Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಚಿರು ಸರ್ಜಾಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿ

Public TV
Last updated: December 14, 2022 11:50 am
Public TV
Share
2 Min Read
FotoJet 6 9
SHARE

2022ರ ಕರುನಾಡ ಸಂಭ್ರಮಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಡಿಸೆಂಬರ್ 10.11 ರಂದು ನಡೆದ 12ನೇ ವರ್ಷದ ಕರುನಾಡ ಸಂಭ್ರಮ ಚಂದನವನದ ಸ್ಟಾರ್ ತಾರೆಗಳ ಸಮಾಗಮ, ಹಾಡು, ಡಾನ್ಸ್ ಗಳಿಂದ ಕಳೆಗಟ್ಟಿತ್ತು. ಎರಡು ದಿನ‌  ಅದ್ದೂರಿಯಾಗಿ‌ ನಡೆದ ಈ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.

FotoJet 3 30

ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿಯನ್ನು ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ನೀಡಿ ಗೌರವಿಸಿದೆ‌. ಸಹೋದರ ಹಾಗೂ ನಟ ಧ್ರುವ ಸರ್ಜಾ ಪ್ರಶಸ್ತಿಯನ್ನು ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು. ಈ ವೇಳೆ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದ್ರು. ವರುಣ್ ಸ್ಟುಡಿಯೋಸ್ ಮತ್ತು ರಾಜ್ ಇವೆಂಟ್ಸ್ ಸಹಯೋಗದಲ್ಲಿ ನಡೆದ ಕರುನಾಡ ಸಂಭ್ರಮ‌ ಯಶಸ್ವಿಯಾಗಿ ತೆರೆ ಕಂಡಿದೆ. ಇದನ್ನೂ ಓದಿ: ‘ಸೀತಾ ಸರ್ಕಲ್ ಶ್ರೀ ಕೃಷ್ಣನ್ ಮನೆ’ ಸಿನಿಮಾ ಫಸ್ಟ್ ಲುಕ್ ರಿಲೀಸ್

FotoJet 5 10

ಕಾರ್ಯಕ್ರಮ ಪ್ರತಿ ವರ್ಷದಂತೆ ಈ ಬಾರಿಯೂ ಕಲರ್ ಫುಲ್ ಆಗಿತ್ತು. ಚಂದನವನದ ಖ್ಯಾತ ತಾರೆಯರು ಭಾಗಿಯಾಗಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಗಿಲ್ಲಕ್ಕೋ ಶಿವ ಗಿಲ್ಲಕ್ಕೋ’ ಹಾಡಿಗೆ ಹೆಜ್ಜೆ ಹಾಕಿ ಕಾರ್ಯಕ್ರಮದ ಎನರ್ಜಿ ಹೆಚ್ಚಿಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಕಾವ್ಯಾ ಶಾ, ವಿಕ್ರಮ್ ರವಿಚಂದ್ರನ್, ನಿಧಿ ಸುಬ್ಬಯ್ಯ, ಸಂಗೀತಾ ಶೃಂಗೇರಿ, ವಿರಾಟ್ ಸೇರಿದಂತೆ ಹಲವು ತಾರೆಯರು ತಮ್ಮ ಡಾನ್ಸ್ ಮೂಲಕ ನೆರೆದಿದ್ದವರನ್ನು ರಂಜಿಸಿದ್ರು. ಎಸ್. ಪಿ. ಬಿ ಚರಣ್, ಸಿಂಗರ್ ಮನು, ನವೀನ್ ಸಜ್ಜು, ಅನುರಾಧ ಭಟ್, ವಿಜಯ್ ಪ್ರಕಾಶ್ ತಮ್ಮ ಗಾಯನದ ಮೂಲಕ ಕಾರ್ಯಕ್ರಮದ ರಂಗು ಹೆಚ್ಚಿಸಿದ್ರು. ಮಾನ್ವಿತ ಹರೀಶ್, ಸೃಜನ್ ಲೊಕೇಶ್, ಶ್ರೀನಗರ ಕಿಟ್ಟಿ, ರವಿಶಂಕರ್ ಗೌಡ, ರವಿಶಂಕರ್ ಸೇರಿದಂತೆ ಹಲವು ತಾರೆಯರು ಕಲರ್ ಫುಲ್ ಕರುನಾಡ ಸಂಭ್ರಮ ಕಾರ್ಯಕ್ರಮಕ್ಕೆ ಸಾಕ್ಷಿಯಾದ್ರು.

Live Tv
[brid partner=56869869 player=32851 video=960834 autoplay=true]

TAGGED:Chiranjeevi Sarjadhruva sarjaposthumous awardShivraj Kumarಚಿರಂಜೀವಿ ಸರ್ಜಾಧ್ರುವ ಸರ್ಜಾಮರಣೋತ್ತರ ಪ್ರಶಸ್ತಿಶಿವರಾಜ್ ಕುಮಾರ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
54 seconds ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
18 minutes ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
1 hour ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
2 hours ago

You Might Also Like

CRIME
Crime

ಇಂದೋರ್| ಹಣಕ್ಕಾಗಿ ಅಜ್ಜಿಯನ್ನು ಕೊಂದು ಬೆಡ್‌ನ ಬಾಕ್ಸ್‌ನಲ್ಲಿ ಬಚ್ಚಿಟ್ಟ ಮೊಮ್ಮಗ

Public TV
By Public TV
22 minutes ago
Punjab Social Media Influencer Kamal Kaur Dead
Crime

ಪಂಜಾಬ್ | ಸೋಷಿಯಲ್ ಮೀಡಿಯಾ ಸ್ಟಾರ್ ಕಾರಿನೊಳಗೆ ಶವವಾಗಿ ಪತ್ತೆ – ಕೊಲೆ ಶಂಕೆ

Public TV
By Public TV
33 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕುಗಳ ಆಯೋಗ ನೋಟಿಸ್

Public TV
By Public TV
50 minutes ago
Traffic Police 2
Crime

ತಪಾಸಣೆ ವೇಳೆ ಪೊಲೀಸರಿಗೆ ಗುದ್ದಿದ ಕಾರು – ಓರ್ವ ಮಹಿಳಾ ಕಾನ್‌ಸ್ಟೆಬಲ್ ಸಾವು, ಇಬ್ಬರು ಅಧಿಕಾರಿಗೆ ಗಾಯ

Public TV
By Public TV
1 hour ago
narendra-modi-and-elon-musk
Automobile

ಈ ವರ್ಷಾಂತ್ಯದಲ್ಲಿ ಭಾರತಕ್ಕೆ ಬರುತ್ತೇನೆ: ಮಸ್ಕ್‌ ಘೋಷಣೆ

Public TV
By Public TV
1 hour ago
vidyapeeta
Bengaluru City

ನಾಳೆಯಿಂದ 2 ದಿನ ಪಬ್ಲಿಕ್‌ ಟಿವಿ ‘ವಿದ್ಯಾಪೀಠ’

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?