Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಗನಿಂದಲೇ ತಾಯಿಗೆ ಮಹಾಮೋಸ – ಮಂಚದ ಮೇಲೆ ಮಲಗಿಸಿಕೊಂಡು ಕೋರ್ಟ್‍ಗೆ ಕರೆತಂದ ಮಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಮಗನಿಂದಲೇ ತಾಯಿಗೆ ಮಹಾಮೋಸ – ಮಂಚದ ಮೇಲೆ ಮಲಗಿಸಿಕೊಂಡು ಕೋರ್ಟ್‍ಗೆ ಕರೆತಂದ ಮಗಳು

Chamarajanagar

ಮಗನಿಂದಲೇ ತಾಯಿಗೆ ಮಹಾಮೋಸ – ಮಂಚದ ಮೇಲೆ ಮಲಗಿಸಿಕೊಂಡು ಕೋರ್ಟ್‍ಗೆ ಕರೆತಂದ ಮಗಳು

Public TV
Last updated: December 15, 2022 3:01 pm
Public TV
Share
1 Min Read
chamarajnagar old woman
SHARE

ಚಾಮರಾಜನಗರ: ಹೆತ್ತ ಮಗನೇ (Son) ಸುಳ್ಳು ಹೇಳಿ ಆಸ್ತಿ ಬರೆಸಿಕೊಂಡು ಮನೆಯಿಂದ ಹೊರಹಾಕಿರುವ ಪ್ರಕರಣದ ಅರ್ಜಿ ವಿಚಾರಣೆಗೆ ಅನಾರೋಗ್ಯದಿಂದ ಹಾಸಿಗೆ ಹಿಡಿದಿರುವ ತಾಯಿಯನ್ನು (Mother) ಮಂಚದ ಮೇಲೆ ಮಲಗಿಸಿಕೊಂಡು ಉಪವಿಭಾಗಾಧಿಕಾರಿ ಕೋರ್ಟ್‍ಗೆ ಕರೆತರಲಾಯಿತು.

ಚಾಮರಾಜನಗರ (Chamarajanagar) ಪಟ್ಟಣದ ನಿವಾಸಿ ಮುಮ್ತಾಜ್ ಬೇಗಂ(75) ಹಾಸಿಗೆ ಹಿಡಿದ ವೃದ್ಧೆ. ಮುಮ್ತಾಜ್ ಪತಿ ದಿ.ನಿಸಾರ್ ಅಹ್ಮದ್ ಈಕೆಯ ಹೆಸರಿಗೆ ಸರ್ವೆ ನಂ-282ರಲ್ಲಿ ವಿಸ್ತೀರ್ಣ 3.28 ಎಕರೆ ಜಮೀನನ್ನು ಬರೆದ್ದರಂತೆ. ಆದರೆ ಇದನ್ನು ಕೊನೆಯ ಮಗ ಅಬ್ದುಲ್ ರಜಾಕ್ ಹಜ್ ಯಾತ್ರೆಗೆ ಪಾಸ್‍ಪೋರ್ಟ್ ಮಾಡಿಸಿಕೊಡುತ್ತೇನೆ ಎಂದು ಸುಳ್ಳು ಹೇಳಿ ಅವನ ಹೆಸರಿಗೆ ಬರೆಸಿಕೊಂಡಿದ್ದ ಎಂಬ ಆರೋಪ ಕೇಳಿ ಬರುತ್ತಿದೆ.

ಈ ಹಿನ್ನೆಲೆಯಲ್ಲಿ ನೊಂದ ವೃದ್ಧೆ ತನ್ನ ಕೊನೆಯ ಮಗ ಸಿ.ಎನ್. ಅಬ್ದುಲ್ ರಜಾಕ್ ವಿರುದ್ಧ ಪಾಲಕರ ಪೋಷಣೆ, ಸಂರಕ್ಷಣೆ ಹಾಗೂ ಹಿರಿಯ ನಾಗರಿಕರ ರಕ್ಷಣೆ ಕಾಯ್ದೆ-2007 ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದರು. ಆದರೆ ಅನಾರೋಗ್ಯದ ಕಾರಣ ಕಳೆದ ಎರಡು ತಿಂಗಳಿನಿಂದ ಮುಮ್ತಾಜ್ ಬೇಗಂ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಹೀಗಾಗಿ ಮಗಳ ನೆರವು ಪಡೆದು ಮುಮ್ತಾಜ್ ಬೇಗಂ ಅನ್ನು ಮಂಚದ ಮೇಲೆ ಮಲಗಿಸಿಕೊಂಡೇ ಕೋರ್ಟ್‍ಗೆ ಕರೆತಂದರು. ಇದನ್ನೂ ಓದಿ: ಬಿಎಸ್‌ವೈ, ವಿಜಯೇಂದ್ರ, ಶ್ರೀನಿವಾಸ್‌ ಪ್ರಸಾದ್‌ ನನಗೆ ಹಣ ಕೊಡಲು ಬಂದಿದ್ರು – ಹೆಚ್‌.ವಿಶ್ವನಾಥ್‌ ಹೊಸ ಬಾಂಬ್‌

ವೃದ್ಧೆ ಮುಮ್ತಾಜ್ ಅವರನ್ನು ಮಂಚದ ಮೇಲೆ ಕರೆತಂದಿದ್ದನ್ನು ನೋಡಿದ ಉಪವಿಭಾಗಾಧಿಕಾರಿ ಗೀತಾ ಹುಡೇದ ಅವರು ಮುಮ್ತಾಜ್ ಅವರ ವಿಚಾರಣೆ ನಡೆಸದೆ ವಾಪಸ್ ಕಳುಹಿಸಿದ್ದಾರೆ. ಇನ್ನೂ ಮುಮ್ತಾಜ್ ಬೇಗಂಗೆ 3 ಹೆಣ್ಣು ಮತ್ತು 6 ಗಂಡು ಮಕ್ಕಳಿದ್ದಾರೆ. ಇದನ್ನೂ ಓದಿ: ಕತ್ತು ಕೊಯ್ದ ಸ್ಥಿತಿಯಲ್ಲಿ ಖಾಸಗಿ ಕಾಲೇಜಿನ ಹಾಸ್ಟೆಲ್‍ನಲ್ಲಿ ವಿದ್ಯಾರ್ಥಿ ಶವ ಪತ್ತೆ

Live Tv
[brid partner=56869869 player=32851 video=960834 autoplay=true]

TAGGED:chamarajanagarmothersonಆರೋಗ್ಯಚಾಮರಾಜನಗರತಾಯಿ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

DK Shivakumar and siddaramaiah 2
Bengaluru City

ಕುರ್ಚಿ ಕದನ | ಹೈಕಮಾಂಡ್‌ ಹೇಳಿದ್ರೆ ನಾನೂ ಕೇಳ್ಬೇಕು, ಡಿಕೆಶಿನೂ ಕೇಳ್ಬೇಕು: ಸಿದ್ದರಾಮಯ್ಯ

Public TV
By Public TV
2 minutes ago
male madappa devotees
Latest

ಮಾದಪ್ಪನ ದರ್ಶನಕ್ಕೆ 2ನೇ ದಿನವೂ ಸಾವಿರಾರು ಭಕ್ತರ ಪಾದಯಾತ್ರೆ – ಹಗ್ಗಕಟ್ಟಿ ನದಿ ದಾಟಿಸಿದ SDRF ತಂಡ

Public TV
By Public TV
8 minutes ago
RCB 3
Cricket

RCB ಗೆ ಬಿಗ್‌ ಶಾಕ್‌ – ಎನ್‌ಒಸಿ ನಿರಾಕರಿಸಿದ ಎಂಸಿಎ; ಬೆಂಗಳೂರಲ್ಲೇ ಐಪಿಎಲ್‌ ಉದ್ಘಾಟನೆ ಫಿಕ್ಸಾ?

Public TV
By Public TV
14 minutes ago
manhole delhi
Latest

ಒಳಚರಂಡಿ ಮ್ಯಾನ್‌ಹೋಲ್‌ಗೆ ಬಿದ್ದು ಕಾರ್ಮಿಕ ಸಾವು

Public TV
By Public TV
30 minutes ago
G Parameshwar
Bengaluru City

ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಚಿನ್ನ, ಹಣದ ಬ್ಯಾಗ್‌ ನಾಪತ್ತೆ ಕೇಸ್‌ – ತನಿಖೆಗೆ ಪರಂ ಆದೇಶ

Public TV
By Public TV
60 minutes ago
Khawaja Asif
Latest

ಅಮೆರಿಕ ಪಾಕಿಸ್ತಾನವನ್ನು ಟಾಯ್ಲೆಟ್ ಪೇಪರ್‌ಗಿಂತ ಕೆಟ್ಟದಾಗಿ ಬಳಸಿಕೊಂಡಿದೆ: ಪಾಕ್‌ ರಕ್ಷಣಾ ಸಚಿವ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?