Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರ್ಯಕ್ರಮಕ್ಕೆ ಹೋಗ್ಬೇಡ ಎಂದಿದ್ದಕ್ಕೆ ಚಿಕ್ಕಮ್ಮನ ಹತ್ಯೆ- ಬಕೆಟ್‌ನಲ್ಲಿ ದೇಹದ ಪೀಸ್‌ಗಳನ್ನಿಟ್ಟು ಎಸೆದ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಕಾರ್ಯಕ್ರಮಕ್ಕೆ ಹೋಗ್ಬೇಡ ಎಂದಿದ್ದಕ್ಕೆ ಚಿಕ್ಕಮ್ಮನ ಹತ್ಯೆ- ಬಕೆಟ್‌ನಲ್ಲಿ ದೇಹದ ಪೀಸ್‌ಗಳನ್ನಿಟ್ಟು ಎಸೆದ

Crime

ಕಾರ್ಯಕ್ರಮಕ್ಕೆ ಹೋಗ್ಬೇಡ ಎಂದಿದ್ದಕ್ಕೆ ಚಿಕ್ಕಮ್ಮನ ಹತ್ಯೆ- ಬಕೆಟ್‌ನಲ್ಲಿ ದೇಹದ ಪೀಸ್‌ಗಳನ್ನಿಟ್ಟು ಎಸೆದ

Public TV
Last updated: December 18, 2022 11:10 am
Public TV
Share
2 Min Read
rajastan murder Nephew
SHARE

ಜೈಪುರ: ವ್ಯಕ್ತಿಯೊಬ್ಬ ತನ್ನ ಚಿಕ್ಕಮ್ಮನನ್ನು (Aunt) ಕೊಂದು ಆಕೆಯ ದೇಹವನ್ನು 10 ತುಂಡುಗಳಾಗಿ ಕತ್ತರಿಸಿ ರಾಜಸ್ಥಾನದ (Rajasthan) ಜೈಪುರದಲ್ಲಿ ಎಸೆದ ಘಟನೆ ನಡೆದಿದೆ.

ಅನುಜ್ ಶರ್ಮಾ (32) ಬಂಧಿತ ಆರೋಪಿ ಹಾಗೂ ಸರೋಜಾ (64) ಮೃತ ಮಹಿಳೆ. ಅನುಜ್ ತನ್ನ ತಂದೆ, ಸಹೋದರಿ ಹಾಗೂ ಚಿಕ್ಕಮ್ಮ ಸರೋಜಾ ಅವರೊಂದಿಗೆ ಜೈಪುರದ ವಿದ್ಯಾಧರ್ ನಗರದಲ್ಲಿ ವಾಸಿಸುತ್ತಿದ್ದ. ಸರೋಜಾ ತನ್ನ ಪತಿಯ ಮರಣ ನಂತರ ಅನುಜ್ ಮನೆಯಲ್ಲೇ ವಾಸಿಸುತ್ತಿದ್ದರು. ಅಷ್ಟೇ ಅಲ್ಲದೇ ಅನುಜ್‍ನ ತಾಯಿ ಕಳೆದ ವರ್ಷ ಕೋವಿಡ್‍ನಿಂದಾಗಿ ಮೃತಪಟ್ಟಿದ್ದರು.

Rajasthan | On Dec 11, one Anuj from Jaipur reported that his aunt is missing, we found various contradictions in his statements. During probe, we found that he killed his aunt using a hammer & cut her body into pieces using a knife & marble cutter: Paris Deshmukh, DCP North pic.twitter.com/ytGtKhSbsf

— ANI MP/CG/Rajasthan (@ANI_MP_CG_RJ) December 17, 2022

ಡಿ. 11ರಂದು ಅನುಜ್‍ನ ತಂದೆ, ಸಹೋದರಿ ಇಂದೋರ್‌ಗೆ ಹೊರಟಿದ್ದರು. ಈ ವೇಳೆ ಅನುಜ್ ತಾನೂ ಬರುವುದಾಗಿ ತಿಳಿಸಿದ್ದ. ಆದರೆ ಅನುಜ್‍ನನ್ನು ಸರೋಜಾ ಹೋಗದಂತೆ ತಡೆದಿದ್ದಾಳೆ. ಇದರಿಂದಾಗಿ ಅನುಜ್‍ನ ತಂದೆ ಹಾಗೂ ಸಹೋದರಿ ಇಬ್ಬರೇ ದೆಹಲಿಗೆ ಹೋಗಿದ್ದಾರೆ. ಈ ವೇಳೆ ಮನೆಯಲ್ಲಿ ಸರೋಜಾ ಹಾಗೂ ಅನುಜ್ ಇಬ್ಬರೇ ಇದ್ದರು. ಅನುಜ್‍ಗೆ ಚಿಕ್ಕಮ್ಮ ದೆಹಲಿಗೆ (New Delhi) ಹೋಗಲು ಬಿಟ್ಟಿಲ್ಲ ಎಂದು ಕೋಪದಲ್ಲಿದ್ದ. ಅಷ್ಟೇ ಅಲ್ಲದೇ ಈ ವಿಷಯಕ್ಕೆ ಜಗಳ ನಡೆದಿದ್ದು, ಕೋಪದಲ್ಲಿದ್ದ ಅನುಜ್ ಚಹಾ ಮಾಡುತ್ತಿದ್ದ ಸರೋಜಾಳ ತಲೆಗೆ ಸುತ್ತಿಗೆಯಿಂದ ಹೊಡೆದಿದ್ದಾನೆ. ನಂತರ ಆಕೆಯ ದೇಹವನ್ನು ಮಾರ್ಬಲ್ ಕಟರ್‌ನಿಂದ 10 ತುಂಡುಗಳಾಗಿ ಕತ್ತರಿಸಿ ಜೈಪುರ-ಸಿಕರ್ ಹೆದ್ದಾರಿಯಲ್ಲಿ ದೂರದ ಪ್ರದೇಶದಲ್ಲಿ ಎಸೆದಿದ್ದಾನೆ.

police jeep 1

ಸರೋಜಾಳ ದೇಹದ ಭಾಗಗಳನ್ನು ಅನುಜ್ ಬಕೆಟ್ (Bucket) ಮತ್ತು ಸೂಟ್‍ಕೇಸ್‍ನಲ್ಲಿ ಸಾಗಿಸಿದ್ದ. ನಂತರ ಪೊಲೀಸ್ ಠಾಣೆಗೆ ಹೋಗಿ ಚಿಕ್ಕಮ್ಮ ಕಾಣೆ ಆಗಿರುವ ಬಗ್ಗೆ ದೂರು ದಾಖಲಿಸಿದ್ದಾನೆ. ಅಷ್ಟೇ ಅಲ್ಲದೇ ಪೊಲೀಸರ ದಾರಿ ತಪ್ಪಿಸಲು ಇತರ ಸಂಬಂಧಿಕರೊಂದಿಗೆ ಅವಳನ್ನು ಅನುಜ್ ಕೂಡ ಹುಡುಕಲು ಪ್ರಾರಂಭಿಸಿದ್ದಾನೆ. ಇದನ್ನೂ ಓದಿ: ಮಂಗಳೂರಿನಲ್ಲಿ ಬಾಲಕಿಯೊಂದಿಗೆ ಅಸಭ್ಯ ವರ್ತನೆ – ಯುವಕನನ್ನ ಕಂಬಕ್ಕೆ ಕಟ್ಟಿ, ಹಿಗ್ಗಾಮುಗ್ಗ ಥಳಿತ

ಪೊಲೀಸರಿಗೆ ತನಿಖೆ ಸಮಯದಲ್ಲಿ ಅನುಜ್ ಸುಳ್ಳು ಹೇಳಿಕೆ ನೀಡಿದ್ದಾನೆ ಎಂಬ ವಿಷಯ ಗೊತ್ತಾಗಿದ್ದು, ಈ ಹಿನ್ನೆಲೆಯಲ್ಲಿ ಆತನ ಚಟುವಟಿಕೆಗಳ ಮೇಲೆ ನಿಗಾ ವಹಿಸಿದ್ದಾರೆ. ಅಷ್ಟೇ ಅಲ್ಲದೇ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿದಾಗ ಅನುಜ್ ಸೂಟ್‍ಕೇಸ್ ಮತ್ತು ಬಕೆಟ್‍ನೊಂದಿಗೆ ಮನೆಯಿಂದ ಹೊರಹೋಗಿರುವುದು ಕಂಡುಬಂದಿದೆ.

ARREST

ಈ ಹಿನ್ನೆಲೆಯಲ್ಲಿ ಪೊಲೀಸರು ಅನುಜ್‍ನನ್ನು ವಶಕ್ಕೆ ಪಡೆದು ಮತ್ತೆ ತನಿಖೆ ನಡೆಸಿದ್ದಾರೆ. ಈ ವೇಳೆ ಅನುಜ್ ತನ್ನ ಚಿಕ್ಕಮ್ಮನ ತಲೆಗೆ ಸುತ್ತಿಗೆಯಿಂದ ಹೊಡೆದು ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಪುಂಡರ ಹಾವಳಿ – ಮೀನಿನ ಅಂಗಡಿ ಸಿಬ್ಬಂದಿ ಮೇಲೆ ಲಾಂಗ್ ಬೀಸಿದ ರೌಡಿ

Live Tv
[brid partner=56869869 player=32851 video=960834 autoplay=true]

TAGGED:auntbucketNew Delhirajasthanಚಿಕ್ಕಮ್ಮದೆಹಲಿರಾಜಸ್ಥಾನ
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Ashok Pattan
Karnataka

ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

Public TV
By Public TV
14 minutes ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
20 minutes ago
Accident 4
Bengaluru City

ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ

Public TV
By Public TV
28 minutes ago
Lucknow Accident
Crime

ಫೇರ್‌ವೆಲ್‌ ಪಾರ್ಟಿ ಮುಗಿಸಿ ವಾಪಸ್‌ ಆಗ್ತಿದ್ದ ವಿದ್ಯಾರ್ಥಿ ಕಾರು ಡಿಕ್ಕಿ; 6 ವರ್ಷದ ಬಾಲಕ ಸಾವು

Public TV
By Public TV
40 minutes ago
DK Shivakumar 1
Bengaluru City

ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Public TV
By Public TV
47 minutes ago
mumbai murder
Crime

ಮುಂಬೈನಲ್ಲಿ ತನ್ನ ಲವ್ವರ್‌ನ ಟೀನೇಜ್‌ ಗರ್ಲ್‌ಫ್ರೆಂಡ್‌ ಮುಖಕ್ಕೆ ಗುಂಡು ಹಾರಿಸಿ ಕೊಂದ ಯುವತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?