Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾವು ಕೋಲಾರವನ್ನ ಗೆದ್ದೇ ಗೆಲ್ಲುತ್ತೇವೆ, ಅದರಲ್ಲಿ ಯಾವುದೇ ಅನುಮಾನವಿಲ್ಲ: ಮುನಿರತ್ನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾವು ಕೋಲಾರವನ್ನ ಗೆದ್ದೇ ಗೆಲ್ಲುತ್ತೇವೆ, ಅದರಲ್ಲಿ ಯಾವುದೇ ಅನುಮಾನವಿಲ್ಲ: ಮುನಿರತ್ನ

Districts

ನಾವು ಕೋಲಾರವನ್ನ ಗೆದ್ದೇ ಗೆಲ್ಲುತ್ತೇವೆ, ಅದರಲ್ಲಿ ಯಾವುದೇ ಅನುಮಾನವಿಲ್ಲ: ಮುನಿರತ್ನ

Public TV
Last updated: January 2, 2023 3:28 pm
Public TV
Share
2 Min Read
MUNIRATNA 1
SHARE

ಕೋಲಾರ: ಕ್ಷೇತ್ರದಲ್ಲಿ ಸಿದ್ದರಾಮಯ್ಯ (Siddaramaiah) ಸ್ಪರ್ಧೆ ಎಂದು ಅವರು ಘೋಷಣೆ ಮಾಡಲಿ ಮಾಡದೆ ಇರಲಿ, ಅವರು ಬರಲಿ ಬರದೆ ಇರಲಿ, ಅದು ನಮಗೆ ಬೇಡವಾದ ವಿಷಯ. ಆದರೆ ನಾವು ಕೋಲಾರ (Kolar) ವನ್ನ ಗೆದ್ದೇ ಗೆಲ್ಲುತ್ತೇವೆ, ಅದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ (Muniratna) ಹೇಳಿದ್ರು.

bjp flag 1

ಕೋಲಾರದ ಕೆಇಬಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಬಿಜೆಪಿಯ ಬೂತ್ ವಿಜಯ ಅಭಿಯಾನ ಕುರಿತಾದ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿದ ವೇಳೆ ಸುದ್ದಿಗಾರರೊಂದಿಗೆ ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ವಿಚಾರ ಸಂಬಂಧ ಮಾತನಾಡಿದ ಅವರು, ರಾಜಕೀಯ ಎನ್ನುವುದು ಯಾರೂ ಊಹೆ ಮಾಡಲಾಗುವುದಿಲ್ಲ, ನಮ್ಮಲ್ಲಿ ಈಗಾಗಲೇ ಪ್ರಬಲ ಅಭ್ಯರ್ಥಿ ಇದ್ದಾರೆ, ಯಾರೋ ಒಬ್ಬರು ಗಣ್ಯ ವ್ಯಕ್ತಿ, ಮುಖ್ಯಮಂತ್ರಿಗಳಾಗಿದ್ದವರು ಬಂದು ಗೆಲ್ತಾರೆ ಎನ್ನುವುದು ಭ್ರಮೆ ಎಂದು ಟಾಂಗ್ ನೀಡಿದ್ರು. ಅಲ್ಲದೆ ಅವತ್ತಿಗೆ ಸಿದ್ದುನ್ಯಾಮಗೌಡರು ಸಣ್ಣವರಾಗಿದ್ದು, ಹೆಗಡೆ ಅವರನ್ನ ಸೋಲಿಸಿದ್ರು, ಹಾಗಾಗಿ ನಾನೇ ಗೆದ್ದು ಬಿಡುವೆ ಎಂದುಕೊಳ್ಳುವುದು ಭ್ರಮೆ ಎಂದು ಹೇಳಿದ್ರು. ಇದನ್ನೂ ಓದಿ: ಗುಟ್ಕಾ ತಿಂದು ಉಗುಳಿದಕ್ಕೆ ಗಲಾಟೆ – ಕೊಲೆಯಲ್ಲಿ ಅಂತ್ಯ

RAMESH JARAKIHOLI 1

ಸಚಿವ ಸಂಪುಟ ವಿಸ್ತರಣೆ ಸಂಬಂಧ ಮಾತನಾಡಿದ ಅವರು ಅದು ಮುಖ್ಯ ಮಂತ್ರಿಗಳಿಗಿರುವ ಪರಮಾಧಿಕಾರ ಅವರು ಯಾವ ನಿರ್ಧಾರವನ್ನಾದರೂ ತೆಗದುಕೊಳ್ಳಬಹುದು ಜಾರಕಿಹೊಳಿ ಅವರು ಒಳ್ಳೆಯ ವ್ಯಕ್ತಿ, ಶಾಸಕ, ಜಾರಕಿಹೊಳಿ ಹಾಗೂ ಈಶ್ವರಪ್ಪ ಅವರನ್ನ ಸಚಿವ ಸಂಪುಟಕ್ಕೆ ತೆಗೆದುಕೊಳ್ಳಲು ಯಾವುದೇ ವಿರೋಧವಿಲ್ಲ ಕೆಲವು ಘಟನೆಗಳು, ಕುತಂತ್ರದ ಸಂಚು ಹಾಗಾಗಿ ಅವರು ಮೋಸ ಹೋಗಿದ್ದಾರೆ ಅವರಿಬ್ಬರನ್ನ ಸಚಿವ ಸಂಪುಟಕ್ಕೆ ತೆಗೆದುಕೊಳ್ಳಲು ಯಾವುದೆ ಅಡ್ಡಿಯಿಲ್ಲ. ಮುಖಂಡರು, ಶಾಸಕರು ಪಕ್ಷಾಂತರ ವಿಚಾರಕ್ಕೆ ಮಾತನಾಡಿದ ಅವರು ಬಿಜೆಪಿಗೆ ಬರುವವರು ಕ್ಯೂ ಹೆಚ್ಚಿಗೆ ಇದೆ, ಯಾರನ್ನ ತಗೊಬೇಕು ಯಾರನ್ನ ತಗೊಬಾರದು ಎಂಬ ಆಯ್ಕೆ ನಮ್ಮಲ್ಲಿದೆ. ಚುನಾವಣಗೆ ಮೊದಲು ಹಾಗೂ ಚುನಾವಣೆ ಆದ ನಂತರ ಏನೂ ಬೇಕಾದರೂ ಆಗಬಹುದು ಎಂದ್ರು.

Aravind Limbavali 1

ಇದೇ ವೇಳೆ ಅರವಿಂದ ಲಿಂಬಾವಳಿ (Aravind Limbavali) ಹೆಸರು ಬರೆದಿಟ್ಟು, ಉದ್ಯಮಿ ಆತ್ಮಹತ್ಯೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಯಾವುದೇ ವ್ಯಕ್ತಿಯಾದರೂ ಕಾನೂನು ಏನು ಮಾಡಬೇಕೋ ಅದು ಮಾಡುತ್ತೆ, ಉದ್ಯಮಿ ಇರಬಹುದು ರಾಜಕಾರಣಿ ಇರಬಹುದು, ಅದರಲ್ಲಿ ನಮ್ಮ ಹಸ್ತಕ್ಷೇಪವೇನಿಲ್ಲ, ಯಾರೂ ಕಾನೂನಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಅದರಂತೆ ಈಶ್ವರಪ್ಪ ಪ್ರಕರಣದಲ್ಲಿ ಸತ್ಯಕ್ಕೆ ದೂರವಾಗಿದೆ, ಬಿ ರಿಪೋರ್ಟ್ ಬಂದಾಗಿದೆ ಎಂದು ಹೇಳಿದ್ರು.

Live Tv
[brid partner=56869869 player=32851 video=960834 autoplay=true]

TAGGED:KolarMuniratnasiddaramaiahಕೋಲಾರಮುನಿರತ್ನಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories

You Might Also Like

Raichuru Water Protest
Districts

ಬೇಸಿಗೆ ಆರಂಭಕ್ಕೂ ಮುನ್ನವೇ ನೀರಿಗಾಗಿ ಹಾಹಾಕಾರ: ಗ್ರಾ.ಪಂ ಕಚೇರಿಗೆ ಬೀಗ ಜಡಿದು ಗ್ರಾಮಸ್ಥರ ಹೋರಾಟ

Public TV
By Public TV
7 minutes ago
siddu dkshi
Bengaluru City

ಸಮಯ ಬಂದಾಗ ಸಿದ್ದರಾಮಯ್ಯ ಅವರೇ ಹೇಳ್ತಾರೆ – ಹೊಸ ಗೂಗ್ಲಿ ಬಿಟ್ಟ ಡಿಸಿಎಂ ಡಿಕೆಶಿ

Public TV
By Public TV
8 minutes ago
CJ Roy 1 3
Bengaluru City

ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣ – ಅಂತಿಮ ಹಂತಕ್ಕೆ ಎಸ್‌ಐಟಿ ತನಿಖೆ

Public TV
By Public TV
12 minutes ago
New Zealand 2
Cricket

T20 World Cup | ಫಿಲಿಪ್ಸ್ ಆಲ್‌ರೌಂಡ್‌ ಆಟಕ್ಕೆ ಒಲಿದ ಜಯ – ಸೂಪರ್‌-8 ಗೆ ಜಿಗಿದ ಕಿವೀಸ್‌

Public TV
By Public TV
20 minutes ago
Bengaluru Mysuru Expressway 2
Bellary

ಕರ್ನಾಟಕದ 9 ರಸ್ತೆಗಳು NHAI ಉಸ್ತುವಾರಿಗೆ

Public TV
By Public TV
33 minutes ago
Siddu H.Vishwanath
Bengaluru City

ಸಿದ್ದರಾಮಯ್ಯ ಶಾಸಕರನ್ನು ಫಾರಿನ್ ಟ್ರಿಪ್ ಕಳಿಸಿ ಜನರಿಗೆ ಫೂಲ್ ಮಾಡೋಕಾಗಲ್ಲ- ಹೆಚ್.ವಿಶ್ವನಾಥ್

Public TV
By Public TV
49 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?