Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್‌ನ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಜೆಡಿಎಸ್‌ನ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌?

Bengaluru City

ಜೆಡಿಎಸ್‌ನ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಯಾವ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್‌?

Public TV
Last updated: December 19, 2022 2:56 pm
Public TV
Share
1 Min Read
HDKumaraswamy
SHARE

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ(Karnataka Vidhan Sabha Election) ಕೆಲ ತಿಂಗಳಿದ್ದರೂ ಈಗಲೇ ಜೆಡಿಎಸ್‌(JDS) 93 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.

 

 

Karnataka Election 2023 JDS releases first list of 93 candidates 1

ಪಟ್ಟಿ ಬಿಡುಗಡೆ ಮಾಡಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, 2023ರ ಚುನಾವಣೆಗೆ ಜೆಡಿಎಸ್ ಪಟ್ಟಿ ಬಿಡುಗಡೆ ಬಗ್ಗೆ ಹಲವರು ಪ್ರಶ್ನೆ ಕೇಳಿದ್ದರು. ಈ ಕಾರಣಕ್ಕೆ ಇಂದು ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದೇವೆ ಎಂದು ತಿಳಿಸಿದರು.

 

Karnataka Election 2023 JDS releases first list of 93 candidates 3

ಜಿ.ಟಿ.ದೇವೇಗೌಡರಿಗೆ ಚಾಮುಂಡೇಶ್ವರಿಯಲ್ಲಿ ಟಿಕೆಟ್ ಸಿಕ್ಕಿದರೆ ಹುಣಸೂರಿನಲ್ಲಿ ಜಿಟಿಡಿ ಪುತ್ರ ಹರೀಶ್ ಗೌಡಗೆ ಸಿಕ್ಕಿದೆ. ಚನ್ನಪಟ್ಟಣದಿಂದ ಎಚ್‌ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ, ರಾಮನಗರದಿಂದ ನಿಖಿಲ್ ಸ್ಪರ್ಧಿಸಲಿದ್ದಾರೆ.

Karnataka Election 2023 JDS releases first list of 93 candidates 2

ಹಾಸನ ಜಿಲ್ಲೆಯ ಟಿಕೆಟ್ ಘೋಷಣೆಯಾಗಿಲ್ಲ. ಈ ಜಿಲ್ಲೆಯ ಟಿಕೆಟ್‌ ಹಂಚಿಕೆಯ ಅಧಿಕಾರವನ್ನು ದೇವೇಗೌಡ ಮತ್ತು ರೇವಣ್ಣಗೆ ಕೊಟ್ಟಿದ್ದಾರೆ.

Karnataka Election 2023 JDS releases first list of 93 candidates 1

ಪಂಚರತ್ನ ರಥಯಾತ್ರೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ಕುಮಾರಸ್ವಾಮಿ ಗೈರಾಗಿದ್ದು, ಉಪ ನಾಯಕ ಬಂಡೆಪ್ಪ ಕಾಶಂಪೂರ್ ನೇತೃತ್ವದಲ್ಲಿ ಸದನದ ಚರ್ಚೆಯಲ್ಲಿ ಭಾಗವಹಿಸಲು ಜೆಡಿಎಸ್ ನಿರ್ಧಾರ ತೆಗೆದುಕೊಂಡಿದೆ.

Live Tv
[brid partner=56869869 player=32851 video=960834 autoplay=true]

TAGGED:electionjdskarnatakaKumaraswamyಎಚ್‍ಡಿ ಕುಮಾರಸ್ವಾಮಿಕರ್ನಾಟಕಚುನಾವಣೆಜೆಡಿಎಸ್
Share This Article
Facebook Whatsapp Whatsapp Telegram

Cinema news

The trailer of the movie Love Mocktail 3 released Darling Krishna Milana Nagaraj 1
ಬಿಡುಗಡೆಯಾಯ್ತು ಲವ್‌ಮಾಕ್ಟೇಲ್ 3 ಚಿತ್ರದ ಟ್ರೈಲರ್!
Cinema Latest Top Stories
Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories

You Might Also Like

United Airlines flight
Bengaluru City

ಇರಾನ್-ಇಸ್ರೇಲ್ ಯುದ್ಧ: ಬೆಂಗಳೂರು ಏರ್‌ಪೋರ್ಟ್‌ನಲ್ಲಿ 17 ವಿಮಾನಗಳ ಹಾರಾಟ ರದ್ದು

Public TV
By Public TV
12 minutes ago
LPG
Latest

LPG ಕೊರತೆಯಿಂದ ಮುಂಬೈನ ಶೇ.20ರಷ್ಟು ಹೋಟೆಲ್, ರೆಸ್ಟೋರೆಂಟ್‌ಗಳು ಬಂದ್

Public TV
By Public TV
21 minutes ago
fire accident at cable factory in chikkaballapur
Chikkaballapur

ದೊಡ್ಡಬಳ್ಳಾಪುರ | ಕೇಬಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – 15 ಗಂಟೆ ಕಳೆದ್ರೂ ಆರದ ಬೆಂಕಿ

Public TV
By Public TV
26 minutes ago
Arunachal Forest Fire
Latest

ಅರುಣಾಚಲ ಪ್ರದೇಶದಲ್ಲಿ ಕಾಡ್ಗಿಚ್ಚು – ಬೆಂಕಿ ನಂದಿಸಲು ಹೆಲಿಕಾಪ್ಟರ್‌ನಿಂದ 66,000 ಲೀಟರ್ ನೀರು ಚೆಲ್ಲಿದ ವಾಯುಪಡೆ

Public TV
By Public TV
58 minutes ago
IRGC
Latest

ಯುದ್ಧ ನಿಲ್ಲಿಸೋ ನಿರ್ಧಾರ ಅಮೆರಿಕದ್ದಲ್ಲ, ನಮ್ಮದು – ದಾಳಿ ಮುಂದುವರಿದ್ರೆ 1 ಲೀಟರ್‌ ತೈಲವೂ ಸಿಗಲ್ಲ: ಇರಾನ್‌

Public TV
By Public TV
2 hours ago
donald trump
Latest

ನಾವು ಈಗಾಗಲೇ ಗೆದ್ದಿದ್ದೇವೆ, ಯುದ್ಧ ಶೀಘ್ರದಲ್ಲೇ ಕೊನೆಗೊಳ್ಳಬಹುದು: ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?