Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ಸ್ಟಾರ್ ನಟನ ಸಿನಿಮಾದಿಂದ ಪೂಜಾ ಔಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ಸ್ಟಾರ್ ನಟನ ಸಿನಿಮಾದಿಂದ ಪೂಜಾ ಔಟ್

Bollywood

ಸಲ್ಮಾನ್ ಖಾನ್ ಜೊತೆಗಿನ ಡೇಟಿಂಗ್ ವದಂತಿ ಬೆನ್ನಲ್ಲೇ ಸ್ಟಾರ್ ನಟನ ಸಿನಿಮಾದಿಂದ ಪೂಜಾ ಔಟ್

Public TV
Last updated: December 17, 2022 4:52 pm
Public TV
Share
1 Min Read
pooja hegde 1 3
SHARE

ಕರಾವಳಿ ಬ್ಯೂಟಿ ಪೂಜಾ ಹೆಗ್ಡೆ(Pooja Hegde) ಇತ್ತೀಚೆಗಷ್ಟೇ ಸಲ್ಮಾನ್ ಖಾನ್ (Salman Khan) ಜೊತೆಗಿನ ಡೇಟಿಂಗ್ ವಿಚಾರವಾಗಿ ಸಿಕ್ಕಾಪಟ್ಟೆ ಸುದ್ದಿಯಲ್ಲಿದ್ದರು. ಈ ಬೆನ್ನಲ್ಲೇ ಸ್ಟಾರ್ ನಟನ ಸಿನಿಮಾಗೆ ಪೂಜಾ ಗುಡ್ ಬೈ ಹೇಳಿದ್ದಾರೆ.

pooja hegde 3

ಸೌತ್ ಮತ್ತು ಬಾಲಿವುಡ್‌ನಲ್ಲಿ (Bollywood)  ಕಮಾಲ್ ಮಾಡ್ತಿರುವ ನಟಿ ಪೂಜಾ ಹೆಗ್ಡೆ, ಈ ವರ್ಷ ತೆರೆ ಕಂಡ ಮೂರು ಸಿನಿಮಾಗಳು ಕಲೆಕ್ಷನ್ ವಿಚಾರದಲ್ಲಿ ಮುಗ್ಗರಿಸಿತ್ತು. ವಿಜಯ್ ದೇವರಕೊಂಡ ನಟನೆಯ `ಜನ ಗಣ ಮನ’ ಸಿನಿಮಾಗೆ ನಾಯಕಿಯಾದ್ರು. ಶೂಟಿಂಗ್‌ ಶುರುವಾಗುವ ಮುಂಚೆನೇ ಶೂಟಿಂಗ್‌ಗೆ ತೆರೆಬಿದ್ದಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಜೊತೆಗಿನ ಲವ್ ರಿಲೇಷನ್‌ಶಿಪ್ ಬಗ್ಗೆ ನಟಿ ಸಖತ್ ಸುದ್ದಿಯಾಗಿದ್ದರು. ಈ ಬೆನ್ನಲ್ಲೇ ಇದೀಗ ಪವನ್ ಕಲ್ಯಾಣ್ (Pawan Kalyan) ನಟನೆಯ ಸಿನಿಮಾದಿಂದ ಪೂಜಾ ಹೊರನಡೆದಿದ್ದಾರೆ. ಇದನ್ನೂ ಓದಿ: ಐಶ್ವರ್ಯ ರೈ ಹೆಸರಿನಲ್ಲಿ ನಕಲಿ ಪಾಸ್‌ಪೋರ್ಟ್ ಬಳಕೆ ಮಾಡಿದ ವಿದೇಶಿಗರು ಅಂದರ್

POOJA HEGDE 1 1

ಪವನ್ ಕಲ್ಯಾಣ್ ನಟನೆಯ `ಉಸ್ತಾದ್ ಭಗತ್ ಸಿಂಗ್’ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿಯಾಗಿ ಫಿಕ್ಸ್ ಆಗಿದ್ದರು. ಆದರೆ ಈಗ ಈ ಚಿತ್ರದಲ್ಲಿ ಪೂಜಾ ನಟಿಸುತ್ತಿಲ್ಲ ಎಂಬ ಸುದ್ದಿ ಹರಿದಾಡುತ್ತಿದೆ. ಬೇರೇ ಸಿನಿಮಾಗಳಲ್ಲಿ ಬ್ಯುಸಿಯಿರುವ ಕಾರಣ, ಡೇಟ್ಸ್ ಹೊಂದಾಣಿಕೆಯಾಗದೇ ಈ ಚಿತ್ರವನ್ನ ಕೈ ಬಿಟ್ಟಿದ್ದಾರೆ ಎನ್ನಲಾಗುತ್ತಿದೆ.

Pawan Kalyan

ಸದ್ಯ ಪೂಜಾ ನಟಿಸಿರುವ `ಸರ್ಕಸ್’ (Circus) ಚಿತ್ರ ರಿಲೀಸ್‌ಗೆ ರೆಡಿಯಿದೆ. ಸಲ್ಮಾನ್ ಜೊತೆಗಿನ `ಕಿಸಿ ಕಾ ಭಾಯ್ ಕಿಸಿ ಕಾ ಜಾನ್’ ಚಿತ್ರದಲ್ಲಿ ಪೂಜಾ ನಟಿಸುತ್ತಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:bollwoodPawan KalyanPooja Hegdesalman khantollywoodಟಾಲಿವುಡ್ಪವನ್ ಕಲ್ಯಾಣ್ಪೂಜಾ ಹೆಗ್ಡೆಬಾಲಿವುಡ್ಸಲ್ಮಾನ್ ಖಾನ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

T20 India Team India champion
Cricket

ಸಿಕ್ಸರ್‌ನಲ್ಲಿ ಶತಕ ಹೊಡೆದು ವಿಶ್ವದಾಖಲೆ – ಯಾರು ಎಷ್ಟು ಸಿಕ್ಸ್‌?

Public TV
By Public TV
3 hours ago
Team India 2
Cricket

ಭಾರತಕ್ಕೆ 27 ಕೋಟಿ ನಗದು ಬಹುಮಾನ – ಯಾವ ತಂಡಕ್ಕೆ ಎಷ್ಟು ಕೋಟಿ?

Public TV
By Public TV
3 hours ago
T20 World Cup Champions Team India Narendra Modi
Cricket

ಈ ಗೆಲುವು ಅಸಾಧಾರಣ ಕೌಶಲ್ಯ, ದೃಢನಿಶ್ಚಯ, ಟೀಂ ವರ್ಕ್‌ನ ಪ್ರತಿಬಿಂಬ: ಟೀಂ ಇಂಡಿಯಾಗೆ ಮೋದಿ ಅಭಿನಂದನೆ

Public TV
By Public TV
3 hours ago
Shivam Dube
Cricket

ಫೈನಲಿನಲ್ಲಿ ಸೋಲೇ ಇಲ್ಲ – ಶಿವಂ ದುಬೆ ಟೀಂ ಇಂಡಿಯಾದ ಲಕ್ಕಿ ಪ್ಲೇಯರ್‌

Public TV
By Public TV
4 hours ago
Nepal Election Balendra Shah
Latest

ನೇಪಾಳ ಚುನಾವಣೆ – 50,000 ಮತಗಳ ಅಂತರದಲ್ಲಿ ಬಲೇಂದ್ರ ಶಾ ಭರ್ಜರಿ ಗೆಲುವು

Public TV
By Public TV
4 hours ago
Team India
Cricket

4 ವಿಶ್ವದಾಖಲೆಯೊಂದಿಗೆ ವಿಶ್ವಚಾಂಪಿಯನ್‌ – ಇತಿಹಾಸ ಬರೆದ ಟೀಂ ಇಂಡಿಯಾ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?