Eknath Shinde) ಮುಖಾಮುಖಿಯಾಗಲಿದ್ದಾರೆ. ಇದನ್ನೂ ಓದಿ: ಭಾರತ, ಚೀನಾ ಸಂಘರ್ಷ – ಅರುಣಾಚಲ ಪ್ರದೇಶದ ಮೇಲೆ ಡ್ರ್ಯಾಗನ್‌ ಕಣ್ಣು ಹಾಕಿದ್ದು ಯಾಕೆ?

Amit Shah

ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿರುವ ಹಿನ್ನೆಲೆ ಪ್ರದೇಶ ಅಥಾವ ಊರುಗಳ ಮರು ಹಂಚಿಕೆ ಬಗ್ಗೆ ಕೇಂದ್ರ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಅದಾಗ್ಯೂ ಗಡಿ ಸಮಸ್ಯೆಯಿಂದ ಎರಡು ರಾಜ್ಯಗಳಲ್ಲಿ ಶಾಂತಿ ಮತ್ತು ಭದ್ರತೆಗೆ ಧಕ್ಕೆಯಾಗುತ್ತಿದ್ದು, ಮುಖ್ಯವಾಗಿ ಈ ಬಗ್ಗೆ ಚರ್ಚೆಯಾಗಲಿದೆ.

ಗಲಭೆಗಳು ಹೆಚ್ಚುತ್ತಿರುವ ಹಿನ್ನೆಲೆ ಸ್ಥಳೀಯ ಸಂಘಟನೆಗಳನ್ನು ನಿಯಂತ್ರಿಸಲು ಹಾಗೂ ಎರಡು ರಾಜ್ಯಗಳಲ್ಲೂ ಶಾಂತಿ ಕಾಪಾಡಲು ಅಮಿತ್ ಶಾ ಕಠಿಣ ಎಚ್ಚರಿಗೆ ನೀಡಬಹುದು ಎನ್ನಲಾಗುತ್ತಿದೆ. ಇದನ್ನೂ ಓದಿ: ನಾನು ಈಗ ಬೆಳೆಯುತ್ತಿದ್ದರೆ ಊರು ಬಿಟ್ಟು ಅಮೆರಿಕಕ್ಕೆ ಎಂದೂ ಹೋಗುತ್ತಿರಲಿಲ್ಲ: ಅಡೋಬ್ ಸಿಇಒ

Live Tv
[brid partner=56869869 player=32851 video=960834 autoplay=true]

TAGGED:Amit ShahBasavaraj BommaibelagaviEknath ShindeKarnataka - Maharashtra Border Rowಅಮಿತ್ ಶಾಏಕನಾಥ್ ಶಿಂಧೆಕರ್ನಾಟಕಗಡಿ ವಿವಾದಬಸವರಾಜ ಬೊಮ್ಮಾಯಿಬೆಳಗಾವಿಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

hassan women
Hassan

ಹಾಸನ ಮಹಿಳೆ ನಾಪತ್ತೆ ಕೇಸ್‌ಗೆ ಟ್ವಿಸ್ಟ್‌ – ಕುಣಿಗಲ್‌ನಲ್ಲಿ ಜೀವಂತವಾಗಿ ಪತ್ತೆ

Public TV
By Public TV
35 minutes ago
MP Ramesh Jigajinagi
Districts

ಇಷ್ಟೊಂದು ಹೊಲಸು ಸರ್ಕಾರವನ್ನು ನಾನು ನೋಡಿಯೇ ಇಲ್ಲ – ರಮೇಶ ಜಿಗಜಿಣಗಿ

Public TV
By Public TV
1 hour ago
south africa 1
Cricket

ಮಾರ್ಕ್ರಾಮ್‌ ಸ್ಫೋಟಕ ಬ್ಯಾಟಿಂಗ್‌, ಜಾನ್ಸೆನ್‌ ಬೆಂಕಿ ಬೌಲಿಂಗ್‌ಗೆ ನ್ಯೂಜಿಲೆಂಡ್‌ ತತ್ತರ – ಆಫ್ರಿಕಾಗೆ 7 ವಿಕೆಟ್‌ಗಳ ಜಯ

Public TV
By Public TV
1 hour ago
DK Shivakumar 2
Davanagere

ನೂರು ಜನ್ರು ಗೋ-ಬ್ಯಾಕ್ ಅಂದ್ರೆ, ಅದಕ್ಕಿಂತ ಜಾಸ್ತಿ ಕಮ್ ಬ್ಯಾಕ್ ಅನ್ನೋರು ಇರ‍್ತಾರೆ: ಡಿಕೆಶಿ

Public TV
By Public TV
1 hour ago
India vs Pakistan shake hands row
Cricket

ಮ್ಯಾಚ್‌ನಲ್ಲಿ ಪಾಕ್‌ ಆಟಗಾರರ ಜೊತೆ ಹ್ಯಾಂಡ್‌ಶೇಕ್‌ ಮಾಡ್ತೀರಾ?- ಪ್ರಶ್ನೆಗೆ ಸೂರ್ಯಕುಮಾರ್‌ ಹೇಳಿದ್ದೇನು?

Public TV
By Public TV
2 hours ago
Noida Suicide
Crime

Valentine’s Day Tragedy – ಶೂಟ್ ಮಾಡಿಕೊಂಡು ಕಾರಿನಲ್ಲೇ ಪ್ರೇಮಿಗಳು ಆತ್ಮಹತ್ಯೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?