Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಟಿ20ಗೆ ಪಾಂಡ್ಯ ನಾಯಕ, ಸೂರ್ಯ ಉಪನಾಯಕ – ಟೀಂ ಇಂಡಿಯಾದಲ್ಲಿ ಪಂತ್‍ಗಿಲ್ಲ ಸ್ಥಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | ಟಿ20ಗೆ ಪಾಂಡ್ಯ ನಾಯಕ, ಸೂರ್ಯ ಉಪನಾಯಕ – ಟೀಂ ಇಂಡಿಯಾದಲ್ಲಿ ಪಂತ್‍ಗಿಲ್ಲ ಸ್ಥಾನ

Cricket

ಟಿ20ಗೆ ಪಾಂಡ್ಯ ನಾಯಕ, ಸೂರ್ಯ ಉಪನಾಯಕ – ಟೀಂ ಇಂಡಿಯಾದಲ್ಲಿ ಪಂತ್‍ಗಿಲ್ಲ ಸ್ಥಾನ

Public TV
Last updated: December 27, 2022 11:12 pm
Public TV
Share
2 Min Read
TEAM INDIA 5
SHARE

ಮುಂಬೈ: ಶ್ರೀಲಂಕಾ (Sri Lanka) ವಿರುದ್ಧದ ಟಿ20 (T20I) ಮತ್ತು ಏಕದಿನ (ODI) ಸರಣಿಗೆ ಟೀಂ ಇಂಡಿಯಾವನ್ನು (Team India) ಪ್ರಕಟಿಸಲಾಗಿದೆ. ಹಲವು ಬದಲಾವಣೆಯೊಂದಿಗೆ ತಂಡವನ್ನು ಬಿಸಿಸಿಐ ಆಯ್ಕೆ ಸಮಿತಿ ಪ್ರಕಟಿಸಿದೆ.

RISHAB PANTH

ಏಕದಿನ ತಂಡದ ನಾಯಕತ್ವದಲ್ಲಿ ರೋಹಿತ್ ಶರ್ಮಾ ಮುಂದುವರಿದರೆ, ಟಿ20 ತಂಡದ ನಾಯಕತ್ವ ಹಾರ್ದಿಕ್ ಪಾಂಡ್ಯ (Hardik Pandya) ಹೆಗಲಿಗೇರಿದೆ. ಇನ್ನೂ ಭವಿಷ್ಯದ ಸ್ಟಾರ್ ಎನಿಸಿಕೊಂಡಿದ್ದ ರಿಷಭ್ ಪಂತ್ (Rishabh Pant) ಕಳಪೆ ಫಾರ್ಮ್‍ಗೆ ಬೆಲೆ ತೆತ್ತಿದ್ದಾರೆ. ಶ್ರೀಲಂಕಾ ಸರಣಿಯಿಂದ ಪಂತ್‍ಗೆ ಕೂಕ್ ನೀಡಲಾಗಿದೆ. ಸೂರ್ಯಕುಮಾರ್ ಯಾದವ್‌ಗೆ ಟಿ20 ತಂಡದ ಉಪನಾಯಕನ ಪಟ್ಟ ನೀಡಲಾಗಿದೆ. ಇತ್ತ ಏಕದಿನ ತಂಡದಲ್ಲಿ ಉಪನಾಯಕನಾಗಿದ್ದ ಕೆ.ಎಲ್ ರಾಹುಲ್ ಉಪನಾಯಕನ ಸ್ಥಾನ ಕಳೆದುಕೊಂಡಿದ್ದಾರೆ. ನೂತನ ಉಪನಾಯಕನ್ನಾಗಿ ಪಾಂಡ್ಯ ನೇಮಗೊಂಡಿದ್ದಾರೆ.

HARDIK PANDYA 1

ಗಾಯಾಳುವಾಗಿ ತಂಡದಿಂದ ದೂರ ಉಳಿದಿರುವ ಜಸ್ಪ್ರೀತ್ ಬುಮ್ರಾ ಮತ್ತು ರವೀಂದ್ರ ಜಡೇಜಾ ಅನ್‍ಫಿಟ್ ಎಂದು ತಂಡಕ್ಕೆ ಆಯ್ಕೆಯಾಗಿಲ್ಲ. ಟಿ20 ತಂಡದಿಂದ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿಯನ್ನು ಕೈಬಿಡಲಾಗಿದೆ. ಟಿ20 ತಂಡದಲ್ಲಿ ಹೊಸ ಮುಖಗಳಾಗಿ ಶಿವಂ ಮಾವಿ, ಮುಖೇಶ್ ಕುಮಾರ್ ಎಂಟ್ರಿಕೊಟ್ಟಿದ್ದಾರೆ. ಇದನ್ನೂ ಓದಿ: ಆರ್‌ಎಸ್‍ಎಸ್ ಭಾರತೀಯ ಸಂಸ್ಕೃತಿ, ಮೌಲ್ಯಗಳನ್ನು ಶ್ರೀಮಂತಗೊಳಿಸುತ್ತಿದೆ: ರವೀಂದ್ರ ಜಡೇಜಾ

Hardik Pandya And Rohit Sharma 1

ಟಿ20 ತಂಡ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (VC), ಇಶಾನ್ ಕಿಶನ್ (WK), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್,  ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಸಂಜು ಸ್ಯಾಮ್ಸನ್, ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಹರ್ಷಲ್ ಪಟೇಲ್, ಉಮ್ರಾನ್ ಮಲಿಕ್, ಶಿವಂ ಮಾವಿ, ಮುಖೇಶ್ ಕುಮಾರ್. ಇದನ್ನೂ ಓದಿ: ದ್ವಿಶತಕ ಸಿಡಿಸಿ ಅಬ್ಬರದ ಸಂಭ್ರಮದಲ್ಲಿ ವಾರ್ನರ್ ಎಡವಟ್ಟು – ಕೈ,ಕೈ ಹಿಡಿದು ಪೆವಿಲಿಯನ್‌ಗೆ ಕರೆತಂದ ಫಿಸಿಯೋ

#TeamIndia squad for three-match T20I series against Sri Lanka.#INDvSL @mastercardindia pic.twitter.com/iXNqsMkL0Q

— BCCI (@BCCI) December 27, 2022

ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (VC), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್ (WK), ಇಶಾನ್ ಕಿಶನ್ (WK), ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್, ಕುಲ್‍ದೀಪ್ ಯಾದವ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್, ಅರ್ಷದೀಪ್ ಸಿಂಗ್.

#TeamIndia squad for three-match ODI series against Sri Lanka.#INDvSL @mastercardindia pic.twitter.com/XlilZYQWX2

— BCCI (@BCCI) December 27, 2022

ತವರಿನಲ್ಲಿ ಭಾರತ ಪ್ರವಾಸಿ ಶ್ರೀಲಂಕಾ ವಿರುದ್ಧ ಮೂರು ಪಂದ್ಯಗಳ ಟಿ20 ಮತ್ತು 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಜ.3 ರಿಂದ ಟಿ20 ಸರಣಿ ಆರಂಭಗೊಳ್ಳಲಿದೆ.

Live Tv
[brid partner=56869869 player=32851 video=960834 autoplay=true]

TAGGED:Hardik PandyaindiaSri Lankaಟೀಂ ಇಂಡಿಯಾಶ್ರೀಲಂಕಾಹಾರ್ದಿಕ್ ಪಾಂಡ್ಯ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

DK Shivakumar 5
Bengaluru City

ಪಕ್ಷಕ್ಕೆ ಶಿಸ್ತು ಬಹಳ ಮುಖ್ಯ, ಆದರೆ ಜಮೀರ್ ಅದನ್ನು ಪಾಲಿಸಿಲ್ಲ: ಡಿಕೆಶಿ

Public TV
By Public TV
6 minutes ago
congress rss workers
Latest

ಉತ್ತರ ಕನ್ನಡ ಜಿಲ್ಲೆಯ ಕಾಂಗ್ರೆಸ್‌ ಪದಾಧಿಕಾರಿ ಹುದ್ದೆಗೆ ಆರ್‌ಎಸ್‌ಎಸ್‌ ಕಾರ್ಯಕರ್ತರ ಆಯ್ಕೆ

Public TV
By Public TV
9 minutes ago
R Ashok 5
Districts

2028ಕ್ಕೆ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ, ಸಿಎಂ ಅಭ್ಯರ್ಥಿಗಳ ಪಟ್ಟಿಯಲ್ಲಿ ನನ್ನ ಹೆಸರೂ ಇದೆ: ಆರ್. ಅಶೋಕ್ ‌

Public TV
By Public TV
18 minutes ago
Music Party
Crime

ಮ್ಯೂಸಿಕ್‌ ಪಾರ್ಟಿಯಲ್ಲಿ ಡ್ರಗ್‌ ಓವರ್‌ ಡೋಸ್‌ – ಇಬ್ಬರು ಎಂಬಿಎ ವಿದ್ಯಾರ್ಥಿಗಳು ಸಾವು

Public TV
By Public TV
42 minutes ago
Nitish Rana Visited to ujjain mahakaleshwar temple
Cricket

ಐಪಿಎಲ್‌ನಲ್ಲಿ ಕಳಪೆ ಪ್ರದರ್ಶನ – ಉಜ್ಜಯಿನಿ ಮಹಾಕಾಳೇಶ್ವರನ ಮೊರೆಹೋದ ನಿತೀಶ್ ರಾಣಾ

Public TV
By Public TV
43 minutes ago
Dharwad
Dharwad

ಧಾರವಾಡದಲ್ಲಿ ಹೋರಾಟಕ್ಕೆ ಮುಂದಾಗಿದ್ದ ಉದ್ಯೋಗಾಕಾಂಕ್ಷಿಗಳು ಪೊಲೀಸರ ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?