Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೊರೊನಾಗೆ ತತ್ತರಿಸಿದ ಚೀನಾ – ದೈನಂದಿನ ಪ್ರಕರಣಗಳ ಸಂಖ್ಯೆ ಪ್ರಕಟಿಸದಿರಲು ನಿರ್ಧಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕೊರೊನಾಗೆ ತತ್ತರಿಸಿದ ಚೀನಾ – ದೈನಂದಿನ ಪ್ರಕರಣಗಳ ಸಂಖ್ಯೆ ಪ್ರಕಟಿಸದಿರಲು ನಿರ್ಧಾರ

Latest

ಕೊರೊನಾಗೆ ತತ್ತರಿಸಿದ ಚೀನಾ – ದೈನಂದಿನ ಪ್ರಕರಣಗಳ ಸಂಖ್ಯೆ ಪ್ರಕಟಿಸದಿರಲು ನಿರ್ಧಾರ

Public TV
Last updated: December 25, 2022 11:10 pm
Public TV
Share
1 Min Read
CHINA COVID 19 2
SHARE

ಬೀಜಿಂಗ್: ಆಸ್ಪತ್ರೆ ಸೇರೋಣ ಅಂದ್ರೆ ಬೆಡ್ ಇಲ್ಲ. ಐಸಿಯುಗೆ ಅಡ್ಮಿಟ್ ಆಗ್ಬೇಕು ಅಂದ್ರೆ ಆಕ್ಸಿಜನ್ ಇಲ್ಲ. ಕೊನೆಗೆ ಸತ್ರು ಅಂತಾ ಇಟ್ಕೊಳಿ ಮಾರ್ಚುರಿಗಳು ಕೂಡ ಖಾಲಿ ಇಲ್ಲ. ಇದು ಕೋವಿಡ್‍ನಿಂದ (Covid-19) ತತ್ತರಿಸಿರುವ ಚೀನಾದಲ್ಲಿ (China) ಕಂಡುಬಂದಿರೋ ಪರಿಸ್ಥಿತಿ.

CHINA COVID 19 1

ಚೀನಾದ ಶೇಕಡಾ 18ರಷ್ಟು ಮಂದಿಗೆ ಎರಡು ವಾರಗಳಲ್ಲಿ ಸೋಂಕು ತಗುಲಿದೆ. ಆದರೆ ಚೀನಾ ಮಾತ್ರ ಈ ಅವಧಿಯಲ್ಲಿ ಬಂದಿರೋ ಕೇಸ್ 62 ಸಾವಿರವಷ್ಟೇ ಅಂದಿದೆ. ಅಲ್ದೇ, ಕೇವಲ ಒಂದು ಸಾವಾಗಿದ್ಯಂತೆ. ಅಂದ ಹಾಗೇ, ಇನ್ಮುಂದೆ ಕೋವಿಡ್ ಅಂಕಿ ಸಂಖ್ಯೆ ನೀಡದಿರಲು ಚೀನಾ ಸರ್ಕಾರ ನಿರ್ಧರಿಸಿದೆ. ಆದರೆ ಜಗತ್ತಿಗೆ ಚೀನಾದ ಕೊರೊನಾ ಸಾವು ನೋವು ಜಗಜ್ಜಾಹಿರಾಗಿದೆ. ಕೋಟಿಗಟ್ಟಲೇ ಕೋವಿಡ್ ಕೇಸ್ ದಾಖಲಾಗುತ್ತಿರುವುದರಿಂದ ಚೀನಾ ಕಂಗೆಟ್ಟಿದೆ. ಚೀನಾದ ಚಿಕ್ಕ ಚಿಕ್ಕ ಪಟ್ಟಣಗಳ ಆಸ್ಪತ್ರೆಗಳೆಲ್ಲಾ ಫುಲ್ ರಷ್‌ ಆಗೋಗಿವೆ. ರೋಗಿಗಳನ್ನು ಹೊತ್ತು ತಂದ ಅಂಬುಲೆನ್ಸ್‌ಗಳನ್ನು ಹಾಗೇ ವಾಪಸ್ ಕಳಿಸಲಾಗ್ತಿದೆ. ಕಳೆದ 20 ದಿನಗಳಲ್ಲಿ 25 ಕೋಟಿ ಮಂದಿಗೆ ಕೋವಿಡ್ (Covid-19) ಬಂದಿದೆ. ಆದರೆ ಇದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಲ್ಲಿ ಚೀನಾ ಇಲ್ಲ. ಇದನ್ನೂ ಓದಿ: ದೇವಿ ಕನಸಲ್ಲಿ ಬಂದು ನಿಧಿ ತೋರಿಸಿದ್ಲು ಅಂತಾ ಅರಣ್ಯದಲ್ಲಿ ಬಾವಿ ತೋಡಿ ನಿಧಿ ಹುಡುಕ್ತಿದ್ದ ನಾಲ್ವರು ಅರೆಸ್ಟ್‌

CHINA COVID 19

ಡಿಸೆಂಬರ್ ತಿಂಗಳ ಮೊದಲ 20 ದಿನಗಳಲ್ಲಿಯೇ ಸುಮಾರು 25 ಕೋಟಿ ಜನರು ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿತ್ತು. ಡಿಸೆಂಬರ್ 1 ರಿಂದ 20 ರವರೆಗೆ 24.8 ಕೋಟಿ ಜನರು ಕೋವಿಡ್ ಸೋಂಕಿಗೆ ತುತ್ತಾಗಿದ್ದಾರೆ. ಇದು ಚೀನಾ ಜನಸಂಖ್ಯೆಯ ಶೇ.17.65ರಷ್ಟಿದೆ ಎಂದು ಸೋರಿಕೆಯಾದ ದಾಖಲೆಗಳು ಹೇಳಿದ್ದವು. ಈ ದಾಖಲೆಗಳು ಅಸಲಿ ಎಂದು ಹಿರಿಯ ಪತ್ರಕರ್ತರೊಬ್ಬರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಹಲವೆಡೆ ಸ್ಫೋಟ – 5 ಸಾವು, 10 ಮಂದಿಗೆ ಗಾಯ

Live Tv
[brid partner=56869869 player=32851 video=960834 autoplay=true]

TAGGED:chinaCoronaCovid 19ಕೊರೊನಾಕೋವಿಡ್‌-19ಚೀನಾ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Womens Asia Cup Rising Stars India vs Pakistan IND A Women won by 8 wickets
Cricket

ಪಾಕ್‌ವಿರುದ್ಧ ಭಾರತಕ್ಕೆ 8 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
1 minute ago
Bidar Papnash Temple
Bengaluru City

ಮಹಾಶಿವರಾತ್ರಿ | ಶ್ರೀರಾಮ ಪ್ರತಿಷ್ಠಾಪಿಸಿದ ಶಿವಲಿಂಗ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ

Public TV
By Public TV
1 hour ago
Katwa Azimganj passenger train coach catches fire
Latest

ಕಟ್ವಾ-ಅಜೀಮ್‌ಗಂಜ್ ಪ್ಯಾಸೆಂಜರ್ ರೈಲಿನ ಬೋಗಿಗೆ ಬೆಂಕಿ – ತಪ್ಪಿದ ಭಾರೀ ದುರಂತ

Public TV
By Public TV
1 hour ago
om birla 3
Latest

ತಾರಿಕ್ ರೆಹಮಾನ್ ಪ್ರಮಾಣವಚನದಲ್ಲಿ ಭಾಗಿಯಾಗಲಿದ್ದಾರೆ ಓಂ ಬಿರ್ಲಾ

Public TV
By Public TV
1 hour ago
Priyank Kharge 1
Bengaluru City

ಶಾಸಕರು ಖಾಸಗಿಯಾಗಿ ವಿದೇಶ ಪ್ರವಾಸಕ್ಕೆ ಹೋದ್ರೆ ಬೇಡ ಎನ್ನಲು ಆಗಲ್ಲ: ಪ್ರಿಯಾಂಕ್ ಖರ್ಗೆ

Public TV
By Public TV
2 hours ago
KSRTC
Bagalkot

ನಾಳೆಯಿಂದ KSRTC ಬಸ್‌ಗಳಲ್ಲಿ ಸಾಗಿಸುವ ಲಗೇಜ್ ದರ ಹೆಚ್ಚಳ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?