Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಪಕ್ಷದಲ್ಲಿ ನೋ ಮ್ಯಾಚ್ ಫಿಕ್ಸಿಂಗ್ – ಶೇ.95 ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್: ಡಿಕೆಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dharwad | ಕಾಂಗ್ರೆಸ್ ಪಕ್ಷದಲ್ಲಿ ನೋ ಮ್ಯಾಚ್ ಫಿಕ್ಸಿಂಗ್ – ಶೇ.95 ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್: ಡಿಕೆಶಿ

Dharwad

ಕಾಂಗ್ರೆಸ್ ಪಕ್ಷದಲ್ಲಿ ನೋ ಮ್ಯಾಚ್ ಫಿಕ್ಸಿಂಗ್ – ಶೇ.95 ಹಾಲಿ ಶಾಸಕರಿಗೆ ಟಿಕೆಟ್ ಫಿಕ್ಸ್: ಡಿಕೆಶಿ

Public TV
Last updated: January 2, 2023 4:54 pm
Public TV
Share
1 Min Read
DK Shivakumar 3
SHARE

ಹುಬ್ಬಳ್ಳಿ: ಕಾಂಗ್ರೆಸ್ (Congress) ಪಕ್ಷದಲ್ಲಿ ಯಾವುದೇ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ, ಯಾವುದೇ ಬಣಗಳೂ ಇಲ್ಲ. ಈ ಬಾರಿ ಚುನಾವಣೆಯಲ್ಲಿ (Election) ಶೇ.95 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಸಿಗೋದು ಖಚಿತ ಎಂದು ಕೆಪಿಸಿಸಿ (KPCC) ಅಧ್ಯಕ್ಷ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.

congress flag

ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನನ್ನ ಅಧ್ಯಕ್ಷತೆಯಲ್ಲಿ ಒಳ ಒಪ್ಪಂದಕ್ಕೆ ಅವಕಾಶ ನೀಡಲ್ಲ ಕಾಂಗ್ರೆಸ್ ಪಕ್ಷದಲ್ಲಿ ಮ್ಯಾಚ್ ಫಿಕ್ಸಿಂಗ್ ಆಗಿಲ್ಲ. ಈಗಾಗಲೇ ಪಕ್ಷದ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಹುತೇಕ ಸಿದ್ಧಗೊಂಡಿದೆ. ಟಿಕೆಟ್‌ಗಾಗಿ ಕಾಂಗ್ರೆಸ್ ನಲ್ಲಿ ಯಾವುದೇ ಕಿತ್ತಾಟ ನಡೆದಿಲ್ಲ. ಜಗದೀಶ್ ಶೆಟ್ಟರ್ ಸೇರಿದಂತೆ ಬಿಜೆಪಿ ನಾಯಕರ ಕ್ಷೇತ್ರಗಳಲ್ಲಿಯೂ ಪ್ರಬಲ ಪೈಪೋಟಿ ನೀಡಲು ಸಿದ್ಧತೆ ನಡೆದಿದೆ ಎಂದು ಸ್ಪಷ್ಟಪಡಿಸಿದ್ದಾರೆ.

DK SHIVAKUMAR BJP

ಇನ್ನೂ ಆಪರೇಷನ್ ಕಮಲಕ್ಕೆ ಗುರಿಯಾಗಿ ಬಿಜೆಪಿಗೆ (BJP) ಹೋದವರ ಮರು ಸೇರ್ಪಡೆ ವಿಚಾರವಾಗಿ ಮಾತನಾಡಿದ ಅವರು, ರಾಜಕೀಯದಲ್ಲಿ (Politics) ಏನೂ ಬೇಕಾದ್ರೂ ನಡೆಯಬಹುದು. ಪಕ್ಷ ಬಿಟ್ಟು ಹೋದವರು ಈವರೆಗೆ ಅರ್ಜಿ ಸಲ್ಲಿಸಿಲ್ಲ. ಅರ್ಜಿ ಸಲ್ಲಿಸಿದ್ರೆ ಹೇಳ್ತೀನಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ನೋಟು ನಿಷೇಧದ ಅಧಿಸೂಚನೆಯೇ ಕಾನೂನುಬಾಹಿರ: ನ್ಯಾ.ನಾಗರತ್ನ

BJP Election 4

ಮಾಜಿ ಸಚಿವ ಸಂತೋಷ್ ಲಾಡ್ ರಾಷ್ಟ್ರೀಯ ನಾಯಕರಿದ್ದಾರೆ. ನನ್ನನ್ನು ಮತ್ತು ಸಿದ್ದರಾಮಯ್ಯ (Siddaramaiah) ಅವರನ್ನು ಚುನಾವಣೆಗೆ ಸ್ಪರ್ಧಿಸದೇ ರೆಸ್ಟ್ ಮಾಡುವಂತೆ ಹೇಳಿದ್ದಾರೆ. ಅವರ ಸಲಹೆಯನ್ನು ನಾನು ಗಂಭೀರವಾಗಿ ಪರಿಗಣಿಸುತ್ತೇನೆ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ನೋಟು ನಿಷೇಧವನ್ನು ಸುಪ್ರೀಂ ಎತ್ತಿ ಹಿಡಿದಿಲ್ಲ; ಇದು ಜನರ ಜೀವನೋಪಾಯವನ್ನೇ ನಾಶಪಡಿಸಿದೆ – ಕಾಂಗ್ರೆಸ್‌

Live Tv
[brid partner=56869869 player=32851 video=960834 autoplay=true]

TAGGED:bjpcongressDK ShivakumarhubballiKarnataka Election 2023KPCCsiddaramaiahಕರ್ನಾಟಕ ಎಲೆಕ್ಷನ್ಕಾಂಗ್ರೆಸ್ಕೆಪಿಸಿಸಿಡಿಕೆ ಶಿವಕುಮಾರ್ಬಿಜೆಪಿಸಿದ್ದರಾಮಯ್ಯಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

Mangaluru BC Road Woman Gave Birth to Child In Train
Dakshina Kannada

ರೈಲಿನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ – ವೈದ್ಯರಿಲ್ಲದೆ ಮಹಿಳೆಯರಿಂದಲೇ ಹೆರಿಗೆ

Public TV
By Public TV
49 seconds ago
Hormuz First Nukes Later Iran Offers US a Bold Deal to Reopen Global Oil Route Strait of Hormuz
Latest

ಹಾರ್ಮುಜ್ ಜಲಸಂಧಿ ತೆರೆಯಲು ಇರಾನ್ ರೆಡಿ: ಅಮೆರಿಕ ಮುಂದೆ ಹೊಸ ‘ಶಾಂತಿ’ ಸಂಧಾನ

Public TV
By Public TV
14 minutes ago
Namma Metro Network Problem
Bengaluru City

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ನೆಟ್‌ವರ್ಕ್ ಸಮಸ್ಯೆ – ಆನ್‌ಲೈನ್ ಪೇಮೆಂಟ್, ಬುಕ್ಕಿಂಗ್‌ಗೆ ಭಾರೀ ಪ್ರಾಬ್ಲಂ

Public TV
By Public TV
41 minutes ago
Poultry industry Summer
Bellary

ಬಿಸಿಲ ಬೇಗೆಗೆ ಕಾದ ಕೆಂಡವಾದ ಕರ್ನಾಟಕ: ಸಂಕಷ್ಟದಲ್ಲಿ ಕುಕ್ಕುಟೋದ್ಯಮ, ಮೀನುಗಳ ಮಾರಣಹೋಮ

Public TV
By Public TV
49 minutes ago
Iran US
Latest

ಇರಾನ್-ಅಮೆರಿಕ ಕದನ ವಿರಾಮ ಆಟ; ಮಧ್ಯಸ್ಥಗಾರ ಪಾಕ್‌ಗೆ ಲಾಭವಿದ್ಯಾ?- ಭಾರತ ಇದನ್ನ ಹೇಗೆ ನೋಡ್ತಿದೆ?

Public TV
By Public TV
8 hours ago
Rinku Singh Sunil Narine
Cricket

IPL: ಸೂಪರ್‌ ಓವರ್‌ನಲ್ಲಿ ಮಿಂಚಿದ ನರೈನ್‌, ರಿಂಕು – ಲಕ್ನೋ ವಿರುದ್ಧ ಕೋಲ್ಕತ್ತಾಗೆ ‘ಸೂಪರ್’ ಜಯ

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?