Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ಸುಶಾಂತ್ ಸಿಂಗ್ ಮರ್ಡರ್ ಹೇಳಿಕೆ : ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | Bollywood | ನಟ ಸುಶಾಂತ್ ಸಿಂಗ್ ಮರ್ಡರ್ ಹೇಳಿಕೆ : ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲ

Bollywood

ನಟ ಸುಶಾಂತ್ ಸಿಂಗ್ ಮರ್ಡರ್ ಹೇಳಿಕೆ : ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲ

Public TV
Last updated: December 27, 2022 11:49 am
Public TV
Share
2 Min Read
sushant singh rajput 2
SHARE

ಎರಡೂವರೆ ವರ್ಷಗಳ ಹಿಂದೆ ನಡೆದ ಸುಶಾಂತ್ ಸಿಂಗ್ ಸಾವು ಪ್ರಕರಣ ಇದೀಗ ಬಾಲಿವುಡ್ ನಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಿದೆ. ಸುಶಾಂತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಲವರು ಹೇಳಿದ್ದರೆ, ಅವರು ಆತ್ಮಹತ್ಯೆ ಅಲ್ಲ ಎಂದು ಅವರ ಕುಟುಂಬ ವಾದಿಸಿತ್ತು. ಈ ವಾದ ವಿವಾದಗಳು ಇಂದಿಗೂ ನಡೆಯುತ್ತಲೇ ಇವೆ. ಆದರೆ, ಈವರೆಗೂ ಅವರ ಮರಣೋತ್ತರ ಅಂತಿಮ ವರದಿ ಬಂದಿಲ್ಲ. ಇದೀಗ ಈ ಪ್ರಕರಣಕ್ಕೆ ಹೊಸ ತಿರುವು ಬಂದಿದ್ದು, ಇದು ಆತ್ಮಹತ್ಯೆ ಅಲ್ಲ ಮರ್ಡರ್ ಎನ್ನುವ ಆಘಾತಕಾರಿ ವಿಷಯವನ್ನು ಶವಪರೀಕ್ಷೆಯ ಸಿಬ್ಬಂದಿಯೇ ಬಾಯ್ಬಿಟ್ಟಿದ್ದಾರೆ. ಈ ಮಾತು ಬಾಲಿವುಡ್ ನಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

sushant singh rajput 3

ಸುಶಾಂತ್ ಸಿಂಗ್ ಶವಪರೀಕ್ಷೆ ನಡೆಸಿದ ಸಿಬ್ಬಂದಿಗಳಲ್ಲಿ ರೂಪಾ ಕುಮಾರ್ ಶಾ ಕೂಡ ಒಬ್ಬರು. ಅವರು ಹಲವು ವರ್ಷಗಳ ನಂತರ ಮಾತನಾಡಿ, ‘ಅವತ್ತು ನಮ್ಮ ಮುಂದೆ ಐದಾರು ಶವಗಳು ಇದ್ದವು. ನಾವು ಅವುಗಳನ್ನು ಪೋಸ್ಟ್ ಮಾರ್ಟಂ ಮಾಡಬೇಕಿತ್ತು. ಅದರಲ್ಲಿ ಒಂದು ವಿಐಪಿ ಶವ ಅಂತ ಗೊತ್ತಾಯಿತು. ಬೇಗ ಬೇಗ ಶವಪರೀಕ್ಷೆ ಮಾಡುವಂತೆ ನಮಗೆ ಸೂಚಿಸಲಾಯಿತು. ಆನಂತರ ನಮಗೆ ಗೊತ್ತಾಗಿದ್ದು ಅದು ಸುಶಾಂತ್ ಸಿಂಗ್ ಅವರ ಶವ ಅಂತ. ದೇಹದ ಮೇಲೆ ಹಲವು ಗುರುತುಗಳು ಇದ್ದವು. ಕುತ್ತಿಗೆ ಮೇಲೂ ಇದ್ದವು’ ಎಂದು ಶಾಕಿಂಗ್ ಹೇಳಿಕೆ ಕೊಟ್ಟಿದ್ದಾರೆ.

sushant singh rajput 4

ಸುಶಾಂತ್ ಸಿಂಗ್ ಶವ ಪರೀಕ್ಷೆ ಮಾಡುವಾಗ ತಮಗೆ ಒತ್ತಡವೂ ಇತ್ತು ಎನ್ನುವುದನ್ನು ಅವರು ಹೇಳಿಕೊಂಡಿದ್ದಾರೆ. ಶವಪರೀಕ್ಷೆ ಮಾಡುವಾಗ ರೆಕಾರ್ಡ್ ಮಾಡಿಕೊಳ್ಳಬೇಕಾಗುತ್ತದೆ. ಆದರೆ, ಸುಶಾಂತ್ ಅವರದ್ದು ಕೇವಲ ಫೋಟೋ ಮಾತ್ರ ತಗೆಯಲಾಯಿತು. ರಾತ್ರೋರಾತ್ರಿ ಪೋಸ್ಟ್ ಮಾರ್ಟಂ ಮಾಡಿ ಶವವನ್ನು ಪೊಲೀಸನವರಿಗೆ ಹಸ್ತಾಂತರಿಸಿದೆವು  ಎಂದೂ ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ನಡುರಾತ್ರಿಯಲ್ಲಿ ಎಲಿಮಿನೇಷನ್: ಬಿಗ್ ಬಾಸ್ ಮನೆಯಿಂದ ಆರ್ಯವರ್ಧನ್ ಔಟ್

sushant singh rajput 2

ನಟ ಸುಶಾಂತ್ 2020 ಜೂನ್ ನಲ್ಲಿ ಅವರು ವಾಸವಿದ್ದ ಅಪಾರ್ಟ್ಮೈಂಟ್ ನಲ್ಲೇ ಶವವಾಗಿ ಪತ್ತೆಯಾಗಿದ್ದರು. ಆನಂತರ  ಅನೇಕ ಅನುಮಾನಗಳು ಹುಟ್ಟಿಕೊಂಡವು. ಬಾಲಿವುಡ್ ನ ಕೆಲ ಕಲಾವಿದರು ಮತ್ತು ನಿರ್ಮಾಣ ಸಂಸ್ಥೆಗಳ ಮೇಲೆ ಗೂಬೆ ಕೂರಿಸುವಂತಹ ಪ್ರಯತ್ನಗಳು ನಡೆದವು. ಸ್ವತಃ ಸುಶಾಂತ್ ಅವರ ಸಿಬ್ಬಂದಿ ಮೇಲೂ ಅನುಮಾನ ಪಡಲಾಯಿತು. ಆದರೆ, ಈ ಪ್ರಕರಣ ಇದೀಗ ಬೇರೆ ಟ್ವಿಸ್ಟ್ ಸಿಕ್ಕಿದೆ. ಈ ಕುರಿತು ಪೊಲೀಸ್ ಇಲಾಖೆ ಏನು ಹೇಳುತ್ತದೆಯೋ ಕಾದು ನೋಡಬೇಕಿದೆ.

Live Tv
[brid partner=56869869 player=32851 video=960834 autoplay=true]

TAGGED:ControversyMurderRoopa KumarsuicideSushant Singhಆತ್ಮಹತ್ಯೆಮರ್ಡರ್ರೂಪಾ ಕುಮಾರ್ವಿವಾದಸುಶಾಂತ್ ಸಿಂಗ್
Share This Article
Facebook Whatsapp Whatsapp Telegram

Cinema news

Rashmika Mandanna Vijay Deverakonda
ತೆಲಂಗಾಣದ ಹೊಸ ಮನೆಯಲ್ಲಿ ಸತ್ಯನಾರಾಯಣ ಪೂಜೆ ನೆರವೇರಿಸಿದ ವಿಜಯ್‌-ರಶ್ಮಿಕಾ
Cinema Latest South cinema Top Stories
Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema

You Might Also Like

Narendra Modi Ayatollah Ali Khamenei
Latest

ಇರಾನ್‌ ಸರ್ವೋಚ್ಚ ನಾಯಕ ಖಮೇನಿ ಹತ್ಯೆಯನ್ನು ಭಾರತ ಖಂಡಿಸಿಲ್ಲ ಯಾಕೆ?

Public TV
By Public TV
1 minute ago
Aniruddh manjamma jogati
Bengaluru City

ಬೆಂಗಳೂರು ಶುಚಿತ್ವ ರಾಯಭಾರಿಗಳಾಗಿ ಮಂಜಮ್ಮ ಜೋಗತಿ, ನಟ ಅನಿರುಧ್, ಸಾಮಾಜಿಕ ಕಾರ್ಯಕರ್ತ ಅರುಣ್ ಪೈ ನೇಮಕ

Public TV
By Public TV
8 minutes ago
KRS Leopard
Dakshina Kannada

ಮಂಗಳೂರು ನಗರಕ್ಕೆ ಚಿರತೆಗಳ ಎಂಟ್ರಿ; ಜನರಲ್ಲಿ ಹೆಚ್ಚಿದ ಆತಂಕ

Public TV
By Public TV
2 hours ago
first indian casualty in isreal us iran conflict oman says mariner killed as oil tanker hit by bomb via drone boat
Latest

ಇರಾನ್‌ ಯುದ್ಧಕ್ಕೆ ಭಾರತದ ವ್ಯಕ್ತಿ ಬಲಿ – ತೈಲ ಟ್ಯಾಂಕರ್‌ನಲ್ಲಿದ್ದ ನಾವಿಕ ಸಾವು

Public TV
By Public TV
2 hours ago
Yatnal
Latest

ಭಾರತದ ಗಾಳಿ ಸೇವಿಸಿ, ಯಾವುದೋ ದೇಶದ ಅಧ್ಯಕ್ಷ ಸತ್ತರೆ ಇಲ್ಲಿ ಅಳುವುದು ಯಾಕೆ?: ಯತ್ನಾಳ್‌

Public TV
By Public TV
2 hours ago
US F 15 Jets Shot Down
Latest

ಕುವೈತ್‌ ಎಡವಟ್ಟಿಗೆ ಅಮೆರಿಕದ 3 F-15 ವಿಮಾನ ಪತನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?