Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯಾರೂ ಯಾರನ್ನು ಮುಗಿಸಲು ಸಾಧ್ಯವಿಲ್ಲ, ನನಗೆ ನನ್ನದೇ ಆದ ಶಕ್ತಿ ಇದೆ: ಬಿಎಸ್‍ವೈ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಯಾರೂ ಯಾರನ್ನು ಮುಗಿಸಲು ಸಾಧ್ಯವಿಲ್ಲ, ನನಗೆ ನನ್ನದೇ ಆದ ಶಕ್ತಿ ಇದೆ: ಬಿಎಸ್‍ವೈ

Bengaluru City

ಯಾರೂ ಯಾರನ್ನು ಮುಗಿಸಲು ಸಾಧ್ಯವಿಲ್ಲ, ನನಗೆ ನನ್ನದೇ ಆದ ಶಕ್ತಿ ಇದೆ: ಬಿಎಸ್‍ವೈ

Public TV
Last updated: December 15, 2022 10:16 am
Public TV
Share
2 Min Read
BSY
SHARE

ಬೆಂಗಳೂರು: ಯಾರೂ ಯಾರನ್ನು ಮುಗಿಸಲು ಸಾಧ್ಯವಿಲ್ಲ. ನನಗೆ ನನ್ನದೇ ಆದ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

ಕೊಪ್ಪಳಕ್ಕೆ ಹೊರಡುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿ (BJP) ಯಡಿಯೂರಪ್ಪರನ್ನ (BS Yediyurappa) ಮುಗಿಸಲು ಷಡ್ಯಂತ್ರ ನಡೆಯುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಈ ಆರೋಪದಲ್ಲಿ ಸತ್ಯಾಂಶ ಇಲ್ಲ. ನಾನು ಪಕ್ಷ ಕಟ್ಟಿ ಬೆಳೆಸಿದ್ದೇನೆ. ಪಕ್ಷ ಅಧಿಕಾರಕ್ಕೆ ತರಲು ಶ್ರಮ ಹಾಕಿದ್ದೇನೆ. ಇಡೀ ರಾಜ್ಯದ ಜನರಿಗೆ ಗೊತ್ತಿದೆ. ಇದನ್ನೆ ಮುಂದುವರಿಸುತ್ತೇನೆ ಎಂದರು.

BJP

ಕೊಪ್ಪಳದಲ್ಲಿ (Koppala) ನಡೆಯುವ ಕಾರ್ಯಕ್ರಮದ ಕುರಿತು ಮಾತನಾಡಿ, ಬೇರೆ ಕಾರಣಕ್ಕೆ ನಾನು ಇಂದು ಕಾರ್ಯಕ್ರಮಕ್ಕೆ ಹೋಗದೇ ಇರುವ ಸ್ಥಿತಿ ಇತ್ತು. ಆದರೆ ಈಗ ಹೋಗಲೇ ಬೇಕು ಅನ್ನೋ ಸ್ಥಿತಿ ಬಂತು. ಹೀಗಾಗಿ ಹೋಗುತ್ತಿದ್ದೇನೆ. ಈ ಕಾರ್ಯಕ್ರಮ ಕೊನೆ ಘಳಿಗೆಯಲ್ಲಿ ಆಹ್ವಾನ ಬಂದಿಲ್ಲ. ನಾನು ಹೋಗೋ ಸ್ಥಿತಿಯಲ್ಲಿ ಇರಲಿಲ್ಲ ಅದಕ್ಕೆ ಹೋಗಿರಲಿಲ್ಲ ಎಂದು ಹೇಳಿದರು.

ಆದರೆ ನಡ್ಡಾ (JP Nadda) ಅವರು ಕೊಪ್ಪಳಕ್ಕೆ ಬರುತ್ತಿದ್ದಾರೆ. ಅವರ ಕಾರ್ಯಕ್ರಮಕ್ಕೆ ಹೋಗುತ್ತಿದ್ದೇನೆ. ಸಿಎಂ ಕೂಡಾ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ. ಇಬ್ಬರು ಒಟ್ಟಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯ ಗೊಂದಲಗಳು ಇಲ್ಲ. ಮಾಧ್ಯಮ ಸ್ನೇಹಿತರು ಯಾವುದನ್ನು ಸೃಷ್ಟಿ ಮಾಡಲು ಹೋಗಬೇಡಿ ಎಂದು ಮನವಿ ಮಾಡಿದರು.

JP Nadda

ನಾವೆಲ್ಲ ಒಟ್ಟಾಗಿ ಇದ್ದೇವೆ. ಒಂದಾಗಿ ಇದ್ದೇವೆ. ನಮ್ಮದು ಒಂದೇ ಅಜೆಂಡಾ ಮುಂದೆ ಚುನಾವಣೆ ಇದೆ. ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಅದಕ್ಕೆ ಬೇಕಾದ ಎಲ್ಲಾ ಶ್ರಮ ಹಾಕುತ್ತೇನೆ. ರಾಜ್ಯದ ಉದ್ದಗಲಕ್ಕೂ ಓಡಾಡುತ್ತೇನೆ. ಬಿಜೆಪಿ ಪರ ರಾಜ್ಯದಲ್ಲಿ ವಾತಾವರಣ ಇದೆ. ಮೋದಿ, ಅಮಿತ್ ಶಾ ನಡ್ಡಾ ನೇತೃತ್ವದಲ್ಲಿ ಹೆಚ್ಚು ಕಾರ್ಯಕ್ರಮ ರಾಜ್ಯದಲ್ಲಿ ನಡೆಯುತ್ತದೆ. ಇದೆಲ್ಲದರ ಪರಿಣಾಮ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನನ್ನನ್ನ ಪಕ್ಷ ನೆಗಲೆಟ್ ಮಾಡುತ್ತಿಲ್ಲ. ಇದ್ರಲ್ಲಿ ಯಾವುದೇ ಸತ್ಯಾಂಶವಿಲ್ಲ. ಎಲ್ಲಾ ಕಾರ್ಯಕ್ರಮಗಳಿಗೆ ನಾನು ಹೋಗ್ತಾ ಇದ್ದೇನೆ. ಆದರೆ ಸರ್ಕಾರಿ ಕಾರ್ಯಕ್ರಮಕ್ಕೆ ನಾನು ಹೋಗುವುದು ಸರಿಯಲ್ಲ ಅಂತ ಹೋಗಿಲ್ಲ. ಆದರೆ ಸಾರ್ವಜನಿಕ ಸಭೆ ಸಮಾರಂಭಗಳಿಗೆ ನನ್ನನ್ನು ಯಾರು ಕರೆಯಬೇಕಾಗಿಲ್ಲ. ನನ್ನ ಕರ್ತವ್ಯ ನಾನು ಮಾಡುತ್ತೇನೆ ಎಂದು ಹೇಳಿದರು.

Live Tv
[brid partner=56869869 player=32851 video=960834 autoplay=true]

TAGGED:Basavaraj BommaibjpBS YediyurappaJP Naddaಜೆಪಿ ನಡ್ಡಾಬಸವರಾಜ ಬೊಮ್ಮಾಯಿಬಿ.ಎಸ್.ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema

You Might Also Like

Donald Trump
Latest

ಇಂದು ರಾತ್ರಿ ಒಂದು ಇಡೀ ನಾಗರಿಕತೆಯೇ ಅಂತ್ಯವಾಗಲಿದೆ: ಇರಾನಿಗೆ ಟ್ರಂಪ್‌ ವಾರ್ನಿಂಗ್‌

Public TV
By Public TV
3 minutes ago
Basangouda Patil Yatnal 2
Bagalkot

ವೇದಿಕೆ ಸಜ್ಜಾಗಿದೆ, ಕೆಲವೇ ದಿನಗಳಲ್ಲಿ ಮರಳಿ ಬಿಜೆಪಿಗೆ ಬರಲಿದ್ದಾರೆ ಯತ್ನಾಳ್‌ : ರಮೇಶ್‌ ಜಾರಕಿಹೊಳಿ

Public TV
By Public TV
24 minutes ago
Delhi Assembly Masked man arrested
Court

ದೆಹಲಿ ವಿಧಾನಸೌಧದಲ್ಲಿ ಭದ್ರತಾಲೋಪ ಕೇಸ್ – ಆರೋಪಿಯನ್ನ 8 ದಿನ ಪೊಲೀಸ್ ಕಸ್ಟಡಿಗೆ ನೀಡಿದ ಕೋರ್ಟ್

Public TV
By Public TV
41 minutes ago
sergio gor and donald trump
Latest

ಇರಾನ್‌ ಡೆಡ್‌ಲೈನ್‌| ಅಮೆರಿಕದ ಭಾರತೀಯ ರಾಯಭಾರಿಯನ್ನು ಶ್ವೇತಭವನಕ್ಕೆ ಆಹ್ವಾನಿಸಿದ ಟ್ರಂಪ್‌

Public TV
By Public TV
1 hour ago
Hubballi Gym Trainer Arrest
Crime

ಯುವತಿಯರು, ಮಹಿಳೆಯರಿಗೆ ಬ್ಯಾಡ್ ಟಚ್ ಮಾಡ್ತಿದ್ದ ಜಿಮ್ ಟ್ರೇನರ್ ಅರೆಸ್ಟ್

Public TV
By Public TV
2 hours ago
Goa Car Accident 1
Crime

ಉದ್ಯಮಿಯ ಮಗನ ಶೋಕಿಗೆ ಬಿತ್ತು ಹೆಣ –  ಬೈಕ್‌ಗೆ ಮಿನಿ ಕೂಪರ್‌ ಡಿಕ್ಕಿಯಾಗಿ ಯುವತಿ ಸಾವು, ಚಾಲಕ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?