Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಪ್ರಕೃತಿ ಗೀತೆಗೆ ಧ್ವನಿಯಾದ ಗಾಯಕ ವಿಜಯಪ್ರಕಾಶ್

Public TV
Last updated: December 18, 2022 8:47 am
Public TV
Share
1 Min Read
FotoJet 65
SHARE

ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕರಾದ ಸಲೀಂ-ಸುಲೇಮಾನ್​ ಪ್ರತೀ ವರ್ಷ ‘ಭೂಮಿ’ ಎಂಬ ಆಲ್ಬಂ ಹೊರತರುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಡಿಬರುತ್ತಿರುವ ಈ ಆಲ್ಬಂನಲ್ಲಿ ಪರಿಸರ ಕಾಳಜಿ ಮೆರೆಯುವ ಹಲವು ಹಾಡುಗಳಿವೆ. ಸಾಮಾನ್ಯವಾಗಿ, ಇದೇ ಶೀರ್ಷಿಕೆಯಡಿ ಪ್ರತೀ ವರ್ಷ ಹಾಡುಗಳು ಮೂಡಿಬರುತ್ತಿದ್ದು, ಈ ಹಾಡುಗಳನ್ನು ದೇಶದ ಜನಪ್ರಿಯ ಗಾಯಕ-ಗಾಯಕಿಯರು ಹಾಡುತ್ತಾ ಬಂದಿದ್ದಾರೆ. ಈ ಬಾರಿಯ ವಿಶೇಷತೆಯೆಂದರೆ, ಕನ್ನಡದಲ್ಲಿ ಒಂದು ಹಾಡು ಮೂಡಿಬಂದಿದ್ದು, ‘ಭೂಮಿ 2022’ ಹೆಸರಿನ ಈ ಹಾಡಿಗೆ ಕನ್ನಡದ ಹೆಮ್ಮೆಯ ಗಾಯಕ ವಿಜಯಪ್ರಕಾಶ್​ ಧ್ವನಿಯಾಗಿದ್ದಾರೆ.

FotoJet 1 56

‘ದುನಿಯಾ’ ಎಂದು ಶುರುವಾಗುವ ಈ ಹಾಡಿಗೆ ವಿಜಯಪ್ರಕಾಶ್​ ಮತ್ತು ಸಲೀಮ್ ಮರ್ಚೆಂಟ್​ ಧ್ವನಿಯಾಗಿದ್ದಾರೆ. ‘ಉಸಿರಿನ ಮ್ಯಾಲೆ, ಹಸಿರಿನ ಮ್ಯಾಲೆ ಪರಪಂಚ … ಕಲ್ಲುಗಳ ಮ್ಯಾಲೆ ಮಣ್ಣುಗಳ ಮ್ಯಾಲೆ ಪರಪಂಚ … ಗಾಳಿಯಾಗೇ ಭೂಮಿ ನಿಂತೈತೆ ಸೋಜಿಗ ನೋಡೋ … ಭೂಮಿಯಾಗೆ ಎಲ್ಲ ತುಂಬೈತೆ …’ ಎಂದು ಸಾಗುವ ಈ ಹಾಡಿಗೆ ವಿ. ನಾಗೇಂದ್ರ ಪ್ರಸಾದ್​ ಸಾಹಿತ್ಯ ರಚಿಸಿದ್ದಾರೆ. ತೌಫೀಕ್​ ಖುರೇಷಿ ಅವರು ರಿದಮ್​ ವಿಭಾಗದ ಉಸ್ತುವಾರಿ ವಹಿಸಿಕೊಂಡಿದ್ದಾರೆ. ಇದನ್ನೂ ಓದಿ: ಕೇಸರಿ ಬಿಕಿನಿಗೆ ನೆಟ್ಟಿಗರು ಗರಂ: ಬೈಕಾಟ್ ಪಠಾಣ್ ಟ್ರೆಂಡ್

FotoJet 2 54

ಇತ್ತೀಚೆಗೆ ಈ ಹಾಡನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ. ಸುಧಾಕರ್​ ಬಿಡುಗಡೆ ಮಾಡಿದ್ದಾರೆ. ಪ್ರಕೃತಿಯ ಗೀತೆಯ ಬಗ್ಗೆ ಮುಖ್ಯಮಂತ್ರಿಗಳು ಮೆಚ್ಚುಗೆ ಸೂಚಿಸಿದರು. ಗಾಯಕ ವಿಜಯ್ ಪ್ರಕಾಶ್ ಅವರ ಕಾರ್ಯವನ್ನು ಮುಕ್ತಕಂಠದಿಂದ ಹೊಗಳಿದರು.

Live Tv
[brid partner=56869869 player=32851 video=960834 autoplay=true]

TAGGED:Basavaraja BommaiBhoomi AlbumSalim SulemanVijay Prakashಬಸವರಾಜ ಬೊಮ್ಮಾಯಿಭೂಮಿ ಆಲ್ಬಂವಿಜಯ್ ಪ್ರಕಾಶ್ಸಲೀಂ ಸುಲೇಮಾನ್
Share This Article
Facebook Whatsapp Whatsapp Telegram

You Might Also Like

bihar lawyer murder
Crime

ಬಿಹಾರ; ನಡುರಸ್ತೆಯಲ್ಲೇ ವಕೀಲನಿಗೆ ಗುಂಡಿಕ್ಕಿ ಹತ್ಯೆ

Public TV
By Public TV
7 hours ago
KGF
Districts

ಕೆಜಿಎಫ್‌ನಲ್ಲಿ ಚಿನ್ನದ ಗಣಿಗಾರಿಕೆಗೆ ಕೇಂದ್ರ ಒಪ್ಪಿಗೆ

Public TV
By Public TV
7 hours ago
India vs England Test
Cricket

ಟೀಂ ಇಂಡಿಯಾ ಬೌಲರ್‌ಗಳ ಅಬ್ಬರಕ್ಕೆ ಆಂಗ್ಲರ ಪಡೆ ತತ್ತರ; ಭಾರತದ ಗೆಲುವಿಗೆ 193 ರನ್‌ ಗುರಿ

Public TV
By Public TV
7 hours ago
Sneha Debnath Yamuna River Delhi Tripura
Crime

ದೆಹಲಿಯಲ್ಲಿ ಕಾಣೆಯಾಗಿದ್ದ ಯುವತಿಯ ಮೃತದೇಹ ಯಮುನಾ ನದಿಯಲ್ಲಿ ಪತ್ತೆ

Public TV
By Public TV
7 hours ago
Leopard Death
Crime

ರೈಲ್ವೆ ಹಳಿ ಬಳಿ ಎರಡು ಚಿರತೆಗಳ ಮೃತದೇಹ ಪತ್ತೆ – ರೈಲು ಡಿಕ್ಕಿಯಾಗಿ ಸಾವು ಶಂಕೆ

Public TV
By Public TV
8 hours ago
bhatkal town police station
Crime

ಭಟ್ಕಳ ನಗರವನ್ನು 24 ಗಂಟೆಯಲ್ಲಿ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದ ಇಬ್ಬರು ವಶಕ್ಕೆ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?