Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಾರುಖ್ ಖಾನ್ ಮಗಳ ಜೊತೆ ಪಠಾಣ್ ಸಿನಿಮಾ ನೋಡಲಿ: ಮಧ್ಯಪ್ರದೇಶದ ಸ್ಪೀಕರ್ ಮಾತು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಶಾರುಖ್ ಖಾನ್ ಮಗಳ ಜೊತೆ ಪಠಾಣ್ ಸಿನಿಮಾ ನೋಡಲಿ: ಮಧ್ಯಪ್ರದೇಶದ ಸ್ಪೀಕರ್ ಮಾತು

Bollywood

ಶಾರುಖ್ ಖಾನ್ ಮಗಳ ಜೊತೆ ಪಠಾಣ್ ಸಿನಿಮಾ ನೋಡಲಿ: ಮಧ್ಯಪ್ರದೇಶದ ಸ್ಪೀಕರ್ ಮಾತು

Public TV
Last updated: December 19, 2022 6:21 pm
Public TV
Share
2 Min Read
FotoJet 13 2
SHARE

ಪಠಾಣ್ ಸಿನಿಮಾದ ಹಾಡಿನಲ್ಲಿ ಕಾಣಿಸಿಕೊಂಡ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ನಡೆಯನ್ನು ವಿರೋಧಿಸಿರುವ ಮಧ್ಯಪ್ರದೇಶದ ಸ್ಪೀಕರ್ ಗಿರೀಶ್ ಗೌತಮ್, ಅದೊಂದು ಅಸಹ್ಯಕರ ಬೆಳವಣಿಗೆ ಎಂದು ನುಡಿದಿದ್ದಾರೆ. ಅಲ್ಲಿ ಅಶ್ಲೀಲತೆ ಇರದೇ ಇದ್ದರೆ, ಶಾರುಖ್ ಖಾನ್ ತನ್ನದೇ ಮಗಳ ಜೊತೆ ಕೂತುಕೊಂಡು ಸಿನಿಮಾ ನೋಡಲಿ. ಮಗಳ ಪ್ರತಿಕ್ರಿಯೆ ಕೇಳಲಿ ಎಂದು ಹರಿಹಾಯ್ದಿದ್ದಾರೆ. ಪಠಾಣ್ ಸಿನಿಮಾದ ನಿರ್ಮಾಪಕರಿಗೆ ಬೆದರಿಕೆಯೊಡ್ಡಲಾಗಿದೆ ಎನ್ನುವ ಮಾತಿಗೆ ಅವರು ಈ ರೀತಿ ಪ್ರತಿಕ್ರಿಯೆ ನೀಡಿದ್ದಾರೆ.

Girish Gautam

ಅಭಿವ್ಯಕ್ತಿ ಹೆಸರಿನಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವ ಕಲ್ಪನೆ ಇದ್ದರೆ ಅದು ತಪ್ಪು. ಪಠಾಣ್ ವಿಷಯದಲ್ಲಿ ಒಪ್ಪುವುದಕ್ಕೆ ಸಾಧ್ಯವೇ ಇಲ್ಲ ಎಂದಿರುವ  ಅವರು, ಮಗಳ ಜೊತೆ ಶಾರುಖ್ ಸಿನಿಮಾ ನೋಡಿದ ಫೋಟೋವನ್ನು ಅಪ್ ಲೋಡ್ ಮಾಡಿ ಜಗತ್ತಿಗೆ ತೋರಿಸುವಂತೆ ಸಲಹೆ ನೀಡಿದ್ದಾರೆ. ಸ್ಪೀಕರ್ ಮಾತು ಮಧ್ಯಪ್ರದೇಶದಲ್ಲಿ ಭಾರೀ ಚರ್ಚಗೆ ಕಾರಣವಾಗಿದೆ. ಥಿಯೇಟರ್ ಗಳಲ್ಲಿ ಪಠಾಣ್ ಸಿನಿಮಾವನ್ನು ನಿಷೇಧಿಸಬೇಕು ಎನ್ನುವ ಮಾತಿಗೆ ಪರೋಕ್ಷವಾಗಿ ಅವರು ಬೆಂಬಲವನ್ನೂ ಸೂಚಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ

FotoJet 10 1

ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲಿ ಕೇಸರಿ ಬಿಕಿನಿ ಹಾಕಿದ್ದ ವಿವಾದವು ಇದೀಗ ರಾಜಕೀಯ ಬಣ್ಣ ಪಡೆದುಕೊಳ್ಳುತ್ತಿದೆ. ಈ ಹಿಂದೆ ಕೇವಲ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಾಯ್ಕಾಟ್ ಮಾತುಗಳನ್ನು ಆಡಿದ್ದರು. ಇದೀಗ ನೇರವಾಗಿ ರಾಜಕೀಯ ವ್ಯಕ್ತಿಗಳೇ ಅಖಾಡಕ್ಕೆ ಇಳಿದು ಪರ ವಿರೋಧದ ಮಾತುಗಳನ್ನು ಆಡುತ್ತಿದ್ದಾರೆ. ಅದರಲ್ಲೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಈ ಹಿಂದಿನ ವಿಡಿಯೋವೊಂದನ್ನು ಪೋಸ್ಟ್ ಮಾಡುವ ಮೂಲಕ ವಿವಾದದಲ್ಲಿ ಸುಖಾಸುಮ್ಮನೆ ಸಚಿವೆಯನ್ನು ಎಳೆತಂದಿದ್ದಾರೆ.

FotoJet 3 42

ಬಿಜೆಪಿಯ ಹಲವು ಮುಖಂಡರು ದೀಪಿಕಾ ಪಡುಕೋಣೆ ಧರಿಸಿದ್ದ ಕೇಸರಿ ಬಿಕಿನಿ ಬಗ್ಗೆ ವಿರೋಧ ವ್ಯಕ್ತ ಪಡಿಸಿದ್ದರು. ಶಾರುಖ್ ಖಾನ್ ಮತ್ತು ತಂಡವನ್ನು ತರಾಟೆಗೆ ತೆಗೆದುಕೊಂಡಿದ್ದರು. ತರಾಟೆಗೆ ತೆಗೆದುಕೊಂಡವರ ಪಕ್ಷದಲ್ಲೇ ಇರುವ ಸ್ಮೃತಿ ಇರಾನಿ 1998ರಲ್ಲಿ ನಡೆದ ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಕೇಸರಿ ತುಂಡುಡುಗೆಯಲ್ಲೇ ಕಾಣಿಸಿಕೊಂಡಿದ್ದರು ಎನ್ನುವುದಕ್ಕೆ ಸಾಕ್ಷಿಯಾಗಿ ಅವರು ಆ ವಿಡಿಯೋವನ್ನು ಬಳಸಿಕೊಳ್ಳಲಾಗುತ್ತಿದೆ. ಆ ವಿಡಿಯೋ ವೈರಲ್ ಕೂಡ ಆಗಿದೆ.

Live Tv
[brid partner=56869869 player=32851 video=960834 autoplay=true]

TAGGED:Deepika PadukoneGirish GautamMadhya PradeshPathanShah Rukh Khanಗಿರೀಶ್ ಗೌತಮ್ದೀಪಿಕಾ ಪಡುಕೋಣೆಪಠಾಣ್ಮಧ್ಯಪ್ರದೇಶಶಾರುಖ್ ಖಾನ್
Share This Article
Facebook Whatsapp Whatsapp Telegram

Cinema news

Mahesh Babus AMB Cinemas
ಯುಗಾದಿಗೆ ಬಂಪರ್ ಆಫರ್ ಕೊಟ್ಟ ಮಹೇಶ್ ಬಾಬು ‘ಎಎಂಬಿ ಸಿನಿಮಾಸ್’
Cinema Latest South cinema Top Stories
Ranveer Singh in Dhurandhar 2
ಜಾಗಿಂಗ್‌ ಮಾಡುತ್ತಾ ‘ಧುರಂಧರ್’‌ ಸಿನಿಮಾ ಬಗ್ಗೆ ಮಾತನಾಡಿದ ಕೆನಡಾ ಪ್ರಧಾನಿ, ಫಿನ್‌ಲ್ಯಾಂಡ್‌ ಅಧ್ಯಕ್ಷ
Bollywood Cinema Latest Main Post World
I Want Nayanthara AIADMK MPs Dig At MK Stalins Initiative Sparks Row
ನನಗೆ ನಯನತಾರ ಬೇಕು, ಕನಸು ಈಡೇರಿಸುವಿರಾ – ಎಐಎಡಿಎಂಕೆ ಸಂಸದನ ಪ್ರಶ್ನೆ
Cinema Latest National South cinema Top Stories
darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories

You Might Also Like

Kolar Head Constable Heart Arttack
Districts

ಹೃದಯಾಘಾತದಿಂದ ಹೆಡ್‌ ಕಾನ್ಸ್‌ಟೇಬಲ್ ಸಾವು

Public TV
By Public TV
29 minutes ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
1 hour ago
Delhi Palam Residential Building Fire
Latest

Delhi | ಪಾಲಂನ ವಸತಿ ಕಟ್ಟಡದಲ್ಲಿ ಅಗ್ನಿ ಅವಘಡ – 8 ಮಂದಿ ಸಾವು

Public TV
By Public TV
1 hour ago
KIM JONG UN
Latest

ಉ.ಕೊರಿಯಾ ಚುನಾವಣೆ: 99.93% ಮತ ಪಡೆದು ಮತ್ತೆ ಭರ್ಜರಿ ಗೆಲುವು ಸಾಧಿಸಿದ ಕಿಮ್‌ ಜಾಂಗ್‌ ಉನ್‌

Public TV
By Public TV
1 hour ago
sslc exam madhu bangarappa
Bengaluru City

ಇಂದಿನಿಂದ SSLC ಪರೀಕ್ಷೆ 1 ಪ್ರಾರಂಭ – ವಿದ್ಯಾರ್ಥಿಗಳಿಗೆ ಶುಭಕೋರಿದ ಸಚಿವ ಮಧುಬಂಗಾರಪ್ಪ

Public TV
By Public TV
3 hours ago
Bevu bella
Latest

ಯುಗಾದಿ ಸ್ಪೆಷಲ್‌ – ಬೇವು, ಬೆಲ್ಲ ಮಾಡುವ ವಿಧಾನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?