Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಟಲ್ ಬಿಹಾರಿ ವಾಜಪೇಯಿ ರೋಲ್‌ನಲ್ಲಿ ಪಂಕಜ್ ತ್ರಿಪಾಠಿ: ಫಸ್ಟ್ ಲುಕ್ ಔಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ಅಟಲ್ ಬಿಹಾರಿ ವಾಜಪೇಯಿ ರೋಲ್‌ನಲ್ಲಿ ಪಂಕಜ್ ತ್ರಿಪಾಠಿ: ಫಸ್ಟ್ ಲುಕ್ ಔಟ್

Bollywood

ಅಟಲ್ ಬಿಹಾರಿ ವಾಜಪೇಯಿ ರೋಲ್‌ನಲ್ಲಿ ಪಂಕಜ್ ತ್ರಿಪಾಠಿ: ಫಸ್ಟ್ ಲುಕ್ ಔಟ್

Public TV
Last updated: December 25, 2022 6:11 pm
Public TV
Share
1 Min Read
atal bihari
SHARE

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ ಬಯೋಪಿಕ್ ತೆರೆಗೆ ಬರಲು ತೆರೆಮರೆಯಲ್ಲಿ ಭರ್ಜರಿ ತಯಾರಿ ನಡೆಯುತ್ತಿದೆ. ವಾಜಪೇಯಿ ಪಾತ್ರದಲ್ಲಿ ಪಂಕಜ್ ತ್ರಿಪಾಠಿ (Pankaj Tripathi)  ನಟಿಸಿದ್ದಾರೆ. ವಾಜಪೇಯಿ ಅವರ ಜನ್ಮ ದಿನದ ಪ್ರಯುಕ್ತ ಡಿ.25ರಂದು ಚಿತ್ರದ ಫಸ್ಟ್ ಲುಕ್ ರಿವೀಲ್ ಮಾಡಲಾಗಿದೆ.

atal bihari vajpayee

ರಾಜಕೀಯ ರಂಗದಲ್ಲಿ ತಮ್ಮದೇ ಶೈಲಿಯಲ್ಲಿ ಮೋಡಿ ಮಾಡಿದವರು ಅಟಲ್ ಬಿಹಾರಿ ವಾಜಪೇಯಿ, ಅವರ ವ್ಯಕ್ತಿತ್ವ ಕೋಟ್ಯಂತರ ಜನರಿಗೆ ಮಾದರಿ. ಹೀಗಿರುವಾಗ ಅವರ ಜೀವನಾಧಾರಿತ ಸಿನಿಮಾ ವಾಜಪೇಯಿ ಪಾತ್ರಕ್ಕೆ ನಟ ಪಂಕಜ್ ತ್ರಿಪಾಠಿ ಜೀವತುಂಬಿದ್ದಾರೆ.

 

View this post on Instagram

 

A post shared by Pankaj Tripathi (@pankajtripathi)

ವಾಜಪೇಯಿ ಅವರು ಕೇವಲ ರಾಜಕಾರಣಿ ಆಗಿರಲಿಲ್ಲ. ಅವರು ಕವಿಯೂ ಹೌದು. ಅದೇ ರೀತಿ ಅವರ ವ್ಯಕ್ತಿತ್ವಕ್ಕೆ ಹಲವು ಆಯಾಮಗಳಿವೆ. ಅದೆಲ್ಲವನ್ನೂ `ಮೈ ಅಟಲ್ ಹು’ (Main Atal Hoon) ಸಿನಿಮಾದಲ್ಲಿ ತೋರಿಸುವ ಪ್ರಯತ್ನ ಮಾಡಲಾಗುತ್ತಿದೆ. ಇದನ್ನು ತಿಳಿಸುವ ಸಲುವಾಗಿ ಚಿಕ್ಕ ಟೀಸರ್ ರಿಲೀಸ್ ಮಾಡಲಾಗಿದೆ. ಈ ಪಾತ್ರ ಮಾಡುತ್ತಿರುವುದಕ್ಕೆ ಪಂಕಜ್ ತ್ರಿಪಾಠಿ ಸಖತ್ ಖುಷಿ ಆಗಿದ್ದಾರೆ. ಇದನ್ನೂ ಓದಿ: ಅಮೂಲ್ಯ ಅವಳಿ ಮಕ್ಕಳಿಗೆ ಆಶೀರ್ವದಿಸಿದ ಸಾಲು ಮರದ ತಿಮ್ಮಕ್ಕ

 

View this post on Instagram

 

A post shared by Pankaj Tripathi (@pankajtripathi)

`ಮೈ ಅಟಲ್ ಹು’ ಸಿನಿಮಾಗೆ ರವಿ ಜಾಧವ್ ನಿರ್ದೇಶನ ಮಾಡಿದ್ದಾರೆ. ಸದ್ಯ ಚಿತ್ರದಲ್ಲಿನ ಪಂಕಜ್ ತ್ರಿಪಾಠಿ ಲುಕ್ ನೆಟ್ಟಿಗರ ಗಮನ ಸೆಳೆದಿದೆ. ಚಿತ್ರದ ಪೋಸ್ಟರ್ ನೋಡಿದವರು, ವಾಜಪೇಯಿ ಪಾತ್ರಕ್ಕೆ ಸೂಕ್ತ ವ್ಯಕ್ತಿ ಎಂದು ಕಾಮೆಂಟ್ ಮಾಡುತ್ತಿದ್ದಾರೆ. ಅಷ್ಟರ ಮಟ್ಟಿಗೆ ನಟ ಪಂಕಜ್ ಅವರ ಲುಕ್ ಸದ್ದು ಮಾಡ್ತಿದೆ. ಇನ್ನೂ ಈ ಸಿನಿಮಾ ಮುಂದಿನ ವರ್ಷ ಡಿ.25ಕ್ಕೆ ತೆರೆಗೆ ಅಪ್ಪಳಿಸಲಿದೆ.

Live Tv
[brid partner=56869869 player=32851 video=960834 autoplay=true]

TAGGED:`ಮೈ ಅಟಲ್ ಹು'bollywoodPANKAJ TRIPATHIಅಟಲ್ ಬಿಹಾರಿ ವಾಜಪೇಯಿಪಂಕಜ್ ತ್ರಿಪಾಠಿಬಾಲಿವುಡ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
5 minutes ago
Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
1 hour ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
1 hour ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
1 hour ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
2 hours ago
bad touch for young women 2 arrested in bengaluru
Bengaluru City

ಬೈಕ್‌ಲ್ಲಿ ಬಂದು ಯುವತಿಯರಿಗೆ ಬ್ಯಾಡ್ ಟಚ್ – ಬೀದಿ ಕಾಮಣ್ಣರು ಅಂದರ್‌

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?